Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಲ್ಯುಡೊ ಕಾಯಿ ನುಂಗಿ 8 ವರ್ಷದ ಬಾಲಕಿ ಸಾವು
ಕರ್ನಾಟಕಪ್ರಮುಖ

ಲ್ಯುಡೊ ಕಾಯಿ ನುಂಗಿ 8 ವರ್ಷದ ಬಾಲಕಿ ಸಾವು

Share
1 Min Read
SHARE

https://youtube.com/shorts/9RsasXrq5aU?si=7o1s1Fcwa742mk87

Subscribe ನ್ಯೂಸಿಕ್ಸ್ ಕನ್ನಡ

newsics.com

ಉಳ್ಳಾಲ: ಮನೆಯಲ್ಲಿ ಲ್ಯುಡೊ ಆಟದಲ್ಲಿ ತೊಡಗಿದ್ದ ಎಂಟು ವರ್ಷದ ಬಾಲಕಿ ಆಟಕ್ಕೆ ಬಳಸುವ ಶಂಕಾಕೃತಿಯ ಪ್ಲಾಸ್ಟಿಕ್ ಕಾಯ್ನ್ ಅನ್ನು ನುಂಗಿ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ  ನಡೆದಿದೆ.

ಮೂಲತಃ ಕಾಸರಗೋಡು ಜಿಲ್ಲೆಯ ಮಧೂರು ಉಳಿಯತಡ್ಕ ನಿವಾಸಿ ರಾಜೇಶ್ ಗಟ್ಟಿ,ಮತ್ತು ರಾಜೇಶ್ವರಿ ದಂಪತಿಯ ಎರಡನೇ ಪುತ್ರಿ ತನುಷ್ಕ (8) ಮೃತ ದುರ್ದೈವಿ.

ತನುಷ್ಕಾ ತಾಯಿ ಉಳ್ಳಾಲದ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿದ್ದು ಉದ್ಯೋಗಕ್ಕೆ ತೆರಳಲು ಅನುಕೂಲವಾಗುವಂತೆ ಕೊಲ್ಯದ ಬಾಡಿಗೆ ಮನೆಯಲ್ಲಿ ನೆಲೆಸಿದ್ದರು. ಶನಿವಾರ ಮಧ್ಯಾಹ್ನ ಶಾಲೆಗೆ ರಜೆ ಕಾರಣ ತನುಷ್ಕಾ ಅಣ್ಣ ಮತ್ತು ತಂಗಿಯರ ಜೊತೆ ಆಟವಾಡುತ್ತಿದ್ದಾಗ, ಪ್ಲಾಸ್ಟಿಕ್ ಕಾಯ್ನ್ ಅನ್ನು ನುಂಗಿದ್ದಾಳೆ. ಏಕಾಏಕಿ ಉಸಿರುಗಟ್ಟಿದಾಗ ತಕ್ಷಣ ಆಕೆಯನ್ನು ಸ್ಥಳೀಯ ಸಹಕಾರದೊಂದಿಗೆ ತೊಕ್ಕೊಟ್ಟಿನ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಅಲ್ಲಿನ ವೈದ್ಯರು ತನುಷ್ಕಾ ಮೃತಪಟ್ಟಿರುವುದಾಗಿ ತಿಳಿಸಿದರು ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

https://www.newsics.com/2026/02/23/man-pours-sanitizer-on-live-in-girlfriends-private-parts-and-sets-them-on-fire/

TAGGED:8-year-old girl dies after swallowing Ludo nut
Share This Article
Facebook Twitter Copy Link Print
Previous Article ಲಿವ್‌ ಇನ್‌ ಗೆಳತಿ ಗುಪ್ತಾಂಗಕ್ಕೆ ಸ್ಯಾನಿಟೈಸರ್‌ ಸುರಿದು ಬೆಂಕಿ ಹಚ್ಚಿದ ಭೂಪ!
Next Article ಅಂತೂ ಇಂತೂ ಮದುವೆ ಸುದ್ದಿ ಒಪ್ಪಿಕೊಂಡ ರಶ್ಮಿಕಾ ಮಂದಣ್ಣ – ವಿಜಯ್ ದೇವರಕೊಂಡ

Popular Posts

ಹಾಸ್ಟೇಲ್‌ನಲ್ಲಿ ಮಗುವಿಗೆ ಜನ್ಮಕೊಟ್ಟ 9ನೇ ತರಗತಿ ವಿದ್ಯಾರ್ಥಿನಿ

1 Min Read

ಉಸಿರಾಟದ ಸಮಸ್ಯೆಗೆ ಮೀನು ಪ್ರಸಾದ ಪಡೆಯಲು ಬಂದ 2.7 ಲಕ್ಷ ಜನ!

2 Min Read

ಕೊಲ್ಲೂರು ಮೂಕಾಂಬಿಕಾ ದರ್ಶನಕ್ಕೆ ಬಂದ ತಮಿಳುನಾಡು CM ದಳಪತಿ ವಿಜಯ್ ನೋಡಲು ಜನಸಾಗರ!

1 Min Read

ವೈದ್ಯಕೀಯ ಕೋರ್ಸ್‌ಗಳ ಶುಲ್ಕ ಹೆಚ್ಚಳ ಇಲ್ಲ : ಸರ್ಕಾರ ಮಹತ್ವದ ತೀರ್ಮಾನ

1 Min Read

You Might Also Like

ಕರ್ನಾಟಕದೇಶಪ್ರಮುಖ

NEET UG Re Exam ಜೂನ್ 21 ನೀಟ್ ಯುಜಿ ಮರು ಪರೀಕ್ಷೆ, ವಿದ್ಯಾರ್ಥಿಗಳಿಗೆ 15 ನಿಮಿಷ ಹೆಚ್ಚುವರಿ ಸಮಯ

1 Min Read
ಕರ್ನಾಟಕಪ್ರಮುಖ

ಸರ್ಕಾರಿ ಕಾಲೇಜಿನ ಮೇಲ್ಚಾವಣಿ ಕುಸಿದು ಐವರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ

1 Min Read
ದೇಶಪ್ರಮುಖವೈರಲ್

ನಡುರಸ್ತೆಯಲ್ಲಿ ತೆವಳುತ್ತಾ ಬಂದ ಪುಟಾಣಿ ಮಗು : ಮುಂದೇನಾಯ್ತು? ವಿಡಿಯೋ ನೋಡಿ

1 Min Read
ಕರ್ನಾಟಕಪ್ರಮುಖ

ಕಡ್ಡಾಯ ಗ್ರಾಮೀಣ ಸೇವೆಗೆ ಹಾಜರಾಗದ 450ಕ್ಕೂ ಹೆಚ್ಚು ಎಂಬಿಬಿಎಸ್ ವೈದ್ಯರಿಗೆ 15 ಲಕ್ಷ ರೂ. ದಂಡ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?