Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹೆಲ್ಮೆಟ್ ಧರಿಸದೇ ಬುಲೆಟ್‌ನಲ್ಲಿ ಜಾಲಿ ರೈಡ್ ; ಹಂಪ್ಸ್‌ ಕಾಣದೇ ರಸ್ತೆಗೆ ಬಿದ್ದು ಯುವತಿ ಸಾವು
ಕರ್ನಾಟಕಪ್ರಮುಖ

ಹೆಲ್ಮೆಟ್ ಧರಿಸದೇ ಬುಲೆಟ್‌ನಲ್ಲಿ ಜಾಲಿ ರೈಡ್ ; ಹಂಪ್ಸ್‌ ಕಾಣದೇ ರಸ್ತೆಗೆ ಬಿದ್ದು ಯುವತಿ ಸಾವು

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ

newsics.com

ಹಾಸನ: ರಾತ್ರಿ ವೇಳೆ ಬೈಕ್‌ನಲ್ಲಿ ಸಂಚರಿಸುತ್ತಿದ್ದಾಗ ರಸ್ತೆ ಉಬ್ಬು ಕಾಣದೆ ನಿಯಂತ್ರಣ ತಪ್ಪಿ ಬಿದ್ದ ಪರಿಣಾಮ, ಎಂಸಿಎ ವಿದ್ಯಾರ್ಥಿನಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಹಾಸನ ಹೊರವಲಯದಲ್ಲಿ ನಡೆದಿದೆ.
ಘಟನೆಯ ವಿವರ
ಹಾಸನ ಹೊರವಲಯದ ಕೈಗಾರಿಕಾ ಪ್ರದೇಶದಲ್ಲಿ ನಿನ್ನೆ ರಾತ್ರಿ ಈ ಘಟನೆ ಸಂಭವಿಸಿದೆ. ಮೃತರನ್ನು ಹಾಸನ ನಗರದ ಸತ್ಯಮಂಗಲ ಬಡಾವಣೆಯ ನಿವಾಸಿ ಪ್ರಿಯಾ (23) ಎಂದು ಗುರುತಿಸಲಾಗಿದೆ. ಇವರು ಖಾಸಗಿ ಕಾಲೇಜೊಂದರಲ್ಲಿ ಎಂಸಿಎ (MCA) ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದರು. ಘಟನೆಯಲ್ಲಿ ಬೈಕ್‌ನಲ್ಲಿದ್ದ ಮತ್ತೋರ್ವ ಯುವತಿ ಸ್ವಾತಿ (24) ಅವರಿಗೆ ಗಂಭೀರ ಗಾಯಗಳಾಗಿದ್ದು, ಪ್ರಥಮ ಚಿಕಿತ್ಸೆ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ.
ಯುವತಿಯರು ಬೈಕ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ರಸ್ತೆಯಲ್ಲಿದ್ದ ಹಂಪ್ ಗಮನಕ್ಕೆ ಬಾರದೆ ಬೈಕ್ ಏಕಾಏಕಿ ಹಾರಿದೆ. ಪರಿಣಾಮ ನಿಯಂತ್ರಣ ತಪ್ಪಿ ಇಬ್ಬರೂ ರಸ್ತೆಗೆ ಬಿದ್ದಿದ್ದಾರೆ. ಬೈಕ್ ಸವಾರಿ ವೇಳೆ ಯುವತಿಯರು ಹೆಲ್ಮೆಟ್ ಧರಿಸಿರಲಿಲ್ಲ ಎಂದು ತಿಳಿದುಬಂದಿದೆ. ಕೆಳಗೆ ಬಿದ್ದ ರಭಸಕ್ಕೆ ತಲೆಗೆ ಬಲವಾದ ಪೆಟ್ಟು ಬಿದ್ದಿದ್ದರಿಂದ ಪ್ರಿಯಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಸ್ನೇಹಿತೆಯರಿಬ್ಬರು ಬೈಕ್ ರೈಡ್‌ಗೆ ತೆರಳಿದ್ದಾಗ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಹಾಸನ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಓರ್ವ ಪ್ರತಿಭಾವಂತ ವಿದ್ಯಾರ್ಥಿನಿ ಹೆಲ್ಮೆಟ್ ಇಲ್ಲದ ಕಾರಣ ಪ್ರಾಣ ಕಳೆದುಕೊಂಡಿರುವುದು ನೋವಿನ ಸಂಗತಿಯಾಗಿದೆ.

ಸಂಸತ್ತಿನಲ್ಲಿ ಸಂಸದರ ಈ ಪ್ರಶ್ನೆಗೆ ಭಾರಿ ಬೆಂಬಲ

TAGGED:A young woman died after falling onto the road while riding a bullet without wearing a helmet - without seeing the humps.
Share This Article
Facebook Twitter Copy Link Print
Previous Article ಸಂಸತ್ತಿನಲ್ಲಿ ಸಂಸದರ ಈ ಪ್ರಶ್ನೆಗೆ ಭಾರಿ ಬೆಂಬಲ
Next Article 7 ಮಂದಿಯನ್ನು ಸಾಗಿಸುತ್ತಿದ್ದ ಏರ್‌ ಆಂಬ್ಯುಲೆನ್ಸ್‌ ಪತನ

Popular Posts

ಹೊಸದಾಗಿ ಮದ್ವೆಯಾದ ಮಹಿಳೆಯರು Googleನಲ್ಲಿ ಮೊದ್ಲು ಏನು ಹುಡುಕ್ತಾರೆ?

2 Min Read

ಸದ್ದಿಲ್ಲದೆ ಭಾರತದಾದ್ಯಂತ ಹರಡುತ್ತಿದೆ ನೈಟಿ ಕ್ರೇಜ್; ಈ ವಿಚಿತ್ರ ಟ್ರೆಂಡ್‌ನ ರಹಸ್ಯವೇನು?

2 Min Read

ಧರ್ಮಸ್ಥಳ ಕೇಸ್ ತನಿಖೆ ನಡೆಸುತ್ತಿದ್ದ ‘SIT’ ಎಸ್.ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

2 Min Read

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ಸಿಎಂ ವಿಜಯ್‌; 75,000 ರೂ. ವರೆಗಿನ ಬೆಳೆ ಸಾಲ ಮನ್ನಾ 

1 Min Read

You Might Also Like

ಪ್ರಮುಖ

ಪತಿ ಜೊತೆ ವೀಕೆಂಡ್ ಗೆ ಹೋಗಿದ್ದ ಪತ್ನಿ ಹೋಂಸ್ಟೇಯಲ್ಲೇ ನಿಗೂಢ ಸಾವು

2 Min Read
ಪ್ರಮುಖ

ಶಾಲೆಗಳಲ್ಲಿ `ಲಿಪ್ ಸ್ಟಿಕ್’ ನಿಷೇಧಿಸಿದ ಕೇರಳ; ಕಾರಣವೇನು?

2 Min Read
ಕರ್ನಾಟಕಪ್ರಮುಖ

ಹೊಸಕೋಟೆ ರಸ್ತೆಯಲ್ಲಿ ಮಧ್ಯರಾತ್ರಿ ಕಾಣಿಸಿಕೊಳ್ಳುವ ಆ ಭಯಾನಕ ‘ಮಹಿಳೆ’ ಯಾರು?

2 Min Read
ಕರ್ನಾಟಕಪ್ರಮುಖ

ಸಿಎಂ ಆಗಿ 14 ದಿನಗಳಲ್ಲೇ ರಾಜ್ಯದ ಗಮನ ಸೆಳೆದ ಮುಖ್ಯಮಂತ್ರಿ ಡಿಕೆಶಿಯ 5 ಪ್ರಮುಖ ಹೆಜ್ಜೆಗಳು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?