ಬೆಂಗಳೂರು ಹೋಟೆಲ್‌ನಲ್ಲಿ ಚಿನ್ನದ ಸರ ಕಳ್ಳತನ ಆಗಿದೆ ಎಂದು ಆರೋಪ ಮಾಡಿದ ಯುವತಿ

https://youtube.com/shorts/9RsasXrq5aU?si=7o1s1Fcwa742mk87 Subscribe ನ್ಯೂಸಿಕ್ಸ್ ಕನ್ನಡ newsics.com ಬೆಂಗಳೂರಿನ ಸಾಮ್ರಾಟ್ ಹೋಟೆಲ್’ ಸಿಬ್ಬಂದಿ ವಿರುದ್ಧ ಯುವತಿಯೊಬ್ಬರು ಚಿನ್ನದ ಸರ ಕಳ್ಳತನ ಮಾಡಿರುವ ಗಂಭೀರ ಆರೋಪ ಹೊರಿಸಿದ್ದಾರೆ. ಈ ಸಂಬಂಧ ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಬಾಲ್ ಪ್ರೀತ್ ಕೌರ್ ಎಂಬ ಯುವತಿ ವ್ಯವಹಾರದ ನಿಮಿತ್ತ ಬೆಂಗಳೂರಿಗೆ ಆಗಮಿಸಿದ್ದರು. ವಾಸ್ತವ್ಯಕ್ಕಾಗಿ ಅವರು ಶೇಷಾದ್ರಿಪುರಂನಲ್ಲಿರುವ ಸಾಮ್ರಾಟ್ ಹೋಟೆಲ್‌ನಲ್ಲಿ ರೂಮ್ ಬುಕ್ ಮಾಡಿದ್ದರು. ಆದರೆ, ತಾವು ಕೆಲಸದ ಮೇಲೆ ಹೊರಗೆ ಹೋಗಿ ಮರಳಿ ಬಂದಾಗ ರೂಮಿನಲ್ಲಿದ್ದ ತಮ್ಮ 5 ಗ್ರಾಂ ಚಿನ್ನದ … Continue reading ಬೆಂಗಳೂರು ಹೋಟೆಲ್‌ನಲ್ಲಿ ಚಿನ್ನದ ಸರ ಕಳ್ಳತನ ಆಗಿದೆ ಎಂದು ಆರೋಪ ಮಾಡಿದ ಯುವತಿ