Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಮೂವರು ಜೈಷ್ ಉಗ್ರರನ್ನು ಹೊಡೆದುರುಳಿಸುವಲ್ಲಿ ನೆರವಾದ ಆರ್ಮಿ ಡಾಗ್ ಟೈಸನ್
ದೇಶಪ್ರಮುಖ

ಮೂವರು ಜೈಷ್ ಉಗ್ರರನ್ನು ಹೊಡೆದುರುಳಿಸುವಲ್ಲಿ ನೆರವಾದ ಆರ್ಮಿ ಡಾಗ್ ಟೈಸನ್

Share
1 Min Read
SHARE

https://youtube.com/shorts/9RsasXrq5aU?si=7o1s1Fcwa742mk87

Subscribe ನ್ಯೂಸಿಕ್ಸ್ ಕನ್ನಡ

newsics.com

ಜಮ್ಮು ಮತ್ತು ಕಾಶ್ಮೀರ:  ಪೂರ್ವ ಕಿಶ್ತ್ವಾರ್  ಜಿಲ್ಲೆಯಲ್ಲಿ ಇಂದು ಭಾರತೀಯ ಸೇನೆ ಭರ್ಜರಿ ಬೇಟೆಯಾಡಿದೆ. ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜೈಶ್-ಎ-ಮೊಹಮ್ಮದ್ (ಜೆಇಎಂ) ಸಂಘಟನೆಯ ಉನ್ನತ ಕಮಾಂಡರ್ ಸೇರಿದಂತೆ ಇಬ್ಬರನ್ನು ಹತ್ಯೆ ಮಾಡಲಾಗಿತ್ತು.

ಆದರೆ ಈ ಆಪರೇಷನ್‌ಗೆ ಸಾಥ್ ನೀಡಿದ್ದು ನಾಯಿ! ‘ಟೈಸನ್’ ಎಂಬ ಹೆಸರಿನ ಸೇನಾ ಸ್ನಿಫರ್ ಶ್ವಾನವು ಭದ್ರತಾ ಪಡೆಗಳು ಉಗ್ರರ ಸ್ಥಳವನ್ನು ಗುರುತಿಸಲು ಸಹಾಯ ಮಾಡಿತು. ಅಲ್ಲದೇ ತನ್ನ ಕಾಲಿಗೆ ಗುಂಡೇಟು ಬಿದ್ದಿದೆ.

ಕಳೆದ ಎರಡು ವರ್ಷಗಳಿಂದ ಈ ಪ್ರದೇಶದಲ್ಲಿ ಪರಾರಿಯಾಗಿದ್ದ ಮತ್ತು ಕನಿಷ್ಠ 20 ಬಾರಿ ಪ್ರಾಣಾಪಾಯದಿಂದ ಪಾರಾಗಿದ್ದ ಜೆಇಎಂ ಭಯೋತ್ಪಾದಕ ಸೈಫುಲ್ಲಾ ಸೇರಿದಂತೆ ಮೂವರು ಉಗ್ರರನ್ನು ಭದ್ರತಾಪಡೆಗಳು ಹೊಡೆದುರುಳಿಸಿವೆ. ಹತ್ಯೆಗೀಡಾದ ಭಯೋತ್ಪಾದಕರ ವಶದಿಂದ ಎರಡು ಎಕೆ-47 ರೈಫಲ್‌ಗಳು, ಮದ್ದುಗುಂಡುಗಳು ಮತ್ತು ಇತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಉಗ್ರರು ಭದ್ರತಾ ಪಡೆಗಳೊಂದಿಗೆ ಬಹಳ ದಿನದಿಂದ ಕಣ್ಣಾಮುಚ್ಚಾಲೆ ಆಟದಲ್ಲಿ ತೊಡಗಿದ್ದರು. ಆದರೆ ಟೈಸನ್ ಅವರ ಅಡಗುತಾಣವನ್ನು ನಿಖರವಾಗಿ ಪತ್ತೆ ಹಚ್ಚಿ, ಭಯೋತ್ಪಾದಕರನ್ನು ಹೊಡೆದುರುಳಿಸುವಲ್ಲಿ ನೆರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

https://www.newsics.com/2026/02/23/rain-likely-in-these-districts-for-the-next-two-days/

 

TAGGED:Army dog ​​Tyson helped shoot down three Jaish terrorists
Share This Article
Facebook Twitter Copy Link Print
Previous Article ಮುಂದಿನ ಎರಡು ದಿನ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
Next Article ನಟ ದರ್ಶನ್ಗೆ ಕೋರ್ಟ್ನಿಂದ ಸಿಕ್ತು ಸಣ್ಣ ರಿಲೀಫ್

Popular Posts

ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಫೇಸ್ 3 ಯೋಜನೆ : 3,627 ಮರಗಳ ಮಾರಣಹೋಮಕ್ಕೆ ಶೀಘ್ರವೇ ಮುಹೂರ್ತ ಫಿಕ್ಸ್.!

1 Min Read

ಕರಾವಳಿ – ಮಲೆನಾಡು ಪ್ರವಾಸೋದ್ಯಮ ಬ್ರಾಂಡ್‌ ಅಂಬಾಸಿಡರ್‌ ಆಗಿ ರಿಷಬ್‌ ಶೆಟ್ಟಿ ನೇಮಕ

2 Min Read

ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ, ಖಾಸಗಿ ಭಾಗಕ್ಕೆ ಮರದ ತುಂಡು ತುಂಬಿ ವಿಕೃತಿ

2 Min Read

ಇಂದಿರಾ ಗಾಂಧಿ ಎಂಬ ಪದಕ್ಕೆ ಟರ್ಕಿಶ್ ಭಾಷೆಯಲ್ಲಿ ಅರ್ಥವೇನು?

2 Min Read

You Might Also Like

ಕರ್ನಾಟಕಪ್ರಮುಖ

Effect of Cross Voting ಶಿಸ್ತಿನ ಪಕ್ಷ ಎಂದೇ ಖ್ಯಾತಿ ಪಡೆದಿರುವ ಬಿಜೆಪಿಯಲ್ಲಿ ಏನಾಗಿದೆ?

2 Min Read
ಪ್ರಮುಖಮನರಂಜನೆ

ನಟಿ ಸಮಂತಾ ಪ್ರೆಗ್ನೆಂಟ್?;ಬೇಬಿ ಬಂಪ್ ಮುಚ್ಚಿಡಲು ಆಕೆ ಸೀರೆಯಲ್ಲೇ ಕ್ಯಾಮರಾ ಮುಂದೆ ಬಂದಿದ್ರಾ?

2 Min Read
ಪ್ರಮುಖಕರ್ನಾಟಕ

ಗೃಹಲಕ್ಷ್ಮಿ ಹಣ ದುರುಪಯೋಗ ತಡೆಗೆ 11 ಸೂಚನೆಗಳ ಜಾರಿ!

3 Min Read
ಕರ್ನಾಟಕಪ್ರಮುಖ

Guarantee Schemes ಸುಳ್ಳು ಹೇಳಿ ಗ್ಯಾರಂಟಿ ತಗೊಂಡ್ರೆ ಇವ್ರು ಮನೆ ಮನೆಗೂ ಬರ್ತಾರಂತೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?