ವಿವಿಧ ಬೇಡಿಕೆಗಳ ಈಡೇರಿಸುವಲ್ಲಿ ಸರ್ಕಾರ ವಿಫಲ; ಮಾ11ರಿಂದ ಮುಷ್ಕರ ನಡೆಸಲು ಮುಂದಾದ ವೈದ್ಯಾಧಿಕಾರಿಗಳು

https://youtube.com/shorts/9RsasXrq5aU?si=7o1s1Fcwa742mk87 Subscribe ನ್ಯೂಸಿಕ್ಸ್ ಕನ್ನಡ newsics.com ತಮ್ಮ ವಿವಿಧ ಬೇಡಿಕೆಗಳ ಈಡೇರಿಸುವಲ್ಲಿ ಸರ್ಕಾರ ವಿಫಲವಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳು ಎರಡು ಹಂತದಲ್ಲಿ ಮುಷ್ಕರ ನಡೆಸಲು ಮುಂದಾಗಿದ್ದು, ಮಾರ್ಚ್ 11 ರಿಂದ ಅನಿರ್ದಿಷ್ಟ ಮುಷ್ಕರ ನಡೆಸಲು ಮುಂದಾಗಿದ್ದಾರೆ. ಸರ್ಕಾರಿ ವೈದ್ಯಾಧಿಕಾರಿಗಳ ಸಂಘ, ಕ್ರನಾಟಕ ರಾಜ್ಯ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖಾ ನೌಕರರ ಕೇಂದ್ರ ಸಂಘ ಮತ್ತು ಇಲಾಖೆಯ ಎಲ್ಲಾ ವೃಂದ ಸಂಘಗಳು ಮುಷ್ಕರಕ್ಕೆ ಕರೆ ನೀಡಿದ್ದು, ರಾಜ್ಯದ ಸರ್ಕಾರಿ ಆಸ್ಪತ್ರೆಯ ವೈದ್ಯರು ಮುಷ್ಕರ ನಡೆಸುತ್ತಿರುವ ಹಿನ್ನೆಲೆಯಲ್ಲಿ … Continue reading ವಿವಿಧ ಬೇಡಿಕೆಗಳ ಈಡೇರಿಸುವಲ್ಲಿ ಸರ್ಕಾರ ವಿಫಲ; ಮಾ11ರಿಂದ ಮುಷ್ಕರ ನಡೆಸಲು ಮುಂದಾದ ವೈದ್ಯಾಧಿಕಾರಿಗಳು