ಹೆಂಡ್ತಿಯನ್ನೇ ಬಾಡಿಗೆಗೆ ನೀಡುವುದಾಗಿ ಘೋಷಿಸಿದ ಗಂಡ

https://youtube.com/shorts/9RsasXrq5aU?si=7o1s1Fcwa742mk87 Subscribe ನ್ಯೂಸಿಕ್ಸ್ ಕನ್ನಡ newsics.com ಸಾಮಾಜಿಕ ಜಾಲತಾಣದಲ್ಲಿ ಹೆಂಡ್ತಿಯನ್ನು ಬಾಡಿಗೆ ನೀಡ್ತಿದ್ದೇನೆ ಎಂದು ಗಂಡನೋರ್ವ ಹೇಳುತ್ತಿರುವ ವೀಡಿಯೋವೊಂದು ವೈರಲ್ ಆಗಿದ್ದು ಸಾಕಷ್ಟು ಸಂಚಲನ ಸೃಷ್ಟಿಸಿದೆ. ಆಕೆಯ ಖರ್ಚು ವೆಚ್ಚಗಳನ್ನು ನನಗೆ ಬರಿಸಲಾಗುತ್ತಿಲ್ಲ. ಹೀಗಾಗಿ ಅಕೆಯನ್ನು ಬಾಡಿಗೆ ನೀಡುತ್ತಿದ್ದೇನೆ ಎಂದು ಆತ ಹೇಳುತ್ತಿರುವುದು ರೆಕಾರ್ಡ್ ಆಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಜೀವನ ವೆಚ್ಚ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಹಾಗೆಂದು ಯಾರೂ ಕೂಡ ಹೆಂಡತಿಯನ್ನು ಬಾಡಿಗೆ ನೀಡುವ ಮಟ್ಟಕ್ಕೆ ಇಳಿಯುವುದಿಲ್ಲ. ಹೆಂಡತಿ ಎಂಬುದು … Continue reading ಹೆಂಡ್ತಿಯನ್ನೇ ಬಾಡಿಗೆಗೆ ನೀಡುವುದಾಗಿ ಘೋಷಿಸಿದ ಗಂಡ