Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ವಜ್ರದ ವ್ಯಾಪಾರಿ ಜೊತೆ ಮಲೈಕಾ ಡೇಟಿಂಗ್; ಇಬ್ಬರ ನಡುವಿನ ಏಜ್ ಗ್ಯಾಪ್ ಎಷ್ಟು?
ಪ್ರಮುಖಮನರಂಜನೆ

ವಜ್ರದ ವ್ಯಾಪಾರಿ ಜೊತೆ ಮಲೈಕಾ ಡೇಟಿಂಗ್; ಇಬ್ಬರ ನಡುವಿನ ಏಜ್ ಗ್ಯಾಪ್ ಎಷ್ಟು?

Share
1 Min Read
SHARE

https://youtube.com/shorts/9RsasXrq5aU?si=7o1s1Fcwa742mk87

Subscribe ನ್ಯೂಸಿಕ್ಸ್ ಕನ್ನಡ

newsics.com

ಬಾಲಿವುಡ್‌ನ ಬಳುಕುವ ಬಳ್ಳಿ ಅಂತಲೇ ಕರೆಯಲ್ಪಡುವ ಮಲೈಕಾ ಅರೋರಾ, ನಟ ಅರ್ಜುನ್ ಕಪೂರ್ ಜೊತೆಗಿನ ಸಂಬಂಧ ಮುರಿದ ಬಳಿಕ ಇದೀಗ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಅದೇನೆಂದರೆ ಇತ್ತೀಚಿಗೆ ಕಾರ್ಯಕ್ರಮವೊಂದರಲ್ಲಿ, ಮಲೈಕಾ ಉದ್ಯಮಿಯೊಂದಿಗೆ ಕಾಣಿಸಿಕೊಂಡರು. ಈ ಫೋಟೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಈ ಮೂಲಕ ಮಲೈಕಾ ಮತ್ತೊಮ್ಮೆ ಪ್ರೀತಿಯಲ್ಲಿ ಬಿದ್ದಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿದೆ.
ಮಲೈಕಾ ಜೊತೆ ಕಾಣಿಸಿಕೊಂಡ ಯುವ ಉದ್ಯಮಿ ಹೆಸರು ಹರ್ಷ್ ಮೆಹ್ತಾ. ಇವರು ವಜ್ರದ ವ್ಯಾಪಾರಿ ಎಂದು ತಿಳಿದುಬಂದಿದೆ.
ಯುವ ಉದ್ಯಮಿ ಹರ್ಷ್ ಮೆಹ್ತಾ ಮಲೈಕಾಗಿಂತ 19 ವರ್ಷ ಚಿಕ್ಕವರು ಎಂದು ಹೇಳಲಾಗುತ್ತಿದೆ. ಹರ್ಷ್ ಅವರಿಗೆ ಪ್ರಸ್ತುತ 33 ವರ್ಷ ಹಾಗೆಯೇ ಮಲೈಕಾಗೆ 52 ವರ್ಷ ಎಂದು ತಿಳಿದುಬಂದಿದೆ.
ಹಾಗೆಯೇ ಇಟಲಿಯಲ್ಲಿ ಪ್ರೇಮಿಗಳ ದಿನದ ಪಾರ್ಟಿಯಲ್ಲಿ ವಜ್ರದ ವ್ಯಾಪಾರಿ ಹರ್ಷ್ ಮೆಹ್ತಾ ಜೊತೆಗಿನ ಮಲೈಕಾ ಫೋಟೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ನಟಿ ಮಲೈಕಾ ಅರೋರಾ ಹೊಸ ಡೇಟಿಂಗ್ ವದಂತಿಗಳಿಗೆ ನಾಂದಿ ಹಾಡಿದ್ದಾರೆ.
ಮಲೈಕಾ ಯಾರೊಂದಿಗಾದರೂ ಸಂಬಂಧ ಹೊಂದಿರುವುದು ಇದೇ ಮೊದಲಲ್ಲ. ಕಳೆದ ವರ್ಷ, ಮುಂಬೈನಲ್ಲಿ ನಡೆದ ಸಂಗೀತ ಕಾರ್ಯಕ್ರಮವೊಂದರಲ್ಲಿಮಲೈಕಾ ನಿಗೂಢ ವ್ಯಕ್ತಿಯೊಂದಿಗೆ ಕಾಣಿಸಿಕೊಂಡರು, ಅದು ಹರ್ಷ್ ಮೆಹ್ತಾ ಎಂಬ ವದಂತಿಗಳನ್ನು ಹುಟ್ಟುಹಾಕಿತ್ತು
ಮಲೈಕಾ ಅರೋರಾ 1998 ರಲ್ಲಿ ಅರ್ಬಾಜ್ ಖಾನ್ ಅವರನ್ನು ವಿವಾಹವಾದರು. ಆ ಬಳಿಕ 2002 ರಲ್ಲಿ ಮಗ ಅರ್ಹಾನ್ ಖಾನ್ ಆಗಮನವೂ ಆಯಿತು. 19 ವರ್ಷಗಳ ಕಾಲ ಒಟ್ಟಿಗೆ ಇದ್ದ ನಂತರ, ಇಬ್ಬರೂ ಅಧಿಕೃತವಾಗಿ 2017 ರಲ್ಲಿ ವಿಚ್ಛೇದನದ ಮೂಲಕ ಬೇರ್ಪಟ್ಟರು

ಅರ್ಬಾಜ್ ಖಾನ್ ಜೊತೆಗೆ ಸಂಬಂಧ ಮುರಿದುಬಿದ್ದ ಬಳಿಕ ಮಲೈಕಾ ಅರೋರಾ ಅರ್ಜುನ್ ಕಪೂರ್ ಜೊತೆಗೆ ಡೇಟಿಂಗ್ ನಲ್ಲಿದ್ದರು , ಆದರೆ ಅವರು 2024 ರಲ್ಲಿ ಬೇರ್ಪಟ್ಟರು.

ಹೆಂಡ್ತಿಯನ್ನೇ ಬಾಡಿಗೆಗೆ ನೀಡುವುದಾಗಿ ಘೋಷಿಸಿದ ಗಂಡ

TAGGED:Malaika dating a diamond merchant; what is the age gap between the two?
Share This Article
Facebook Twitter Copy Link Print
Previous Article ಹೆಂಡ್ತಿಯನ್ನೇ ಬಾಡಿಗೆಗೆ ನೀಡುವುದಾಗಿ ಘೋಷಿಸಿದ ಗಂಡ
Next Article ಮದುವೆ ಮರುದಿನ ವಧು ಕಿಡ್ನಾಪ್; ಮಾಜಿ ಪ್ರಿಯಕರನ ಕೈವಾಡ ಶಂಕೆ

Popular Posts

Modi -Trump face off 16 ತಿಂಗಳ ಬಳಿಕ ಮೋದಿ- ಟ್ರಂಪ್‌ ಮುಖಾಮುಖಿ: ಮಾತಾಡಿದ್ದೇನು? ಹೇಳಿದ್ದೇನು?

3 Min Read

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 17-6-2026, ಬುಧವಾರ, ಇಂದು‌ ಹೇಗಿದೆ ನಿಮ್ಮ ಅದೃಷ್ಟ?

4 Min Read

Elephant in garbage dump ಎಂಎಂ ಹಿಲ್ಸ್‌ನ ಕಸದ ರಾಶಿಯಲ್ಲಿ ಆಹಾರ ಅರಸುತ್ತಿದೆ ಈ ಆನೆ! ವೈರಲ್ ವಿಡಿಯೋ ನೋಡಿ

1 Min Read

ಕಲಿಯುಗದ ಅಂತಿಮ ಹಂತ ಪ್ರಾರಂಭವಾಗಿದೆಯೇ?; ನಿಜವಾಗ್ತಿದೆ 500 ವರ್ಷಗಳ ಹಿಂದಿನ ಭವಿಷ್ಯವಾಣಿ.

2 Min Read

You Might Also Like

ಮನರಂಜನೆಪ್ರಮುಖ

ನನ್ನ ಪತ್ನಿ ನನ್ನ ಜೊತೆ ಮಲಗಲು ರೆಡಿಯಿರಲಿಲ್ಲ ಎಂದ ಖ್ಯಾತ ನಟ!

1 Min Read
ಕರ್ನಾಟಕಪ್ರಮುಖ

Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ

3 Min Read
ಕರ್ನಾಟಕಪ್ರಮುಖ

ಧರ್ಮಸ್ಥಳ ಕೇಸ್ ತನಿಖೆ ನಡೆಸುತ್ತಿದ್ದ ‘SIT’ ಎಸ್.ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

2 Min Read
ಪ್ರಮುಖ

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ಸಿಎಂ ವಿಜಯ್‌; 75,000 ರೂ. ವರೆಗಿನ ಬೆಳೆ ಸಾಲ ಮನ್ನಾ 

1 Min Read

Social Networks

Facebook-f Instagram Twitter
Welcome Back!

Sign in to your account

Lost your password?