Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಲಿವ್‌ ಇನ್‌ ಗೆಳತಿ ಗುಪ್ತಾಂಗಕ್ಕೆ ಸ್ಯಾನಿಟೈಸರ್‌ ಸುರಿದು ಬೆಂಕಿ ಹಚ್ಚಿದ ಭೂಪ!
ದೇಶಪ್ರಮುಖ

ಲಿವ್‌ ಇನ್‌ ಗೆಳತಿ ಗುಪ್ತಾಂಗಕ್ಕೆ ಸ್ಯಾನಿಟೈಸರ್‌ ಸುರಿದು ಬೆಂಕಿ ಹಚ್ಚಿದ ಭೂಪ!

Share
1 Min Read
SHARE

https://youtube.com/shorts/9RsasXrq5aU?si=7o1s1Fcwa742mk87

Subscribe ನ್ಯೂಸಿಕ್ಸ್ ಕನ್ನಡ

newsics.com

ಮದುವೆ ವಿಷಯ ವಾಗ್ವಾದಕ್ಕೆ ತಿರುಗಿದ ಪರಿಣಾಮ ಯುವಕನೊಬ್ಬ ತನ್ನ ಲಿವ್-ಇನ್‌ ಸಂಗಾತಿಯ ಗುಪ್ತಾಂಗಕ್ಕೆ ಸ್ಯಾನಿಟೈಸರ್‌ ಹಾಕಿ ಬೆಂಕಿ ಹಚ್ಚಿದ್ದಲ್ಲದೆ, ಲೋಹದ ಬಾಟಲಿಯಿಂದ ಆಕೆಯ ತಲೆಗೆ ಹೊಡೆದು ಸತತ 3 ದಿನಗಳ ಕಾಲ ಚಿತ್ರಹಿಂಸೆ ನೀಡಿರುವ ಘಟನೆ ಹರ್ಯಾಣದ ಗುರುಗ್ರಾಮದಲ್ಲಿ ನಡೆದಿದೆ.

ತ್ರಿಪುರಾ ಮೂಲದ ಯುವತಿ ಮತ್ತು ಆರೋಪಿ ಶಿವಂ (19) ಕಳೆದ ಸೆಪ್ಟೆಂಬರ್‌ನಲ್ಲಿ ಡೇಟಿಂಗ್‌ ಆ್ಯಪ್‌ ಮೂಲಕ ಪರಿಚಯವಾಗಿದ್ದರು. ಕೆಲವೇ ದಿನಗಳಲ್ಲಿ ಒಟ್ಟಿಗೆ ವಾಸಿಸಲು ಆರಂಭಿಸಿದ್ದರು. ಇತ್ತೀಚೆಗೆ ಅವರ ವಿವಾಹದ ಕುರಿತು ಎರಡೂ ಕುಟುಂಬಗಳು ಮಾತುಕತೆ ಶುರು ಮಾಡಿದ್ದವು. ಫೆ.19ರಂದು ಮದುವೆಯ ವಿಚಾರಕ್ಕೆ ಇಬ್ಬರ ನಡುವೆ ತಡರಾತ್ರಿ ವರೆಗೆ ಚರ್ಚೆ ನಡೆದಿದೆ. ಅದು ಜಗಳಕ್ಕೆ ತಿರುಗಿದ ಬಳಿಕ ಸಿಟ್ಟಿಗೆದ್ದ ಯುವಕ ಆಕೆಯ ಗುಪ್ತಾಂಗಕ್ಕೆ ಸ್ಯಾನಿಟೈಸರ್‌ ಸುರಿದು ಬೆಂಕಿ ಹಚ್ಚಿ,ನಂತರ ಸತತ 3 ದಿನಗಳ ಕಾಲ ಲೋಹದ ಬಾಟಲಿಯಿಂದ ತಲೆಗೆ ಹೊಡೆದು, ಪೀಠೋಪಕರಣದಿಂದ ಹಲ್ಲೆ ಮಾಡಿ, ಚಾಕುವಿನಿಂದ ಇರಿಯಲೂ ಮುಂದಾಗಿದ್ದಾನೆ.

ಯುವತಿ ತನ್ನನ್ನು ರಕ್ಷಿಸುವಂತೆ ತಾಯಿಗೆ ಮಾಹಿತಿ ನೀಡಿದ್ದಾಳೆ. ತಾಯಿ ಪೊಲೀಸರಿಗೆ ದೂರು ನೀಡಿದ ಬಳಿಕ ಯುವತಿಯನ್ನು ರಕ್ಷಿಸಿ ದೆಹಲಿಯ ಆಸ್ಪತ್ರೆಗೆ ಸೇರಿಸಲಾಗಿದೆ. ಆರೋಪಿಯನ್ನು ಬಂಧಿಸಿ ಪ್ರಕರಣ ದಾಖಲಿಸಲಾಗಿದೆ.

https://www.newsics.com/2026/02/23/bus-falls-into-river-18-passengers-drown/

 

TAGGED:Man pours sanitizer on live-in girlfriend's private parts and sets them on fire!
Share This Article
Facebook Twitter Copy Link Print
Previous Article ನದಿಗೆ ಉರುಳಿದ ಬಸ್: 18 ಪ್ರಯಾಣಿಕರು ನೀರುಪಾಲು
Next Article ಲ್ಯುಡೊ ಕಾಯಿ ನುಂಗಿ 8 ವರ್ಷದ ಬಾಲಕಿ ಸಾವು

Popular Posts

ಕೊಲ್ಲೂರು ಮೂಕಾಂಬಿಕಾ ದರ್ಶನಕ್ಕೆ ಬಂದ ತಮಿಳುನಾಡು CM ದಳಪತಿ ವಿಜಯ್ ನೋಡಲು ಜನಸಾಗರ!

1 Min Read

ವೈದ್ಯಕೀಯ ಕೋರ್ಸ್‌ಗಳ ಶುಲ್ಕ ಹೆಚ್ಚಳ ಇಲ್ಲ : ಸರ್ಕಾರ ಮಹತ್ವದ ತೀರ್ಮಾನ

1 Min Read

NEET UG Re Exam ಜೂನ್ 21 ನೀಟ್ ಯುಜಿ ಮರು ಪರೀಕ್ಷೆ, ವಿದ್ಯಾರ್ಥಿಗಳಿಗೆ 15 ನಿಮಿಷ ಹೆಚ್ಚುವರಿ ಸಮಯ

1 Min Read

ಸರ್ಕಾರಿ ಕಾಲೇಜಿನ ಮೇಲ್ಚಾವಣಿ ಕುಸಿದು ಐವರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ

1 Min Read

You Might Also Like

ದೇಶಪ್ರಮುಖವೈರಲ್

ನಡುರಸ್ತೆಯಲ್ಲಿ ತೆವಳುತ್ತಾ ಬಂದ ಪುಟಾಣಿ ಮಗು : ಮುಂದೇನಾಯ್ತು? ವಿಡಿಯೋ ನೋಡಿ

1 Min Read
ಕರ್ನಾಟಕಪ್ರಮುಖ

ಕಡ್ಡಾಯ ಗ್ರಾಮೀಣ ಸೇವೆಗೆ ಹಾಜರಾಗದ 450ಕ್ಕೂ ಹೆಚ್ಚು ಎಂಬಿಬಿಎಸ್ ವೈದ್ಯರಿಗೆ 15 ಲಕ್ಷ ರೂ. ದಂಡ!

1 Min Read
ದೇಶಪ್ರಮುಖ

ಪಾರ್ಕ್ ಮಾಡಿದ ವಾಹನದ ಮೇಲೆ ಮರ ಬಿದ್ದರೆ ಅದು ಮೋಟಾರ್ ಅಪಘಾತವಲ್ಲ : ಸುಪ್ರೀಂ ಕೋರ್ಟ್ ತೀರ್ಪು

1 Min Read
ಕರ್ನಾಟಕದೇಶಪ್ರಮುಖ

ಶಿಗೆಲ್ಲೋಸಿಸ್ ಸೋಂಕಿನ ಭೀತಿ: ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ಹೈಅಲರ್ಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?