ನಟ ದರ್ಶನ್ಗೆ ಕೋರ್ಟ್ನಿಂದ ಸಿಕ್ತು ಸಣ್ಣ ರಿಲೀಫ್

https://youtube.com/shorts/9RsasXrq5aU?si=7o1s1Fcwa742mk87 Subscribe ನ್ಯೂಸಿಕ್ಸ್ ಕನ್ನಡ newsics.com ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ನಟ ದರ್ಸನ್ ಜೈಲಿನಲ್ಲಿ ಇದ್ದಾರೆ. ಈ ಪ್ರಕರಣದಲ್ಲಿ ಅವರು ಒಮ್ಮೆ ಜಾಮೀನು ಪಡೆದಿದ್ದರು. ನಂತರ ಸುಪ್ರೀಂಕೋರ್ಟ್ ಜಾಮೀನನ್ನು ರದ್ದು ಮಾಡಿತ್ತು. ಈಗ ದರ್ಶನ್ ಅವರ ಪರವಾಗಿ ಕೋರ್ಟ್ ಅಲ್ಲಿ ಆದೇಶ ಒಂದು ಬಂದಿದೆ. ಇದರಿಂದ ಅವರಿಗೆ ಸಣ್ಣ ರಿಲೀಫ್ ಸಿಕ್ಕಿದೆ. ದರ್ಶನ್ ಅವರು ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ A2 ಆಗಿದ್ದಾರೆ. ಅವರಿಗೆ 2024ರಲ್ಲಿ ನ್ಯಾಯಾಲಯ ಮಧ್ಯಂತರ ಜಾಮೀನು ನೀಡಿತ್ತು. ಜಾಮೀನು ಸಿಕ್ಕ ಬಳಿಕ ಗನ್ … Continue reading ನಟ ದರ್ಶನ್ಗೆ ಕೋರ್ಟ್ನಿಂದ ಸಿಕ್ತು ಸಣ್ಣ ರಿಲೀಫ್