ಶಿರಸಿ ಜಾತ್ರೆಗೆ ಯಶವಂತಪುರ – ತಾಳಗುಪ್ಪ ನಡುವೆ ವಿಶೇಷ ರೈಲು

Subscribe ನ್ಯೂಸಿಕ್ಸ್ ಕನ್ನಡ newsics.com ಶಿರಸಿ: ಪ್ರಸಿದ್ಧ ಶಿರಸಿ ಶ್ರೀ ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವದ ಪ್ರಯಾಣಿಕರ ಅತಿಯಾದ ದಟ್ಟಣೆಯನ್ನು ನಿಯಂತ್ರಿಸಲು ಮತ್ತು ಭಕ್ತಾದಿಗಳ ಸುಗಮ ಪ್ರಯಾಣಕ್ಕಾಗಿ ನೈಋತ್ಯ ರೈಲ್ವೆಯು ಬೆಂಗಳೂರಿನ ಯಶವಂತಪುರ ಮತ್ತು ಸಾಗರದ ತಾಳಗುಪ್ಪ ನಡುವೆ ವಿಶೇಷ ರೈಲನ್ನು ಓಡಿಸಲು ನಿರ್ಧರಿಸಿದೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ. ರೈಲ್ವೆ ಮಂಡಳಿಯ ಅನುಮೋದನೆಯ ಮೇರೆಗೆ ಫೆಬ್ರವರಿ 27 ಮತ್ತು 28ರಂದು ಈ ವಿಶೇಷ ಸೇವೆಯು ಲಭ್ಯವಿರಲಿದ್ದು, ರೈಲುಗಳ ವೇಳಾಪಟ್ಟಿ ಈ ಕೆಳಗಿನಂತಿದೆ: ರೈಲು … Continue reading ಶಿರಸಿ ಜಾತ್ರೆಗೆ ಯಶವಂತಪುರ – ತಾಳಗುಪ್ಪ ನಡುವೆ ವಿಶೇಷ ರೈಲು