Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಅಬ್ಬಾ….ಒಂದೇ ಮನೆಯಲ್ಲಿ 6 ಹೆಬ್ಬಾವುಗಳು ಪ್ರತ್ಯಕ್ಷ
ಕರ್ನಾಟಕಪ್ರಮುಖ

ಅಬ್ಬಾ….ಒಂದೇ ಮನೆಯಲ್ಲಿ 6 ಹೆಬ್ಬಾವುಗಳು ಪ್ರತ್ಯಕ್ಷ

Share
1 Min Read
SHARE

https://youtube.com/shorts/9RsasXrq5aU?si=7o1s1Fcwa742mk87

Subscribe ನ್ಯೂಸಿಕ್ಸ್ ಕನ್ನಡ

newsics.com

ಕಾರವಾರ  :  ಮನೆಯೊಂದರ ಆವರಣದಲ್ಲಿ 6 ಹೆಬ್ಬಾವುಗಳು ಪ್ರತ್ಯಕ್ಷವಾಗಿ ಅಚ್ಚರಿ ಜೊತೆಗೆ ಆತಂಕಕ್ಕೆ ಕಾರಣವಾದ ಘಟನೆ  ನಡೆದಿದೆ.

ಉತ್ತರ ಕನ್ನಡ ಜಿಲ್ಲೆ ಕಾರವಾರ ತಾಲೂಕಿನ ಕಠಿಣಕೋಣ ಗ್ರಾಮದ ನಿವಾಸಿ ವಿಜಯ ತಳೇಕರ ಅವರ ಮನೆಯ ಆವರಣದಲ್ಲಿ ಕೆಲವು ದಿನಬಳಕೆಯ ವಸ್ತುಗಳನ್ನು ದಾಸ್ತಾನು ಮಾಡಲಾಗಿತ್ತು. ಈ ವಸ್ತುಗಳ ಅಡಿಯಲ್ಲಿ ಬೃಹತ್ ಗಾತ್ರದ ಹೆಬ್ಬಾವುಗಳು ಅಡಗಿ ಕುಳಿತಿದ್ದನ್ನು ಗಮನಿಸಿದ ಮನೆಯವರು ಉರಗ ರಕ್ಷಕ ಹಾಗೂ ಅರಣ್ಯ ಇಲಾಖೆಯ ಗಸ್ತು ವನಪಾಲಕ ಗೋಪಾಲ ನಾಯ್ಕ ಅವರಿಗೆ ಮಾಹಿತಿ ನೀಡಿದ್ದಾರೆ.

 

ಮಾಹಿತಿ ದೊರಕುತ್ತಿದ್ದಂತೆಯೇ ಉರಗ ರಕ್ಷಣೆಯಲ್ಲಿ ಪರಿಣತಿ ಹೊಂದಿರುವ ಅರಣ್ಯ ಇಲಾಖೆಯ ಗಸ್ತು ವನಪಾಲಕ ಗೋಪಾಲ ನಾಯ್ಕ ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ಆರಂಭಿಸಿದರು. ಸುಮಾರು ಎರಡು ಗಂಟೆಗಳ ಕಾಲ ಎಚ್ಚರಿಕೆಯಿಂದ ನಡೆಸಿದ ಕಾರ್ಯಾಚರಣೆಯಲ್ಲಿ 8 ರಿಂದ 12 ಅಡಿ ಉದ್ದದವರೆಗೆ ಇರುವ ಆರು ಹೆಬ್ಬಾವುಗಳನ್ನು ಸುರಕ್ಷಿತವಾಗಿ ಹಿಡಿಯುವಲ್ಲಿ ಯಶಸ್ವಿಯಾದರು. ನಂತರ ಅವುಗಳನ್ನು ಸಮೀಪದ ಅರಣ್ಯ ಪ್ರದೇಶಕ್ಕೆ ಕೊಂಡೊಯ್ದು ಬಿಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಉರಗ ರಕ್ಷಕ ಗೋಪಾಲ ನಾಯ್ಕ, ಬೇಸಿಗೆ ಕಾಲದ ಆರಂಭವು ಹಾವುಗಳ ಮಿಲನಕ್ರಿಯೆಯ ಸಮಯವಾಗಿದೆ. ಈ ಅವಧಿಯಲ್ಲಿ ಹೆಣ್ಣು ಹಾವನ್ನು ಹುಡುಕಿಕೊಂಡು ಗಂಡು ಹಾವುಗಳು ಬರುವುದು ಪ್ರಕೃತಿ ಸಹಜ. ಇದೇ ಕಾರಣಕ್ಕಾಗಿ ಒಂದೇ ಕಡೆ ಇಷ್ಟೊಂದು ದೊಡ್ಡ ಸಂಖ್ಯೆಯಲ್ಲಿ ಹೆಬ್ಬಾವುಗಳು ಸೇರಿದ್ದವು ಎಂದು ಸ್ಪಷ್ಟಪಡಿಸಿದ್ದಾರೆ. ಸಕಾಲದಲ್ಲಿ ಅರಣ್ಯ ಇಲಾಖೆ ಸ್ಪಂದಿಸಿದ್ದರಿಂದ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.

https://www.newsics.com/2026/02/23/be-careful-consuming-tea-and-chapati-every-day-can-cause-bone-erosion/

TAGGED:Wow....6 pythons found in one house
Share This Article
Facebook Twitter Copy Link Print
Previous Article ಪ್ರತಿದಿನ ಚಹಾ-ಚಪಾತಿ ಸೇವಿಸುವುದರಿಂದ ಮೂಳೆಗಳು ಸವೆಯಬಹುದು ಎಚ್ಚರ!
Next Article ದೆಹಲಿಯಲ್ಲಿ ಮತ್ತೆ ಎರಡು ಶಾಲೆಗಳಿಗೆ ಬಾಂಬ್ ಬೆದರಿಕೆ

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?