ದರ್ಶನ್ ಕೇಸ್‌ನಲ್ಲಿ ಎಡವಟ್ಟು? ತನಿಖಾಧಿಕಾರಿ ವಿರುದ್ಧವೇ ಕೋರ್ಟ್‌ಗೆ ಅರ್ಜಿ!

Subscribe ನ್ಯೂಸಿಕ್ಸ್ ಕನ್ನಡ newsics.com ರೇಣುಕಾಸ್ವಾಮಿ ಕೊಲೆ ಪ್ರಕರಣದ ಟ್ರಯಲ್ ನಡೆಯುವಾಗ ಸ್ಪೋಟಕ ತಿರುವು ಸಿಕ್ಕಿದೆ. ಪ್ರಕರಣದ ಮಹಜರ್ ಮಾಡುವ ವೇಳೆ ಎಡವಟ್ಟು ಮಾಡಿರುವುದಾಗಿ ಆರೋಪಿಸಿ ತನಿಖಾಧಿಕಾರಿಯ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲು ಮಾಡುವಂತೆ ಕೋರ್ಟ್ ಇಂದು ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಪ್ರಕರಣ A2 ಆರೋಪಿಯ ಪರ ವಕೀಲರಾದ ಸುಧನ್ವ ಅವರು ಅರ್ಜಿ ಸಲ್ಲಿಕೆ ಮಾಡಿ ಕೋರ್ಟ್ ಗೆ ಮನವಿ ಮಾಡಿದ್ದಾರೆ. ತನಿಖಾಧಿಕಾರಿ ಗಿರೀಶ್ ನಾಯಕ್ ಆರೋಪಿಗಳ ಮೊಬೈಲ್ ಅನ್ನು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಸೀಜ್ ಮಾಡಿರುವುದಾಗಿ … Continue reading ದರ್ಶನ್ ಕೇಸ್‌ನಲ್ಲಿ ಎಡವಟ್ಟು? ತನಿಖಾಧಿಕಾರಿ ವಿರುದ್ಧವೇ ಕೋರ್ಟ್‌ಗೆ ಅರ್ಜಿ!