Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > 7 ಮಂದಿಯನ್ನು ಸಾಗಿಸುತ್ತಿದ್ದ ಏರ್‌ ಆಂಬ್ಯುಲೆನ್ಸ್‌ ಪತನ
ದೇಶಪ್ರಮುಖ

7 ಮಂದಿಯನ್ನು ಸಾಗಿಸುತ್ತಿದ್ದ ಏರ್‌ ಆಂಬ್ಯುಲೆನ್ಸ್‌ ಪತನ

Share
1 Min Read
SHARE

https://youtube.com/shorts/9RsasXrq5aU?si=7o1s1Fcwa742mk87

Subscribe ನ್ಯೂಸಿಕ್ಸ್ ಕನ್ನಡ

newsics.com

ನವದೆಹಲಿ: ಜಾರ್ಖಂಡ್‌ನ ಚತ್ರಾ ಜಿಲ್ಲೆಯಲ್ಲಿ ಸೋಮವಾರ 7 ಜನರನ್ನು ಹೊತ್ತೊಯ್ಯುತ್ತಿದ್ದ ಏರ್ ಆಂಬುಲೆನ್ಸ್ (ವಿಮಾನ) ಪತನಗೊಂಡಿದೆ. ಈ ಬಗ್ಗೆ ನಾಗರಿಕ ವಿಮಾನಯಾನ ನಿರ್ದೇಶನಾಲಯ ಮಾಹಿತಿ ನೀಡಿದೆ.

ಅಪಘಾತಕ್ಕೀಡಾದ ವಿಮಾನದಲ್ಲಿ ಒಟ್ಟು ಏಳು ಮಂದಿ ಪ್ರಯಾಣಿಸುತ್ತಿದ್ದರು. ಅದರಂತೆ ಇಬ್ಬರು ಪೈಲಟ್‌ಗಳು, ಒಬ್ಬ ರೋಗಿ (ಚಿಕಿತ್ಸೆಗಾಗಿ ದೆಹಲಿಗೆ ತೆರಳುತ್ತಿದ್ದವರು), ಇಬ್ಬರು ರೋಗಿಯ ಸಹಾಯಕರು, ಒಬ್ಬ ವೈದ್ಯರು ಮತ್ತು ಒಬ್ಬ ಅರೆವೈದ್ಯಕೀಯ ಸಿಬ್ಬಂದಿ ವಿಮಾನದಲ್ಲಿದ್ದರು ಎಂದು ತಿಳಿದುಬಂದಿದೆ.

ರೆಡ್‌ಬರ್ಡ್ ಏರ್‌ವೇಸ್ ಪ್ರೈವೇಟ್ ಲಿಮಿಟೆಡ್ ನಿರ್ವಹಿಸುತ್ತಿದ್ದ ಬೀಚ್‌ಕ್ರಾಫ್ಟ್ ಸಿ90 (VT-AJV) ವಿಮಾನವು ರಾಂಚಿಯಿಂದ ಸಂಜೆ 7:11ಕ್ಕೆ ದೆಹಲಿಗೆ ಹೊರಟಿದೆ. ಕೋಲ್ಕತ್ತಾ ಎಟಿಸಿ (ATC) ಜೊತೆಗೆ ಸಂಪರ್ಕ ಸಾಧಿಸಿದ ನಂತರ, ರಾತ್ರಿ 7:34ರ ಸುಮಾರಿಗೆ ವಾರಣಾಸಿಯಿಂದ ಆಗ್ನೇಯಕ್ಕೆ ಸುಮಾರು 100 ನಾಟಿಕಲ್ ಮೈಲಿ ದೂರದಲ್ಲಿ ವಿಮಾನದ ರಡಾರ್ ಮತ್ತು ಸಂವಹನ ಸಂಪರ್ಕ ಕಡಿತಗೊಂಡಿದೆ. ಆ ನಂತರ ವಿಮಾನವು ಛತ್ರ ಜಿಲ್ಲೆಯ ವ್ಯಾಪ್ತಿಯಲ್ಲಿ ಪತನಗೊಂಡಿದೆ.ರಕ್ಷಣಾ ತಂಡಗಳು ಈಗಾಗಲೇ ಸ್ಥಳಕ್ಕೆ ಧಾವಿಸಿದ್ದು, ತನಿಖೆ ಚುರುಕುಗೊಂಡಿದೆ.

https://www.newsics.com/2026/02/23/a-young-woman-died-after-falling-onto-the-road-while-riding-a-bullet-without-wearing-a-helmet-without-seeing-the-humps/

TAGGED:Air ambulance carrying 7 people crashes
Share This Article
Facebook Twitter Copy Link Print
Previous Article ಹೆಲ್ಮೆಟ್ ಧರಿಸದೇ ಬುಲೆಟ್‌ನಲ್ಲಿ ಜಾಲಿ ರೈಡ್ ; ಹಂಪ್ಸ್‌ ಕಾಣದೇ ರಸ್ತೆಗೆ ಬಿದ್ದು ಯುವತಿ ಸಾವು
Next Article ಅಡ್ಡಪಲ್ಲಕ್ಕಿ ಉತ್ಸವ ವೇಳೆ ಗುಂಡು ಹಾರಿಸಿದ ಬಸನಗೌಡ ಪಾಟೀಲ್ ಅರೆಸ್ಟ್

Popular Posts

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ಸಿಎಂ ವಿಜಯ್‌; 75,000 ರೂ. ವರೆಗಿನ ಬೆಳೆ ಸಾಲ ಮನ್ನಾ 

1 Min Read

ಪತಿ ಜೊತೆ ವೀಕೆಂಡ್ ಗೆ ಹೋಗಿದ್ದ ಪತ್ನಿ ಹೋಂಸ್ಟೇಯಲ್ಲೇ ನಿಗೂಢ ಸಾವು

2 Min Read

ಶಾಲೆಗಳಲ್ಲಿ `ಲಿಪ್ ಸ್ಟಿಕ್’ ನಿಷೇಧಿಸಿದ ಕೇರಳ; ಕಾರಣವೇನು?

2 Min Read

ಹೊಸಕೋಟೆ ರಸ್ತೆಯಲ್ಲಿ ಮಧ್ಯರಾತ್ರಿ ಕಾಣಿಸಿಕೊಳ್ಳುವ ಆ ಭಯಾನಕ ‘ಮಹಿಳೆ’ ಯಾರು?

2 Min Read

You Might Also Like

ಕರ್ನಾಟಕಪ್ರಮುಖ

ಸಿಎಂ ಆಗಿ 14 ದಿನಗಳಲ್ಲೇ ರಾಜ್ಯದ ಗಮನ ಸೆಳೆದ ಮುಖ್ಯಮಂತ್ರಿ ಡಿಕೆಶಿಯ 5 ಪ್ರಮುಖ ಹೆಜ್ಜೆಗಳು!

2 Min Read
ಕರ್ನಾಟಕಪ್ರಮುಖ

ಭೀಕರ ರಸ್ತೆ ಅಪಘಾತ: ಚಾಲಕರಿಬ್ಬರು ಸೇರಿ ಮೂವರ ಸಾವು

1 Min Read
ಪ್ರಮುಖ

ಇನ್ಮುಂದೆ ವೈದ್ಯರ ಚೀಟಿ ಇಲ್ಲದೆ ಮೆಡಿಕಲ್ ಶಾಪ್ ಗಳಲ್ಲಿ ಯಾವುದೇ `ಸಿರಪ್’ ನೀಡುವಂತಿಲ್ಲ ಎಂದ ಕೇಂದ್ರ ಸರ್ಕಾರ

1 Min Read
ದೇಶಪ್ರಮುಖ

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?