Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಅಡ್ಡಪಲ್ಲಕ್ಕಿ ಉತ್ಸವ ವೇಳೆ ಗುಂಡು ಹಾರಿಸಿದ ಬಸನಗೌಡ ಪಾಟೀಲ್ ಅರೆಸ್ಟ್
ಕರ್ನಾಟಕಪ್ರಮುಖ

ಅಡ್ಡಪಲ್ಲಕ್ಕಿ ಉತ್ಸವ ವೇಳೆ ಗುಂಡು ಹಾರಿಸಿದ ಬಸನಗೌಡ ಪಾಟೀಲ್ ಅರೆಸ್ಟ್

Share
1 Min Read
SHARE

https://youtube.com/shorts/9RsasXrq5aU?si=7o1s1Fcwa742mk87

Subscribe ನ್ಯೂಸಿಕ್ಸ್ ಕನ್ನಡ

newsics.com

ಕೊಪ್ಪಳ: ಜಿಲ್ಲೆಯ ಯಲಬುರ್ಗಾದಲ್ಲಿ ನಡೆದ ಅಡ್ಡಪಲ್ಲಕ್ಕಿ ಮೆರವಣಿಗೆಯ ವೇಳೆ, ಬಸನಗೌಡ ಪಾಟೀಲ್ ಗಾಳಿಯಲ್ಲಿ ಗುಂಡು ಹಾರಿಸಿ ಸಂಭ್ರಮಿಸಿದ್ದರು. ಈ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಬಳಿಕ ಈ ಸಂಬಂಧ ಯಲಬುರ್ಗಾ ಪೊಲೀಸ್ ಠಾಣೆಯಲ್ಲಿ ಆರ್ಮ್ಸ್ ಆ್ಯಕ್ಟ್ ಅಡಿ ಪ್ರಕರಣ ದಾಖಲಾಗಿದ್ದು, ಇದೀಗ ಸಿಂದಗಿ ಮೂಲದ ಬಸನಗೌಡ ಪಾಟೀಲ್ ಎನ್ನುವಾತನನ್ನು ಬಂಧಿಸಲಾಗಿದೆ.

ಈ ಸಂಬಂಧ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಕೊಪ್ಪಳ ಎಸ್ಪಿ ಡಾ ರಾಮ್ ಎಲ್ ಅರಸಿದ್ದಿ, ಕೊಪ್ಪಳದ‌ ಯಲಬುರ್ಗಾ ಪಟ್ಟಣದಲ್ಲಿ ಏರಫೈರ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಂಡು ಹಾರಿಸಿದ ವ್ಯಕ್ತಿಯನ್ನು ಬಂಧಿಸಲಾಗಿದೆ. ಸೋಶಿಯಲ್‌ ಮೀಡಿಯಾ ಟೀಂ ಮಾನಿಟರಿಂಗ್ ಮಾಡುವ ವೇಳೆ ಏರಫೈರ್ ಮಾಡಿರುವ ವಿಷಯ ಗೊತ್ತಾಯಿತು.ಜನೆವರಿ 21 ರಂದು ಅಡ್ಡಪಲ್ಲಕ್ಕಿ ವೇಳೆ ಏರಪೈರ್ ಮಾಡಿರುವ ವಿಷಯ ವಾಟ್ಸಪ್ ಮೂಲಕ ಗೋತ್ತಾಯಿತು. ಈ ಸಂಬಂಧ ಯಲಬುರ್ಗಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಆರ್ಮ್ಸ್ ಆ್ಯಕ್ಟ್ ಅಡಿ ಪ್ರಕರಣ ದಾಖಲಾಗಿದ್ದು, ಸಿಂದಗಿ ಮೂಲದ ಬಸನಗೌಡ ಪಾಟೀಲ್ ನನ್ನು ಬಂಧಿಸಲಾಗಿದೆ ಎಂದು ಮಾಹಿತಿ ನೀಡಿದರು.

ಜೊತೆಗೆ ಪೊಲೀಸರು, ಪಿಸ್ತೂಲು ಹಾಗೂ ಜೀವಂತ ಬುಲೆಟ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ ರಾಮ್ ಎಲ್ ಅರಸಿದ್ದಿ ಮಾಹಿತಿ ನೀಡಿದ್ದಾರೆ.

https://www.newsics.com/2026/02/24/air-ambulance-carrying-7-people-crashes/

TAGGED:Basanagouda Patil arrested for firing during Addapallakki festival
Share This Article
Facebook Twitter Copy Link Print
Previous Article 7 ಮಂದಿಯನ್ನು ಸಾಗಿಸುತ್ತಿದ್ದ ಏರ್‌ ಆಂಬ್ಯುಲೆನ್ಸ್‌ ಪತನ
Next Article ಸುಪ್ರೀಂ ಕೋರ್ಟ್ ತೀರ್ಪು ಬಳಸಿಕೊಂಡು ‘ಗೇಮ್‌’ ಆಡಿದರೆ ಡಬಲ್ ಸುಂಕ: ಟ್ರಂಪ್ ಎಚ್ಚರಿಕೆ !

Popular Posts

ಹೊಸಕೋಟೆ ರಸ್ತೆಯಲ್ಲಿ ಮಧ್ಯರಾತ್ರಿ ಕಾಣಿಸಿಕೊಳ್ಳುವ ಆ ಭಯಾನಕ ‘ಮಹಿಳೆ’ ಯಾರು?

2 Min Read

ಸಿಎಂ ಆಗಿ 14 ದಿನಗಳಲ್ಲೇ ರಾಜ್ಯದ ಗಮನ ಸೆಳೆದ ಮುಖ್ಯಮಂತ್ರಿ ಡಿಕೆಶಿಯ 5 ಪ್ರಮುಖ ಹೆಜ್ಜೆಗಳು!

2 Min Read

ಮಧ್ಯರಾತ್ರಿಲೀ ಯುವತಿಯನ್ನ ರೈಲಿನಿಂದ ಕೆಳಗಿಳಿಸಿದ TTE; ವೈರಲ್ ವಿಡಿಯೋ ನೋಡಿ

2 Min Read

ಭೀಕರ ರಸ್ತೆ ಅಪಘಾತ: ಚಾಲಕರಿಬ್ಬರು ಸೇರಿ ಮೂವರ ಸಾವು

1 Min Read

You Might Also Like

ಪ್ರಮುಖ

ಇನ್ಮುಂದೆ ವೈದ್ಯರ ಚೀಟಿ ಇಲ್ಲದೆ ಮೆಡಿಕಲ್ ಶಾಪ್ ಗಳಲ್ಲಿ ಯಾವುದೇ `ಸಿರಪ್’ ನೀಡುವಂತಿಲ್ಲ ಎಂದ ಕೇಂದ್ರ ಸರ್ಕಾರ

1 Min Read
ದೇಶಪ್ರಮುಖ

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read
ಪ್ರಮುಖಮನರಂಜನೆ

ದಳಪತಿ ವಿಜಯ್ ಡಿವೋರ್ಸ್​ ಕೇಸ್: ಆಗಸ್ಟ್​​ 7ಕ್ಕೆ ಖುದ್ದು ಹಾಜರಾಗಲು ದಂಪತಿಗೆ ಕೋರ್ಟ್ ಸೂಚನೆ

2 Min Read
ದೇಶಪ್ರಮುಖ

NEET ಪರೀಕ್ಷೆ ಹಿನ್ನೆಲೆ: ಟೆಲಿಗ್ರಾಂ ಆ್ಯಪ್‌ಗೆ ತಾತ್ಕಾಲಿಕ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?