Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಗ್ ಶಾಕ್ : ಟಿಕೆಟ್ ದರ ಏರಿಕೆ ಫಿಕ್ಸ್.!
ಕರ್ನಾಟಕಪ್ರಮುಖ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಗ್ ಶಾಕ್ : ಟಿಕೆಟ್ ದರ ಏರಿಕೆ ಫಿಕ್ಸ್.!

Share
1 Min Read
SHARE

https://youtube.com/shorts/9RsasXrq5aU?si=7o1s1Fcwa742mk87

Subscribe ನ್ಯೂಸಿಕ್ಸ್ ಕನ್ನಡ

newsics.com

ಬೆಂಗಳೂರು : ಬೆಂಗಳೂರಿನ ಜೀವನಾಡಿ ಎನಿಸಿಕೊಂಡಿರುವ ನಮ್ಮ ಮೆಟ್ರೋದ ಪ್ರಯಾಣ ದರವನ್ನು ಶೀಘ್ರದಲ್ಲೇ ಪರಿಷ್ಕರಿಸಲು BMRCL (ಬೆಂಗಳೂರು ಮೆಟ್ರೋ ರೈಲು ನಿಗಮ) ಸಿದ್ಧತೆ ನಡೆಸಿದೆ.

ಮೆಟ್ರೋ ನಿಗಮವು ದರ ಪರಿಷ್ಕರಣೆ ಕುರಿತಾದ ಪ್ರಮುಖ ಹೆಜ್ಜೆಯನ್ನಿಟ್ಟಿದೆ. ಈ ಹಿಂದೆ ಶೇ. 5ರಷ್ಟು ವಾರ್ಷಿಕ ಸ್ವಯಂಚಾಲಿತ ದರ ಏರಿಕೆಗೆ ಪ್ರಸ್ತಾಪಿಸಲಾಗಿತ್ತು. ಆದರೆ ಸಾರ್ವಜನಿಕರ ವಿರೋಧದ ಹಿನ್ನೆಲೆಯಲ್ಲಿ ಈ ನಿರ್ಧಾರಕ್ಕೆ ತಾತ್ಕಾಲಿಕ ತಡೆ ನೀಡಲಾಗಿತ್ತು. ಈಗ ಹೊಸ ವರದಿ ಬಂದ ನಂತರ ಸರ್ಕಾರ ಎಷ್ಟು ಏರಿಕೆಗೆ ಸಮ್ಮತಿ ನೀಡಲಿದೆ ಎಂಬುದು ಕುತೂಹಲ ಮೂಡಿಸಿದೆ.

 

ಮೆಟ್ರೋ ನಿರ್ವಹಣೆ, ಸಿಬ್ಬಂದಿ ವೇತನ, ವಿದ್ಯುತ್ ವೆಚ್ಚ ಮತ್ತು ಆರ್ಥಿಕ ನಷ್ಟದ ಕುರಿತು ಬಿಎಂಆರ್‌ಸಿಎಲ್ ಆಂತರಿಕ ಆಡಿಟ್ ಪೂರ್ಣಗೊಳಿಸಿದೆ. ಈ ವರದಿಯನ್ನು ನಾಳೆ (ಫೆಬ್ರವರಿ 25, 2026) ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್ ಅವರಿಗೆ ಸಲ್ಲಿಸಲಾಗುತ್ತದೆ.ಈ ಹಿಂದೆ ಶೇ. 5ರಷ್ಟು ದರ ಏರಿಕೆಗೆ ಪ್ರಸ್ತಾಪಿಸಲಾಗಿತ್ತು.

ಆದರೆ ಸಾರ್ವಜನಿಕರ ತೀವ್ರ ವಿರೋಧದ ಹಿನ್ನೆಲೆಯಲ್ಲಿ, ಸದ್ಯಕ್ಕೆ ಶೇ. 1ರಷ್ಟು ಮಾತ್ರ ದರ ಏರಿಕೆ ಮಾಡುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.ಮೆಟ್ರೋ ಸಂಸ್ಥೆಯು ಅನುಭವಿಸುತ್ತಿರುವ ಆರ್ಥಿಕ ನಷ್ಟವನ್ನು ಸರಿದೂಗಿಸಲು ಮತ್ತು ಹೆಚ್ಚುತ್ತಿರುವ ನಿರ್ವಹಣಾ ವೆಚ್ಚವನ್ನು ನಿಭಾಯಿಸಲು ದರ ಏರಿಕೆ ಅನಿವಾರ್ಯ ಎಂದು ಬಿಎಂಆರ್‌ಸಿಎಲ್ ವಾದಿಸುತ್ತಿದೆ.ಸರ್ಕಾರದ ಅನುಮೋದನೆ ದೊರೆತರೆ, ಏಪ್ರಿಲ್ 1, 2026 ರಿಂದ ಹೊಸ ದರಗಳು ಜಾರಿಗೆ ಬರುವ ಸಾಧ್ಯತೆಯಿದೆ.

https://www.newsics.com/2026/02/24/dk-sivakumar-was-pushed-by-pradeep-eshwar-who-did-not-support-him-even-during-his-speech/

TAGGED:Big shock for our metro passengers: Ticket price hike fixed!
Share This Article
Facebook Twitter Copy Link Print
Previous Article ಭಾಷಣ ಮಾಡುವಾಗಲೂ ಬೆಂಬಿಡದ ಪ್ರದೀಪ್ ಈಶ್ವರ್ ನ ತಳ್ಳಿದ ಡಿಕೆ ಶಿವಕುಮಾರ್
Next Article ಚಿನ್ನದ ಬೆಲೆ ಏರಿಕೆಗೆ ಕಾರಣ ಬಿಚ್ಚಿಟ್ಟ ಸಚಿವೆ ನಿರ್ಮಲ ಸೀತಾರಾಮನ್

Popular Posts

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read

ದಳಪತಿ ವಿಜಯ್ ಡಿವೋರ್ಸ್​ ಕೇಸ್: ಆಗಸ್ಟ್​​ 7ಕ್ಕೆ ಖುದ್ದು ಹಾಜರಾಗಲು ದಂಪತಿಗೆ ಕೋರ್ಟ್ ಸೂಚನೆ

2 Min Read

NEET ಪರೀಕ್ಷೆ ಹಿನ್ನೆಲೆ: ಟೆಲಿಗ್ರಾಂ ಆ್ಯಪ್‌ಗೆ ತಾತ್ಕಾಲಿಕ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ

2 Min Read

ಸ್ಕಾಲರ್​​ಶಿಪ್​ ಕೊಡೋಕೆ ರಶ್ಮಿಕಾ ಪ್ರಯಣಿಸಿದ ಕಾರು ಯಾವುದು?;! 5 ಸ್ಟಾರ್ ಹೋಟೆಲ್​​ ರೂಮ್​ನಂತಿರುವ ಇದರ ಬೆಲೆ ಎಷ್ಟು?

2 Min Read

You Might Also Like

ಪ್ರಮುಖವಿದೇಶ

300 ವರ್ಷದ ಹಿಂದಿನ ಆತ್ಮದ ಜೊತೆ ಮದುವೆ!; ವಿವಾಹ ನಡೆದಿದ್ದು ಹೇಗೆ?

2 Min Read
ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಬಿಗ್​ ಶಾಕ್​​ ಕೊಟ್ಟ ಕೇಂದ್ರ ಸರ್ಕಾರ

3 Min Read
ಕರ್ನಾಟಕಪ್ರಮುಖ

ಶಿವಂ ಅಸೋಸಿಯೇಟ್ ವಂಚನೆ ಕೇಸ್; ಶಿವಾನಂದ ನೀಲಣ್ಣವರ್ ಜೈಲಿಂದ ರಿಲೀಸ್

1 Min Read
ಪ್ರಮುಖ

ಕೆಲಸಕ್ಕೆ ಡಿಗ್ರಿ ಇದ್ದರೆ ಸಾಲದು; ಆರ್ಥಿಕ ತಜ್ಞರು ಹೇಳಿದ್ದೇನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?