Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಭಾಷಣ ಮಾಡುವಾಗಲೂ ಬೆಂಬಿಡದ ಪ್ರದೀಪ್ ಈಶ್ವರ್ ನ ತಳ್ಳಿದ ಡಿಕೆ ಶಿವಕುಮಾರ್
ಕರ್ನಾಟಕಪ್ರಮುಖ

ಭಾಷಣ ಮಾಡುವಾಗಲೂ ಬೆಂಬಿಡದ ಪ್ರದೀಪ್ ಈಶ್ವರ್ ನ ತಳ್ಳಿದ ಡಿಕೆ ಶಿವಕುಮಾರ್

Share
1 Min Read
SHARE

https://youtube.com/shorts/9RsasXrq5aU?si=7o1s1Fcwa742mk87

Subscribe ನ್ಯೂಸಿಕ್ಸ್ ಕನ್ನಡ

newsics.com

ಬೆಂಗಳೂರು : ಕಾರ್ಯಕ್ರಮವೊಂದರಲ್ಲಿ ಡಿಕೆ ಶಿವಕುಮಾರ್ ಹಾಗೂ ಪ್ರದೀಪ್ ಈಶ್ವರ್‌ ಅವರು ವೇದಿಕೆಯೊಂದರಲ್ಲಿ ಒಟ್ಟಾಗಿ ಕಾಣಿಸಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಡಿಕೆ ಶಿವಕುಮಾರ್ ಭಾಷಣ ಮಾಡುತ್ತಿದ್ದಾಗ ಪ್ರದೀಪ್ ಈಶ್ವರ್ ಹಿಂದೆಯೇ ಬಂದು ನಿಂತಿದ್ದಾರೆ. ಇದನ್ನು ನೋಡಿದ ಡಿಸಿಎಂ ಬೆನ್ನು ತಟ್ಟಿ ಹೋಗಿ ಕುಳಿತುಕೊಳ್ಳಿ ಎಂದು ತಳ್ಳಿದ್ದಾರೆ. ಕೂಡಲೇ ಪ್ರದೀಪ್ ಈಶ್ವರ್ ವೇದಿಕೆಯಲ್ಲಿದ್ದ ಕುರ್ಚಿಯಲ್ಲಿ ಕೂತಿದ್ದಾರೆ.

ಒಟ್ಟಾರೆ ಹಿಂದೆಯೇ ಹಿಂದೆಯೇ ಬಂದ ಪ್ರದೀಪ್ ಈಶ್ವರ್‌ ನಡವಳಿಕೆಗೆ ಡಿಸಿಎಂ ಗರಂ ಆಗಿದ್ದಾರೆ.

ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಸಿಎಂ ಕುರ್ಚಿಗಾಗಿ ಪೈಪೋಟಿ ಹೆಚ್ಚುತ್ತಲೇ ಇದೆ. ಸಿದ್ದರಾಮಯ್ಯರ ಬಣದಲ್ಲಿ ಗುರುತಿಸಿಕೊಂಡಿರುವ ಪ್ರದೀಪ್ ಈಶ್ವರ್‌ ಅವರು ಇನ್ನೂ ಸಚಿವ ಸಂಪುಟ ಬದಲಾವಣೆಗೆ ಒತ್ತಾಯಿಸಿ ಕೂಡಾ ಪತ್ರವನ್ನು ಬರೆದಿದ್ದಾರೆ.

https://www.newsics.com/2026/02/24/house-catches-fire-due-to-short-circuit-6-people-including-five-children-burnt-alive/

TAGGED:DK Sivakumar was pushed by Pradeep Eshwar who did not support him even during his speech
Share This Article
Facebook Twitter Copy Link Print
Previous Article ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಮನೆ : ಐವರು ಮಕ್ಕಳು ಸೇರಿ 6 ಜನ ಸಜೀವ ದಹನ!
Next Article ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಗ್ ಶಾಕ್ : ಟಿಕೆಟ್ ದರ ಏರಿಕೆ ಫಿಕ್ಸ್.!

Popular Posts

ಸ್ಕಾಲರ್​​ಶಿಪ್​ ಕೊಡೋಕೆ ರಶ್ಮಿಕಾ ಪ್ರಯಣಿಸಿದ ಕಾರು ಯಾವುದು?;! 5 ಸ್ಟಾರ್ ಹೋಟೆಲ್​​ ರೂಮ್​ನಂತಿರುವ ಇದರ ಬೆಲೆ ಎಷ್ಟು?

2 Min Read

300 ವರ್ಷದ ಹಿಂದಿನ ಆತ್ಮದ ಜೊತೆ ಮದುವೆ!; ವಿವಾಹ ನಡೆದಿದ್ದು ಹೇಗೆ?

2 Min Read

ಆಭರಣ ಪ್ರಿಯರಿಗೆ ಬಿಗ್​ ಶಾಕ್​​ ಕೊಟ್ಟ ಕೇಂದ್ರ ಸರ್ಕಾರ

3 Min Read

ಶಿವಂ ಅಸೋಸಿಯೇಟ್ ವಂಚನೆ ಕೇಸ್; ಶಿವಾನಂದ ನೀಲಣ್ಣವರ್ ಜೈಲಿಂದ ರಿಲೀಸ್

1 Min Read

You Might Also Like

ಪ್ರಮುಖ

ಕೆಲಸಕ್ಕೆ ಡಿಗ್ರಿ ಇದ್ದರೆ ಸಾಲದು; ಆರ್ಥಿಕ ತಜ್ಞರು ಹೇಳಿದ್ದೇನು?

1 Min Read
ಕರ್ನಾಟಕಪ್ರಮುಖಮನರಂಜನೆ

ಯೂಟ್ಯೂಬ್ ವ್ಲಾಗ್ಸ್‌, ರೀಲ್ಸ್, ಬ್ರ್ಯಾಂಡ್ ಪ್ರಮೋಟ್ ಮಾಡುವ ಸೋನುಗೆ ಬರುವ ಆದಾಯ ಎಷ್ಟು?; ಟ್ರೋಲರ್ಸ್ ಗಳಿಗೆ ಮುಟ್ಟಿ ನೋಡಿಕೊಳ್ಳುವಂತೆ ತಿರುಗೇಟು ಕೊಟ್ಟ ಸೋನು ಶ್ರೀನಿವಾಸ್ ಗೌಡ

2 Min Read
ಕರ್ನಾಟಕಪ್ರಮುಖ

Voter ID ಗ್ಯಾರಂಟಿ ಯೋಜನೆಗಳ ಲಾಭ ಪಡೆಯಲು ವೋಟರ್ ಐಡಿ ಕಡ್ಡಾಯ ಎಂದ ಸಿಎಂ ಡಿಕೆ

2 Min Read
ಕರ್ನಾಟಕಪ್ರಮುಖ

ಗೃಹಲಕ್ಷ್ಮಿ ಯೋಜನೆಯಲ್ಲಿ ಏನೆಲ್ಲಾ ಚೇಂಜ್ ಆಗ್ತಿದೆ; ಅರ್ಜಿ ಸಲ್ಲಿಸಲು ಏನು ಮಾಡ್ಬೇಕು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?