ಸಾಮೂಹಿಕ ಅತ್ಯಾಚಾರ: ಕೊನೆಗೂ ಮೌನ ಮುರಿದ ಸಂತ್ರಸ್ಥೆ

Subscribe ನ್ಯೂಸಿಕ್ಸ್ ಕನ್ನಡ newsics.com ಬೆಂಗಳೂರಿನ ಜಕ್ಕೂರು ಬಳಿಯ ರೆಕ್ಸ್ ವಿಲ್ಲಾ ಎಂಬ ಸ್ಥಳದಲ್ಲಿ ಪಾರ್ಟಿಗೆ ಹೋಗಿದ್ದ ಯುವತಿ ಮೇಲೆ ಆಕೆಯ ಸ್ನೇಹಿತರೇ ಸಾಮೂಹಿಕ ಅತ್ಯಾಚಾರ ವೆಸಗಿದ್ದರು. ಈ ಸಂಬಂಧ ಯುವತಿ ನೀಡಿದ ದೂರಿನ ಆಧಾರದ ಮೇಲೆ ಅಮೃತಹಳ್ಳಿ ಪೊಲೀಸರು ಪಶ್ಚಿಮ ಬಂಗಾಳ ಮೂಲದ ಡಿಕ್ಸನ್ ಸ್ಯಾಂಡ್ರೊ (21) ಮತ್ತು ಅವನ ಸ್ನೇಹಿತ ನಿಖಿಲ್ (35)ರನ್ನು ವಶಕ್ಕೆ ಪಡೆದಿದ್ದಾರೆ. ಇಬ್ಬರ ವಿರುದ್ಧವೂ ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್), 2023 ರ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಸಾಮೂಹಿಕ ಅತ್ಯಾಚಾರದ … Continue reading ಸಾಮೂಹಿಕ ಅತ್ಯಾಚಾರ: ಕೊನೆಗೂ ಮೌನ ಮುರಿದ ಸಂತ್ರಸ್ಥೆ