Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಕೇರಳ ಇನ್ಮುಂದೆ ಕೇರಳಂ; ಗ್ರೀನ್ ಸಿಗ್ನಲ್ ಕೊಟ್ಟ ಕೇಂದ್ರ ಸರ್ಕಾರ
ದೇಶಪ್ರಮುಖ

ಕೇರಳ ಇನ್ಮುಂದೆ ಕೇರಳಂ; ಗ್ರೀನ್ ಸಿಗ್ನಲ್ ಕೊಟ್ಟ ಕೇಂದ್ರ ಸರ್ಕಾರ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ

newsics.com

ಕೇರಳದ ಹೆಸರು ಇನ್ಮುಂದೆ ಕೇರಳಂ ಆಗಲಿದೆ. ಈ ನಿಟ್ಟಿನಲ್ಲಿ ಅಧಿಕೃತವಾಗಿ ನಾಮಾಕರಣ ಮಾಡುವ ಪ್ರಕ್ರಿಯೆಗೆ ಕೇಂದ್ರ ಸಚಿವ ಸಂಪುಟ ಅಸ್ತು ಎಂದಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ದೆಹಲಿಯಲ್ಲಿ ನಡೆದ ಸಚಿವ ಸಂಪುಟ ಸಭೆ ಕೇರಳದ ಬಹುದಿನಗಳ ಬೇಡಿಕೆಯನ್ನು ಈಡೇರಿಸಿದೆ.
ನಿರ್ಣಯ ಮಂಡಿಸಿದ್ದ ಪಿಣರಾಯ್
ಕೇರಳದ ಹೆಸರನ್ನು ‘ಕೇರಳಂ’ ಎಂದು ಬದಲಾಯಿಸುವ ನಿಟ್ಟಿನಲ್ಲಿ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದ್ದರು. ವಿಧಾನಸಭೆಯಲ್ಲಿ ಈ ನಿರ್ಣಯ ಅಂಗೀಕಾರಕೊಂಡಿತ್ತು. ಬಳಿಕ ಕೇಂದ್ರದ ಒಪ್ಪಿಗೆಗೆ ರವಾನೆಯಾಗಿತ್ತು. ಈ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಸಮ್ಮತಿ ಸೂಚಿಸಲಾಗಿದೆ. ಹೀಗಾಗಿ ಕೇರಳಿಗರ ಕನಸು ನನಸಾಗಿದೆ.

ಕೇರಳದ ಜನರು ಮಾತನಾಡುವ ಮಲಯಾಳಂ ಭಾಷೆಯಲ್ಲಿ ಕೇರಳದ ಹೆಸರನ್ನು ಕೇರಳಂ ಎಂದೇ ಕರೆಯಲಾಗುತ್ತಿತ್ತು. ಆದರೆ ಸಂವಿಧಾನ ಅನುಸೂಚಿಯಲ್ಲಿ ಮತ್ತು ಇಂಗ್ಲಿಷ್ ನಲ್ಲಿ ಕೇರಳ ಎಂದು ದಾಖಲಾಗಿದೆ. ಹಾಗಾಗಿ ಇದನ್ನು ಕೇರಳಂ ಎಂದು ಬದಲಾಯಿಸಬೇಕು ಎಂಬುವುದು ಮಲಯಾಳಿಗಳ ಬೇಡಿಕೆಯಾಗಿತ್ತು. ಈ ಹಿನ್ನೆಲೆಯಲ್ಲಿ ಕೇರಳದ ವಿಧಾನಸಭೆಯಲ್ಲಿ ಮಂಡನೆಯಾಗಿದ್ದ ನಿರ್ಣಯ ಸರ್ವಾನುಮತದಿಂದ ಒಪ್ಪಿಗೆ ಪಡೆದುಕೊಂಡಿತ್ತು. ವಿಪಕ್ಷಗಳು ಕೂಡಾ ಬೆಂಬಲ ಸೂಚಿಸಿದ್ದವು
ಚುನಾವಣೆಯ ಸಂದರ್ಭದಲ್ಲೇ ಕೇಂದ್ರದ ನಡೆ
ಈ ನಡುವೆ ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಈ ಬಾರಿ ವಿಧಾನಸಭೆ ಚುನಾವಣೆಯನ್ನು ಎದುರಿಸಲು ಬಿಜೆಪಿ ಕೂಡಾ ತಂತ್ರಗಾರಿಕೆ ನಡೆಸುತ್ತಿದೆ. ಕೇರಳದಲ್ಲಿ ಬಿಜೆಪಿ ಯಾವುದೇ ಖಾತೆ ತೆರೆಯಲು ಸಾಧ್ಯವಾಗಿಲ್ಲ. ಹಾಗಾಗಿ ಈ ಬಾರಿ ಕೇರಳದಲ್ಲಿ ತನ್ನ ಶಕ್ತಿ ವೃದ್ದಿಸಿಕೊಳ್ಳಲು ಪ್ರಯತ್ನ ನಡೆಸುತ್ತಿದೆ.

ಇತ್ತೀಚೆಗೆ ಕೇರಳದ ಮಾಜಿ ಸಿಎಂ ವಿಎಸ್ ಅಚ್ಯುತ್ತಾನಂದನ್ ಅವರಿಗೆ ಪದ್ಮವಿಭೂಷನ ಪ್ರಶಸ್ತಿಯನ್ನು ಘೋಷಿಸಿತ್ತು. ಇದು ವ್ಯಾಪಕ ಚರ್ಚೆಗೆ ಒಳಗಾಗಿತ್ತು. ಕೇರಳದ ಚುನಾವಣೆ ದೃಷ್ಟಿಯಿಂದ ಈ ಪ್ರಶಸ್ತಿ ಘೋಷಣೆ ಮಾಡಲಾಗಿದೆ ಎಂಬ ಮಾತುಗಳು ಕೇಳಿ ಬಂದಿದ್ದವು. ಇದೀಗ ಕೇರಳದ ಹೆಸರು ಬದಲಾವಣೆಗೆ ಕೇಂದ್ರ ಒಪ್ಪಿಗೆ ನೀಡಿದೆ.

ಚಲಿಸೋ ಬೈಕ್ ನಲ್ಲೇ ಶೇವಿಂಗ್ ; ವೈರಲ್ ವಿಡಿಯೋ ನೋಡಿ

TAGGED:Kerala will henceforth be Keralam; Central government gives green signal
Share This Article
Facebook Twitter Copy Link Print
Previous Article ಚಲಿಸೋ ಬೈಕ್ ನಲ್ಲೇ ಶೇವಿಂಗ್ ; ವೈರಲ್ ವಿಡಿಯೋ ನೋಡಿ
Next Article ದರ್ಶನ್ ಕೇಸ್‌ನಲ್ಲಿ ಎಡವಟ್ಟು? ತನಿಖಾಧಿಕಾರಿ ವಿರುದ್ಧವೇ ಕೋರ್ಟ್‌ಗೆ ಅರ್ಜಿ!

Popular Posts

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

You Might Also Like

ಕರ್ನಾಟಕಪ್ರಮುಖ

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read
ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Social Networks

Facebook-f Instagram Twitter
Welcome Back!

Sign in to your account

Lost your password?