ಕೇರಳ ಇನ್ಮುಂದೆ ಕೇರಳಂ; ಗ್ರೀನ್ ಸಿಗ್ನಲ್ ಕೊಟ್ಟ ಕೇಂದ್ರ ಸರ್ಕಾರ

Subscribe ನ್ಯೂಸಿಕ್ಸ್ ಕನ್ನಡ newsics.com ಕೇರಳದ ಹೆಸರು ಇನ್ಮುಂದೆ ಕೇರಳಂ ಆಗಲಿದೆ. ಈ ನಿಟ್ಟಿನಲ್ಲಿ ಅಧಿಕೃತವಾಗಿ ನಾಮಾಕರಣ ಮಾಡುವ ಪ್ರಕ್ರಿಯೆಗೆ ಕೇಂದ್ರ ಸಚಿವ ಸಂಪುಟ ಅಸ್ತು ಎಂದಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ದೆಹಲಿಯಲ್ಲಿ ನಡೆದ ಸಚಿವ ಸಂಪುಟ ಸಭೆ ಕೇರಳದ ಬಹುದಿನಗಳ ಬೇಡಿಕೆಯನ್ನು ಈಡೇರಿಸಿದೆ. ನಿರ್ಣಯ ಮಂಡಿಸಿದ್ದ ಪಿಣರಾಯ್ ಕೇರಳದ ಹೆಸರನ್ನು ‘ಕೇರಳಂ’ ಎಂದು ಬದಲಾಯಿಸುವ ನಿಟ್ಟಿನಲ್ಲಿ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದ್ದರು. ವಿಧಾನಸಭೆಯಲ್ಲಿ ಈ ನಿರ್ಣಯ ಅಂಗೀಕಾರಕೊಂಡಿತ್ತು. … Continue reading ಕೇರಳ ಇನ್ಮುಂದೆ ಕೇರಳಂ; ಗ್ರೀನ್ ಸಿಗ್ನಲ್ ಕೊಟ್ಟ ಕೇಂದ್ರ ಸರ್ಕಾರ