Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Gold Rate ಅತ್ತ ಬಂಗಾರದ ಬೆಲೆ ಏರಿಕೆ , ಬೆಳ್ಳಿ ಬೆಲೆ ಇಳಿಕೆ
ದೇಶಪ್ರಮುಖ

Gold Rate ಅತ್ತ ಬಂಗಾರದ ಬೆಲೆ ಏರಿಕೆ , ಬೆಳ್ಳಿ ಬೆಲೆ ಇಳಿಕೆ

Share
1 Min Read
SHARE

https://youtube.com/shorts/9RsasXrq5aU?si=7o1s1Fcwa742mk87

Subscribe ನ್ಯೂಸಿಕ್ಸ್ ಕನ್ನಡ

newsics.com

ಭಾರತ ಸೇರಿದಂತೆ ಜಾಗತಿಕವಾಗಿ ಚಿನ್ನ ಹಾಗೂ ಬೆಳ್ಳಿ ದರ ಭಾರಿ ಏರಿಕೆ ಕಂಡು ಕೋಲಾಹಲ ಸೃಷ್ಟಿಸಿದೆ. ಕಳೆದ ಕೆಲ ದಿನಗಳಲ್ಲಿ ಸಣ್ಣ ಪ್ರಮಾಣದ ಇಳಿಕೆ ಕಂಡರೂ ದುಬಾರಿ ಹಣೆ ಪಟ್ಟಿ ದೂರವಾಗಿಲ್ಲ. ಚಿನ್ನ ಹಾಗೂ ಬೆಳ್ಳಿ ಬೆಲೆ ತ್ವರಿತಗತಿಯಲ್ಲಿ ಏರಿಕೆ ಕಾಣುತ್ತಿದೆ. ಇಂದು ಮಂಗಳವಾರ ಚಿನ್ನದ ಬೆಲೆ 40 ಏರಿದರೆ, ಬೆಳ್ಳಿ ಬೆಲೆ 15 ರೂ ಕಡಿಮೆಗೊಂಡಿದೆ.

ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,48,300 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,61,780 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 28,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,48,300 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 28,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 29,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ

24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 16,178 ರೂ

22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,830 ರೂ

18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,134 ರೂ

ಬೆಳ್ಳಿ ಬೆಲೆ 1 ಗ್ರಾಂಗೆ: 285 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 16,178 ರೂ

22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,830 ರೂ

ಬೆಳ್ಳಿ ಬೆಲೆ 1 ಗ್ರಾಂಗೆ: 285 ರೂ

https://www.newsics.com/2026/02/24/toxic-substances-found-in-vegetables-grown-in-these-areas-of-bengaluru/

TAGGED:gold prices riseMeanwhilesilver prices fall
Share This Article
Facebook Twitter Copy Link Print
Previous Article ಬೆಂಗಳೂರಿನ ಈ ಪ್ರದೇಶಗಳಲ್ಲಿ ಬೆಳೆಯೋ ತರಕಾರಿಯಲ್ಲಿ ವಿಷಕಾರಿ ಅಂಶ ಪತ್ತೆ
Next Article ನಾಯಿ ನೆಕ್ಕುವಿಕೆಯಿಂದ ಬರಬಹುದು ಅಪಾಯಕಾರಿ ಕಾಯಿಲೆ

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read
ಪ್ರಮುಖ

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?