Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಚಿನ್ನದ ಬೆಲೆ ಏರಿಕೆಗೆ ಕಾರಣ ಬಿಚ್ಚಿಟ್ಟ ಸಚಿವೆ ನಿರ್ಮಲ ಸೀತಾರಾಮನ್
ಕರ್ನಾಟಕದೇಶಪ್ರಮುಖ

ಚಿನ್ನದ ಬೆಲೆ ಏರಿಕೆಗೆ ಕಾರಣ ಬಿಚ್ಚಿಟ್ಟ ಸಚಿವೆ ನಿರ್ಮಲ ಸೀತಾರಾಮನ್

Share
1 Min Read
SHARE

https://youtube.com/shorts/9RsasXrq5aU?si=7o1s1Fcwa742mk87

Subscribe ನ್ಯೂಸಿಕ್ಸ್ ಕನ್ನಡ

newsics.com

ತಟಸ್ಥವಾಗಿದ್ದ ಚಿನ್ನ ಬೆಳ್ಳಿ ದರಗಳು 2025ರ ಅಂತ್ಯದ ವೇಳೆಗೆ ಗಣನೀಯವಾಗಿ ಏರಿಕೆಯನ್ನು ಕಂಡವು. ಇದು ಅಂತ್ಯಗೊಳ್ಳದೆ ಇಂದಿಗೂ ಕೂಡ ದುಬಾರಿ ಲೋಹದ ದರ ಗಗನಕ್ಕೆ ಏರುತ್ತಲೇ ಇದೆ. ಇದೀಗ ಭಾರತದ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಅವರು ಚಿನ್ನ ಬೆಳ್ಳಿ ದರ ನಿರಂತರವಾಗಿ ಒಂದೇ ಸಮನೆ ಏರುತ್ತಿರುವುದಕ್ಕೆ ಕಾರಣ ಬಿಚ್ಚಿಟ್ಟಿದ್ದಾರೆ.

ಆರ್​ಬಿಐನ 621ನೇ ಕೇಂದ್ರೀಯ ಮಂಡಳಿ ಸಭೆ ಬಳಿಕ ಆರ್​ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ಜೊತೆ ಸುದ್ದಿಗೋಷ್ಠಿಯಲ್ಲಿ ಪಾಲ್ಗೊಂಡು ಮಾತನಾಡಿದ ನಿರ್ಮಲಾ ಸೀತಾರಾಮನ್ ಅವರು ಅಮೆರಿಕದ ಟ್ಯಾರಿಫ್ ಬದಲಾವಣೆಯ ಪರಿಣಾಮಗಳು, ಚಿನ್ನದ ಆಮದು, ಹಣದುಬ್ಬರ ಇತ್ಯಾದಿ ವಿಚಾರಗಳನ್ನು ಹಂಚಿಕೊಂಡಿದ್ದಾರೆ.ಚಿನ್ನ ಯಾವಾಗಲೂ ಸಾಮಾನ್ಯ ಜನರಿಗೆ ಹೂಡಿಕೆಯಾಗಿದೆ, ಹಬ್ಬದ ಸಮಯದಲ್ಲಿ ಸಾಮಾನ್ಯವಾಗಿ ಏರಿಕೆ ಕಂಡುಬರುತ್ತದೆ. ನಾವು ಅದನ್ನು ಗಮನಿಸುತ್ತಿದ್ದೇವೆ. ಆದರೆ, ಬೆಲೆಗಳು ನಿರ್ದಿಷ್ಟ ಮಿತಿಯನ್ನು ಮೀರಿ ಹೋಗಿಲ್ಲ’ ಎಂದು ಹೇಳಿದರು.

ನಿರ್ಮಲಾ ಸೀತಾರಾಮನ್ ಪ್ರಕಾರ, ಜಾಗತಿಕವಾಗಿ ವಿವಿಧ ಸೆಂಟ್ರಲ್ ಬ್ಯಾಂಕುಗಳು ಚಿನ್ನ, ಬೆಳ್ಳಿಯಂತಹ ಅಮೂಲ್ಯ ಲೋಹಗಳನ್ನು ಸಾಕಷ್ಟು ಪ್ರಮಾಣದಲ್ಲಿ ಖರೀದಿಸಿದ್ದರಿಂದ ಬೇಡಿಕೆ ಹೆಚ್ಚಾಗಿ ಬೆಲೆಯೂ ಯದ್ವಾತದ್ವಾ ಏರಿದೆ.

ಭಾರತದ ಸೆಂಟ್ರಲ್ ಬ್ಯಾಂಕ್ ಆದ ಆರ್​ಬಿಐ ಕೂಡ ಚಿನ್ನದ ಖರೀದಿಯನ್ನು ನಿರಂತರವಾಗಿ ಹೆಚ್ಚಿಸುತ್ತಾ ಹೋಗಿತ್ತು. ನಿರ್ಮಲಾ ಸೀತಾರಾಮನ್ ಪ್ರಕಾರ, ಚಿನ್ನ ಮತ್ತು ಬೆಳ್ಳಿಯ ಆಮದು ಆತಂಕ ಪಡುವ ಮಟ್ಟದಲ್ಲಿ ಇಲ್ಲವಂತೆ. ಅದರ ಬಗ್ಗೆ ಆರ್​ಬಿಐ ನಿಗಾ ವಹಿಸಿದೆ ಎನ್ನುತ್ತಾರೆ ಅವರು.

https://www.newsics.com/2026/02/24/big-shock-for-our-metro-passengers-ticket-price-hike-fixed/

 

TAGGED:Minister Nirmala Sitharaman reveals the reason for the rise in gold prices
Share This Article
Facebook Twitter Copy Link Print
Previous Article ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಗ್ ಶಾಕ್ : ಟಿಕೆಟ್ ದರ ಏರಿಕೆ ಫಿಕ್ಸ್.!
Next Article ಲೈಂಗಿಕ ಸಂಪರ್ಕದ ನಂತರ ಕುಂಡಲಿ ಹೊಂದಾಣಿಕೆ ಇಲ್ಲ ಎಂದು ಮದುವೆ ನಿರಾಕರಿಸುವುದು ಅಪರಾಧ : ಹೈಕೋರ್ಟ್ ಮಹತ್ವದ ತೀರ್ಪು

Popular Posts

ಇನ್ಮುಂದೆ ವೈದ್ಯರ ಚೀಟಿ ಇಲ್ಲದೆ ಮೆಡಿಕಲ್ ಶಾಪ್ ಗಳಲ್ಲಿ ಯಾವುದೇ `ಸಿರಪ್’ ನೀಡುವಂತಿಲ್ಲ ಎಂದ ಕೇಂದ್ರ ಸರ್ಕಾರ

1 Min Read

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read

ದಳಪತಿ ವಿಜಯ್ ಡಿವೋರ್ಸ್​ ಕೇಸ್: ಆಗಸ್ಟ್​​ 7ಕ್ಕೆ ಖುದ್ದು ಹಾಜರಾಗಲು ದಂಪತಿಗೆ ಕೋರ್ಟ್ ಸೂಚನೆ

2 Min Read

NEET ಪರೀಕ್ಷೆ ಹಿನ್ನೆಲೆ: ಟೆಲಿಗ್ರಾಂ ಆ್ಯಪ್‌ಗೆ ತಾತ್ಕಾಲಿಕ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ

2 Min Read

You Might Also Like

ಪ್ರಮುಖಮನರಂಜನೆ

ಸ್ಕಾಲರ್​​ಶಿಪ್​ ಕೊಡೋಕೆ ರಶ್ಮಿಕಾ ಪ್ರಯಣಿಸಿದ ಕಾರು ಯಾವುದು?;! 5 ಸ್ಟಾರ್ ಹೋಟೆಲ್​​ ರೂಮ್​ನಂತಿರುವ ಇದರ ಬೆಲೆ ಎಷ್ಟು?

2 Min Read
ಪ್ರಮುಖವಿದೇಶ

300 ವರ್ಷದ ಹಿಂದಿನ ಆತ್ಮದ ಜೊತೆ ಮದುವೆ!; ವಿವಾಹ ನಡೆದಿದ್ದು ಹೇಗೆ?

2 Min Read
ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಬಿಗ್​ ಶಾಕ್​​ ಕೊಟ್ಟ ಕೇಂದ್ರ ಸರ್ಕಾರ

3 Min Read
ಕರ್ನಾಟಕಪ್ರಮುಖ

ಶಿವಂ ಅಸೋಸಿಯೇಟ್ ವಂಚನೆ ಕೇಸ್; ಶಿವಾನಂದ ನೀಲಣ್ಣವರ್ ಜೈಲಿಂದ ರಿಲೀಸ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?