Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಮದುವೆಗೆ ಮೂರೇ ದಿನ ಇರುವಾಗ ಗುಟ್ಟು ರಟ್ಟು ಮಾಡಿದ ರಶ್ಮಿಕಾ-ವಿಜಯ್
ಪ್ರಮುಖಮನರಂಜನೆ

ಮದುವೆಗೆ ಮೂರೇ ದಿನ ಇರುವಾಗ ಗುಟ್ಟು ರಟ್ಟು ಮಾಡಿದ ರಶ್ಮಿಕಾ-ವಿಜಯ್

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ

newsics.com

ಇಷ್ಟು ಕಾಲ ಪ್ರೀತಿ-ಮದುವೆ ವಿಷ್ಯವನ್ನ ಗುಟ್ಟಾಗಿಟ್ಟಿದ್ದ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮದುವೆಗೆ ಮೂರು ದಿನ ಇರೋ ಹೊತ್ತಲ್ಲಿ ಗುಟ್ಟು ರಟ್ಟು ಮಾಡಿದ್ದಾರೆ.
ಇದೇ ಗುರುವಾರ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಕಲ್ಯಾಣ ನೆರವೇರ್ತಾ ಇದೆ. ಸದ್ಯ ಸಿನಿಲೋಕದಲ್ಲಿ ಈ ತಾರಾಜೋಡಿಯ ಮದುವೆಯದ್ದೇ ಸದ್ದು ಸುದ್ದಿ.
ಅಷ್ಟಕ್ಕೂ ರಶ್ಮಿಕಾ ಮತ್ತು ವಿಜಯ್ ದೇವರಕೊಂಡ ಇಲ್ಲಿತನಕ ತಮ್ಮ ಪ್ರೀತಿ ಬಗ್ಗೆ ಬಾಯಿ ಬಿಟ್ಟಿರಲಿಲ್ಲ. 2018ರಿಂದಲೂ ಇಬ್ಬರ ನಡುವೆ ಕುಚ್ ಕುಚ್ ನಡೀತಾ ಇದ್ರೂ ಕುಚ್ ಭಿ ನಹಿ ಅಂತಾನೇ ಹೇಳ್ತಾ ಇದ್ರು. ಇದೀಗ ಮದುವೆಗೆ ಮೂರೇ ದಿನ ಇರೋವಾಗ ಇಬ್ಬರೂ ಸೋಷಿಯಲ್ ಮಿಡಿಯಾದಲ್ಲಿ ಮದುವೆ ವಿಷ್ಯವನ್ನ ರಟ್ಟು ಮಾಡಿದ್ದಾರೆ.
ರಶ್ಮಿಕಾ – ವಿಜಯ್ ಪೋಸ್ಟ್ :
ನಮ್ಮ ಅತ್ಯಂತ ಪ್ರೀತಿಯ ಅಭಿಮಾನಿಗಳೇ ನಾವು ಯಾವುದೇ ಪ್ಲ್ಯಾನ್ ಮಾಡುವ ಮುನ್ನ, ನಮಗಾಗಿ ಯಾವುದನ್ನಾದರೂ ಆಯ್ಕೆ ಮಾಡುವ ಮುನ್ನವೇ ನೀವು ಈಗಾಗಲೇ ನಮ್ಮ ಜೊತೆ ಇದ್ದಿರಿ. ಬಹಳಷ್ಟು ಪ್ರೀತಿಯಿಂದ ನೀವು ನಮಗೆ ಒಂದು ಹೆಸರು ನೀಡಿದ್ದೀರಿ. ನೀವು ನಮ್ಮನ್ನು “VIROSH” ಎಂದು ಕರೆದಿದ್ದೀರಿ.
ಆದ್ದರಿಂದ ಇಂದು, ತುಂಬಿದ ಹೃದಯದಿಂದ ನಮ್ಮ ಈ ಬಾಂಧವ್ಯಕ್ಕೆ ನಿಮ್ಮ ಗೌರವಕ್ಕಾಗಿ ಒಂದು ಹೆಸರು ಕೊಡಲು ಬಯಸುತ್ತೇವೆ.
ಹೌದು ಇಂಥದ್ದೊಂದು ಪೋಸ್ಟ್ನ ಜಂಟಿಯಾಗಿ ಹಂಚಿಕೊಂಡು ತಾವು ಹಸೆಮಣೆ ಏರ್ತಾ ಇದ್ದೀವಿ ಅನ್ನೋದನ್ನ ಹೇಳಿಕೊಂಡಿದ್ದಾರೆ ಈ ಜೋಡಿ.

ಹೌದು ರಶ್ಮಿಕಾ ಮತ್ತು ವಿಜಯ್ ದೇವರಕೊಂಡದು ಭರ್ತಿ 8 ವರ್ಷಗಳ ಪ್ರೀತಿ. ಗೀತ ಗೋವಿಂದಂ ಸೆಟ್ನಲ್ಲಿ ನಟಿಸೋವಾಗಲೇ ಇಬ್ಬರ ನಡುವೆ ಪ್ರೀತಿ ಚಿಗುರೊಡೆದಿತ್ತು. ಆದ್ರೆ ಅಲ್ಲಿಂದ ಇಲ್ಲಿತನಕ ಈ ಜೋಡಿ ಅಪ್ಪಿ ತಪ್ಪಿನೂ ತಮ್ಮ ಪ್ರೀತಿನ ಒಪ್ಪಿಕೊಂಡಿರಲಿಲ್ಲ.
ಇವರು ಮಾತ್ರ ಅಲ್ಲ ಸಿನಿಲೋಕದ ಅನೇಕ ಸೆಲೆಬ್ರಿಟಿಗಳು ತಮ್ಮ ಪ್ರೀತಿ ವಿಷ್ಯ ಗುಟ್ಟಾಗಿ ಇಡೋದಕ್ಕೆ ಬಯಸ್ತಾರೆ. ಪ್ರೀತಿಸಿದ್ದೇ ಹೌದು ಎಂದಾದ ಮೇಲೆ ಅದನ್ನ ಒಪ್ಪಿಕೊಳ್ಳೋದಕ್ಕೇನು ಕಷ್ಟ ಅನ್ನೋದು ಫ್ಯಾನ್ಸ್ ಪ್ರಶ್ನೆ.

ಸಾಮೂಹಿಕ ಅತ್ಯಾಚಾರ: ಕೊನೆಗೂ ಮೌನ ಮುರಿದ ಸಂತ್ರಸ್ಥೆ

TAGGED:Rashmika-Vijay kept it a secret just three days before their wedding.
Share This Article
Facebook Twitter Copy Link Print
Previous Article ಸಾಮೂಹಿಕ ಅತ್ಯಾಚಾರ: ಕೊನೆಗೂ ಮೌನ ಮುರಿದ ಸಂತ್ರಸ್ಥೆ
Next Article ಬೆಡ್‌ರೂಮ್‌ನಲ್ಲಿ ಪತ್ನಿ ಕಂಡು ಪ್ರಜ್ಞೆ ತಪ್ಪಿದ ಗಂಡ! ಆಗಿದ್ದೇನು?

Popular Posts

‘ಸ್ಮಾರ್ಟ್ ಆಗಿ ಪ್ಯಾಕ್ ಮಾಡಿ, ಸುರಕ್ಷಿತವಾಗಿ ಊಟ ಮಾಡಿ’: ಆರೋಗ್ಯಕರ ಲಂಚ್‌ಬಾಕ್ಸ್‌ಗೆ FSSAI ಸಲಹೆಗಳು

1 Min Read

ಭಾರತೀಯರ ಆತಿಥ್ಯಕ್ಕೆ ಸಾಟಿಯಿಲ್ಲ: ಭಾರತದಲ್ಲಿ ಒಂದು ತಿಂಗಳು ಏಕಾಂಗಿಯಾಗಿ ಸಂಚರಿಸಿದ ವಿದೇಶಿ ಯುವತಿಯ ಮನದಾಳದ ಮಾತು ವೈರಲ್

2 Min Read

ಅಮೆಜಾನ್ ಉದ್ಯೋಗಿನಿಯ ಭಾವನಾತ್ಮಕ ಕ್ಷಣ: ಪೋಷಕರಿಗೆ ಕಚೇರಿ ತೋರಿಸಿ ಕನಸು ನನಸು

1 Min Read

ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ ಸುದ್ದಿ ಕೇಳಿ ಪವನ್ ಕುಮಾರ್‌ಗೆ ‘ಹಾರ್ಟ್ ಬ್ರೇಕ್’; ವೈರಲ್ ಆಯ್ತು ಫನ್ನಿ ವಿಡಿಯೋ!

2 Min Read

You Might Also Like

ಪ್ರಮುಖ

ಆರ್‌ಎಸ್‌ಎಸ್ ವಿರುದ್ಧ ಕ್ರಮ ಕೈಗೊಳ್ಳಲು ಪ್ರಿಯಾಂಕ್ ಖರ್ಗೆಗೆ ಅಧಿಕಾರವಿದೆಯೇ? ಮಹೇಶ್ ಜೇಠ್ಮಲಾನಿ ಕಾನೂನು ವಿವರಣೆ

2 Min Read
ಪ್ರಮುಖದೇಶ

Ex CM mamata ಮಮತಾ ಬ್ಯಾನರ್ಜಿ ಭದ್ರತಾ ಸಿಬ್ಬಂದಿ ಬದಲಿಸಿದ ಸುವೇಂದು ಸರ್ಕಾರ: ರಾಜಕೀಯ ಉದ್ದೇಶದ ನಡೆ ಎಂದ ಟಿಎಂಸಿ

1 Min Read
ಪ್ರಮುಖ

ಮುಂಗಾರಿಗೆ ಗ್ರಹಣ? ಉಪಗ್ರಹ ಚಿತ್ರಗಳಲ್ಲಿ ಆತಂಕಕಾರಿ ಸುಳಿವು; ಭಾರತದ ಆಕಾಶದಲ್ಲಿ ದಟ್ಟ ಮೋಡಗಳೇ ಕಾಣೆಯಾದವು.

1 Min Read
ಕರ್ನಾಟಕಪ್ರಮುಖ

ಮಕ್ಕಳು ಆಟವಾಡುವಾಗ ಗೇಟ್ ಸಮೇತ ಕುಸಿದುಬಿದ್ದ ಕಾಂಪೌಂಡ್ ಗೋಡೆ; 5 ವರ್ಷದ ಮಗು ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?