Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಲೈಂಗಿಕ ಸಂಪರ್ಕದ ನಂತರ ಕುಂಡಲಿ ಹೊಂದಾಣಿಕೆ ಇಲ್ಲ ಎಂದು ಮದುವೆ ನಿರಾಕರಿಸುವುದು ಅಪರಾಧ : ಹೈಕೋರ್ಟ್ ಮಹತ್ವದ ತೀರ್ಪು
ದೇಶಪ್ರಮುಖ

ಲೈಂಗಿಕ ಸಂಪರ್ಕದ ನಂತರ ಕುಂಡಲಿ ಹೊಂದಾಣಿಕೆ ಇಲ್ಲ ಎಂದು ಮದುವೆ ನಿರಾಕರಿಸುವುದು ಅಪರಾಧ : ಹೈಕೋರ್ಟ್ ಮಹತ್ವದ ತೀರ್ಪು

Share
1 Min Read
SHARE

https://youtube.com/shorts/9RsasXrq5aU?si=7o1s1Fcwa742mk87

Subscribe ನ್ಯೂಸಿಕ್ಸ್ ಕನ್ನಡ

newsics.com

ನವದೆಹಲಿ : ಪ್ರೀತಿ ಹಾಗೂ ಮದುವೆಯ ಭರವಸೆ ನೀಡಿ ಮಹಿಳೆಯೊಂದಿಗೆ ದೈಹಿಕ ಸಂಬಂಧ ಬೆಳೆಸಿದ ನಂತರ, ‘ಜಾತಕ ಅಥವಾ ಕುಂಡಲಿ’ ಹೊಂದಾಣಿಕೆಯಾಗುತ್ತಿಲ್ಲ ಎಂಬ ಕ್ಷುಲ್ಲಕ ಕಾರಣ ನೀಡಿ ಮದುವೆಯಿಂದ ಹಿಂದೆ ಸರಿಯುವುದು ಇನ್ಮುಂದೆ ಕೇವಲ ನೈತಿಕ ತಪ್ಪಲ್ಲ, ಅದು ಶಿಕ್ಷಾರ್ಹ ಕ್ರಿಮಿನಲ್ ಅಪರಾಧ ಎಂದು ದೆಹಲಿ ಹೈಕೋರ್ಟ್ ಆಘಾತಕಾರಿ ತೀರ್ಪು ನೀಡಿದೆ.

ಮದುವೆಯ ಭರವಸೆ ನೀಡಿ ದೈಹಿಕ ಸಂಬಂಧ ಬೆಳೆಸಿದ ನಂತರ, ‘ಕುಂಡಲಿ’ (ಜಾತಕ) ಹೊಂದಾಣಿಕೆಯಾಗುತ್ತಿಲ್ಲ ಎಂಬ ಕಾರಣ ನೀಡಿ ಮದುವೆಯನ್ನು ನಿರಾಕರಿಸುವುದು ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 69 ರ ಅಡಿಯಲ್ಲಿ ಕ್ರಿಮಿನಲ್ ಅಪರಾಧಕ್ಕೆ ಕಾರಣವಾಗಬಹುದು ಎಂದು ದೆಹಲಿ ಹೈಕೋರ್ಟ್ ತಿಳಿಸಿದೆ.

ಮದುವೆಯಾಗುವುದಾಗಿ ನಂಬಿಸಿ ಲೈಂಗಿಕವಾಗಿ ಬಳಸಿಕೊಂಡು, ಅಂತಿಮ ಕ್ಷಣದಲ್ಲಿ ಜಾತಕದ ನೆಪ ಹೇಳಿ ಕೈಕೊಡುವ ವಂಚಕರಿಗೆ ದೆಹಲಿ ಹೈಕೋರ್ಟ್ ಬಿಸಿ ಮುಟ್ಟಿಸಿದೆ. ಇಂತಹ ಪ್ರಕರಣಗಳು ಹೊಸದಾಗಿ ಜಾರಿಗೆ ಬಂದಿರುವ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 69 ರ ಅಡಿಯಲ್ಲಿ ‘ವಂಚನೆಯಿಂದ ಕೂಡಿದ ಮದುವೆ ಭರವಸೆ’ ಎಂಬ ಗಂಭೀರ ಅಪರಾಧದ ವ್ಯಾಪ್ತಿಗೆ ಬರುತ್ತವೆ ಎಂದು ನ್ಯಾಯಮೂರ್ತಿ ಸ್ವರ್ಣಕಾಂತ ಶರ್ಮಾ ಅವರ ಪೀಠ ಸ್ಪಷ್ಟಪಡಿಸಿದೆ.

ತನ್ನ ಕುಟುಂಬಕ್ಕೆ ಜಾತಕದ ಮೇಲೆ ನಂಬಿಕೆಯಿದೆ ಎಂಬುದು ಮೊದಲೇ ತಿಳಿದಿದ್ದರೂ, ಮಹಿಳೆಗೆ ಸುಳ್ಳು ಭರವಸೆ ನೀಡಿ ಸಂಬಂಧ ಬೆಳೆಸುವುದು ‘ಅತ್ಯಾಚಾರ’ದ ಸಮಾನವಾದ ವಂಚನೆಯಾಗಿದೆ ಎಂದು ಅಭಿಪ್ರಾಯಪಟ್ಟಿರುವ ನ್ಯಾಯಾಲಯ, ಇದೇ ಕಾರಣಕ್ಕಾಗಿ ಜಾಮೀನು ಕೋರಿದ್ದ ವ್ಯಕ್ತಿಯ ಅರ್ಜಿಯನ್ನು ವಜಾಗೊಳಿಸಿ ಕಠಿಣ ಸಂದೇಶ ರವಾನಿಸಿದೆ.

 

 

TAGGED:Refusing marriage after sexual intercourse on the grounds of horoscope incompatibility is a crime: High Court's landmark verdict
Share This Article
Facebook Twitter Copy Link Print
Previous Article ಚಿನ್ನದ ಬೆಲೆ ಏರಿಕೆಗೆ ಕಾರಣ ಬಿಚ್ಚಿಟ್ಟ ಸಚಿವೆ ನಿರ್ಮಲ ಸೀತಾರಾಮನ್
Next Article Weather Report: ಐದು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

Popular Posts

ಹೊಸಕೋಟೆ ರಸ್ತೆಯಲ್ಲಿ ಮಧ್ಯರಾತ್ರಿ ಕಾಣಿಸಿಕೊಳ್ಳುವ ಆ ಭಯಾನಕ ‘ಮಹಿಳೆ’ ಯಾರು?

2 Min Read

ಸಿಎಂ ಆಗಿ 14 ದಿನಗಳಲ್ಲೇ ರಾಜ್ಯದ ಗಮನ ಸೆಳೆದ ಮುಖ್ಯಮಂತ್ರಿ ಡಿಕೆಶಿಯ 5 ಪ್ರಮುಖ ಹೆಜ್ಜೆಗಳು!

2 Min Read

ಮಧ್ಯರಾತ್ರಿಲೀ ಯುವತಿಯನ್ನ ರೈಲಿನಿಂದ ಕೆಳಗಿಳಿಸಿದ TTE; ವೈರಲ್ ವಿಡಿಯೋ ನೋಡಿ

2 Min Read

ಭೀಕರ ರಸ್ತೆ ಅಪಘಾತ: ಚಾಲಕರಿಬ್ಬರು ಸೇರಿ ಮೂವರ ಸಾವು

1 Min Read

You Might Also Like

ಪ್ರಮುಖ

ಇನ್ಮುಂದೆ ವೈದ್ಯರ ಚೀಟಿ ಇಲ್ಲದೆ ಮೆಡಿಕಲ್ ಶಾಪ್ ಗಳಲ್ಲಿ ಯಾವುದೇ `ಸಿರಪ್’ ನೀಡುವಂತಿಲ್ಲ ಎಂದ ಕೇಂದ್ರ ಸರ್ಕಾರ

1 Min Read
ದೇಶಪ್ರಮುಖ

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read
ಪ್ರಮುಖಮನರಂಜನೆ

ದಳಪತಿ ವಿಜಯ್ ಡಿವೋರ್ಸ್​ ಕೇಸ್: ಆಗಸ್ಟ್​​ 7ಕ್ಕೆ ಖುದ್ದು ಹಾಜರಾಗಲು ದಂಪತಿಗೆ ಕೋರ್ಟ್ ಸೂಚನೆ

2 Min Read
ದೇಶಪ್ರಮುಖ

NEET ಪರೀಕ್ಷೆ ಹಿನ್ನೆಲೆ: ಟೆಲಿಗ್ರಾಂ ಆ್ಯಪ್‌ಗೆ ತಾತ್ಕಾಲಿಕ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?