Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬಯಲಾಯ್ತು ಸಿ.ಜೆ.ರಾಯ್ ಆತ್ಮಹತ್ಯೆ ಅಸಲಿ ಕಾರಣ!
ಕರ್ನಾಟಕಪ್ರಮುಖ

ಬಯಲಾಯ್ತು ಸಿ.ಜೆ.ರಾಯ್ ಆತ್ಮಹತ್ಯೆ ಅಸಲಿ ಕಾರಣ!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ

newsics.com

ಉದ್ಯಮಿ ಸಿ.ಜೆ.ರಾಯ್ ಆತ್ಮಹತ್ಯೆ ಕೇಸ್ ತನಿಖೆ ಬಹುತೇಕ ಮುಕ್ತಾಯವಾಗಿದ್ದು, ಎಸ್‌ಐಟಿ ಅಧಿಕಾರಿಗಳ ಇಲ್ಲಿಯವರೆಗಿನ ತನಿಖೆಯಲ್ಲಿ ರಾಯ್ ಆತ್ಮಹತ್ಯೆ ಹಿಂದಿನ ಕಾರಣಗಳು ಮೇಲ್ನೋಟಕ್ಕೆ ರಿವೀಲ್ ಆಗಿದೆ.
ಒಂದೇ ಕಾರಣದಿಂದ ರಾಯ್ ಅವರು ನೊಂದು ಸಾವನ್ನಪ್ಪಿಲ್ಲ. ಬದಲಾಗಿ ಬೇರೆ ಬೇರೆ ಕಾರಣಗಳಿಂದ ಆತ್ಮಹತ್ಯೆ ಮಾಡಿಕೊಂಡಿರುವುದು ಇಲ್ಲಿಯವರೆಗಿನ ಎಸ್‌ಐಟಿ ತನಿಖೆಯ ವೇಳೆ ಬಹಿರಂಗವಾಗಿದೆ ಎನ್ನಲಾಗುತ್ತಿದೆ. ಲ್ಯಾವೀಸ್ ಲೈಫ್, ಮಾನಸಿಕ ಒತ್ತಡ, ವ್ಯವಹಾರಿ ಸಮಸ್ಯೆಗಳು ಹೀಗೆ ಹಲವು ಕಾರಣಗಳಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.
ಎಸ್‌ಐಟಿ ಅಧಿಕಾರಿಗಳು ಅಷ್ಟಕ್ಕೆ ಸುಮ್ಮನಾಗದೇ ಮತ್ತಷ್ಟು ಕಾರಣಗಳು ಹುಡುಕಲು ರಾಯ್ ಆತ್ಮಹತ್ಯೆ ಮಾಡಿಕೊಂಡಿದ್ದ ರೂಂನಲ್ಲಿ ಸಿಕ್ಕಿರುವ ಡೈರಿ, ಶೂಟ್ ಮಾಡಿಕೊಂಡ ಪಿಸ್ತೂಲ್, ಮೊಬೈಲ್, ರೂಂ ಡೋರ್‌ನ ಲಾಕರ್ ಹೀಗೆ 30ಕ್ಕೂ ಹೆಚ್ಚು ವಸ್ತುಗಳನ್ನು ಎಫ್‌ಎಸ್‌ಎಲ್‌ಗೆ ಕಳುಹಿಸಿದ್ದಾರೆ. ಮುಂದಿನ ವಾರದ ಒಳಗಾಗಿ ಎಫ್‌ಎಸ್‌ಎಲ್ ವರದಿ ಎಸ್‌ಐಟಿ ಅಧಿಕಾರಿಗಳ ಕೈ ಸೇರಲಿದೆ. ಎಫ್‌ಎಸ್‌ಎಲ್ ವರದಿ ಕೈ ಸೇರುತ್ತಿದ್ದಂತೆ ಅಂತಿಮ ವರದಿ ಸಲ್ಲಿಕೆ ಮಾಡಲು ಎಸ್‌ಐಟಿ ಅಧಿಕಾರಿಗಳು ಸಿದ್ದತೆ ಮಾಡಿಕೊಂಡಿದ್ದಾರೆ.

ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಜ್ಯೋತಿಷಿಗೆ 200 ವರ್ಷಗಳ ಜೈಲು ಶಿಕ್ಷೆ ವಿಧಿಸಿದ ಕೋರ್ಟ್

TAGGED:SIT investigation reveals the real reason for C.J. Roy's suicide!
Share This Article
Facebook Twitter Copy Link Print
Previous Article ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಜ್ಯೋತಿಷಿಗೆ 200 ವರ್ಷಗಳ ಜೈಲು ಶಿಕ್ಷೆ ವಿಧಿಸಿದ ಕೋರ್ಟ್
Next Article ಮನೆಯಲ್ಲೇ ಡ್ರಗ್ಸ್‌ ತಯಾರಿಸುತ್ತಿದ್ದ ಜಾಲ – ಐವರ ಬಂಧನ

Popular Posts

ಗ್ಯಾಸ್ ಸಿಲಿಂಡರ್ ಲೀಕ್ ಆದಾಗ ಜೀವ ಉಳಿಸೋ ತಂತ್ರಗಳು ಯಾವುದು ಗೊತ್ತಾ?

1 Min Read

ಶಾಕಿಂಗ್: ಪೊಲೀಸ್ ಜೀಪ್‌ನಲ್ಲೇ ಬಂದು ಉದ್ಯಮಿಗಳಿಂದ ₹20 ಲಕ್ಷ ದೋಚಿದ ಸಿಐಡಿ ಇನ್ಸ್‌ಪೆಕ್ಟರ್!

1 Min Read

Emotional Elephant ಒಡತಿಯ ನೋವನ್ನೂ ಹಂಚಿಕೊಂಡ ಗಜರಾಜ! ಕುಂಟುತ್ತಾ ನಡೆದ ಮಹಿಳೆಯನ್ನು ಅನುಕರಿಸಿದ ಆನೆ ವೈರಲ್, ವಿಡಿಯೋ ನೋಡಿ

1 Min Read

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಸ್ಮೃತಿ ಮಂದಾನಗೆ ಸಾಟಿಯಿಲ್ಲ! ಪುರುಷ-ಮಹಿಳಾ ಕ್ರಿಕೆಟ್‌ನಲ್ಲಿ ಯಾರೂ ಮಾಡದ ವಿಶ್ವ ದಾಖಲೆ

2 Min Read

You Might Also Like

ಕರ್ನಾಟಕಪ್ರಮುಖ

ಪರಿಷತ್ ಚುನಾವಣೆ ಮೂಲಕ ಬಿಜೆಪಿ ವರಿಷ್ಠರಿಗೆ ಡಿಕೆ ಶಿವಕುಮಾರ್ ಸಾರಿದ್ದೇನು?

3 Min Read
ಪ್ರಮುಖ

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read
ಪ್ರಮುಖ

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read
ಪ್ರಮುಖಮನರಂಜನೆ

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?