Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > SSLC ವಿದ್ಯಾರ್ಥಿಯ ಹತ್ಯೆ ಕೇಸ್ : ಐವರು ಅಪ್ರಾಪ್ತರು ಅರೆಸ್ಟ್!
ಕರ್ನಾಟಕಪ್ರಮುಖ

SSLC ವಿದ್ಯಾರ್ಥಿಯ ಹತ್ಯೆ ಕೇಸ್ : ಐವರು ಅಪ್ರಾಪ್ತರು ಅರೆಸ್ಟ್!

Share
1 Min Read
SHARE

https://youtube.com/shorts/9RsasXrq5aU?si=7o1s1Fcwa742mk87

Subscribe ನ್ಯೂಸಿಕ್ಸ್ ಕನ್ನಡ

newsics.com

ಶಿವಮೊಗ್ಗ : ಜಗಳ ಬಿಡಿಸಲು ಹೋದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಒಬ್ಬನನ್ನು ನಾಲ್ವರು ಆತನ ಮೇಲೆ ಹಲ್ಲೆ ಮಾಡಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಶಿವಮೊಗ್ಗದ ಸೂಳೆಬೈಲು ಬಡಾವಣೆಯಲ್ಲಿ ನಡೆದಿದೆ. ಈ ಒಂದು ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಐವರು ಅಪರಾಪ್ತರನ್ನು ಅರೆಸ್ಟ್ ಮಾಡಿದ್ದಾರೆ.

ಮೃತ ವಿದ್ಯಾರ್ಥಿ ಸಂಕೇತ್ (15) ಸೂಳೆಬೈಲು ಸರ್ಕಾರಿ ಶಾಲೆಯ ಎಸ್ಎಸ್ಎಲ್ಸಿ ವ್ಯಾಸಂಗ ಮಾಡುತ್ತಿದ್ದನು.

ಶಾಲೆಯಲ್ಲಿ ವಿಶೇಷ ತರಗತಿ ಮುಗಿಸಿ ಮನೆಗೆ ವಾಪಸ್ಸಾಗುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಸಂಕೇತ್ನ ಸ್ನೇಹಿತ ಗಿರೀಶ್ ಎಂಬುವವರ ಜೊತೆ ಕೆಲವು ವಿದ್ಯಾರ್ಥಿಗಳು ಜಗಳ ತೆಗೆದಿದ್ದರು. ಈ ಗಲಾಟೆಯನ್ನು ಬಿಡಿಸಲು ಹೋದ ಸಂಕೇತ್ ಮೇಲೆ ದುಷ್ಕರ್ಮಿಗಳು ತೀವ್ರವಾಗಿ ಹಲ್ಲೆ ನಡೆಸಿದ್ದಾರೆ.ನಾಲ್ವರು ಅಪ್ರಾಪ್ತರು ಸೇರಿ ಸಂಕೇತ್ನನ್ನು ಮನಸೋ ಇಚ್ಛೆ ಥಳಿಸಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಸಂಕೇತ್ನನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಆತ ಮೃತಪಟ್ಟಿದ್ದಾನೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ಐವರು ಅಪ್ರಾಪ್ತ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

https://www.newsics.com/2026/02/24/koppal-is-completely-quiet/

TAGGED:SSLC student murder case: Five minors arrested!
Share This Article
Facebook Twitter Copy Link Print
Previous Article ಕೊಪ್ಪಳ ಸಂಪೂರ್ಣ ಸ್ತಬ್ಧ! ವಿಡಿಯೋ ನೋಡಿ
Next Article ಡ್ರಗ್ ಲಾರ್ಡ್‌ ಹತ್ಯೆ ಬಳಿಕ ಬೆಂಕಿಯುಂಡೆಯಾದ ಮೆಕ್ಸಿಕೋ: ಉದ್ಯೋಗಿಯ ರಕ್ಷಣೆಗೆ ಎಲ್ಲ ವಿಮಾನದಲ್ಲೂ ಸೀಟ್ ಬುಕ್ ಮಾಡಿದ ಅಮೆರಿಕ ಕಂಪನಿ!

Popular Posts

ಕಲಿಯುಗದ ಅಂತಿಮ ಹಂತ ಪ್ರಾರಂಭವಾಗಿದೆಯೇ?; ನಿಜವಾಗ್ತಿದೆ 500 ವರ್ಷಗಳ ಹಿಂದಿನ ಭವಿಷ್ಯವಾಣಿ.

2 Min Read

ನನ್ನ ಪತ್ನಿ ನನ್ನ ಜೊತೆ ಮಲಗಲು ರೆಡಿಯಿರಲಿಲ್ಲ ಎಂದ ಖ್ಯಾತ ನಟ!

1 Min Read

Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ

3 Min Read

ಹೊಸದಾಗಿ ಮದ್ವೆಯಾದ ಮಹಿಳೆಯರು Googleನಲ್ಲಿ ಮೊದ್ಲು ಏನು ಹುಡುಕ್ತಾರೆ?

2 Min Read

You Might Also Like

ಕರ್ನಾಟಕಪ್ರಮುಖ

ಧರ್ಮಸ್ಥಳ ಕೇಸ್ ತನಿಖೆ ನಡೆಸುತ್ತಿದ್ದ ‘SIT’ ಎಸ್.ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

2 Min Read
ಪ್ರಮುಖ

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ಸಿಎಂ ವಿಜಯ್‌; 75,000 ರೂ. ವರೆಗಿನ ಬೆಳೆ ಸಾಲ ಮನ್ನಾ 

1 Min Read
ಪ್ರಮುಖ

ಪತಿ ಜೊತೆ ವೀಕೆಂಡ್ ಗೆ ಹೋಗಿದ್ದ ಪತ್ನಿ ಹೋಂಸ್ಟೇಯಲ್ಲೇ ನಿಗೂಢ ಸಾವು

2 Min Read
ಪ್ರಮುಖ

ಶಾಲೆಗಳಲ್ಲಿ `ಲಿಪ್ ಸ್ಟಿಕ್’ ನಿಷೇಧಿಸಿದ ಕೇರಳ; ಕಾರಣವೇನು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?