Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Weather Report: ಐದು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ
ಕರ್ನಾಟಕಪ್ರಮುಖ

Weather Report: ಐದು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

Share
1 Min Read
SHARE

https://youtube.com/shorts/9RsasXrq5aU?si=7o1s1Fcwa742mk87

Subscribe ನ್ಯೂಸಿಕ್ಸ್ ಕನ್ನಡ

newsics.com

ಬೆಂಗಳೂರು: ರಾಜ್ಯಾದ್ಯಂತ ಬಿಸಿಲ ಝಳ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ, ಅದರಲ್ಲಿಯೂ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ತಾಪಮಾನ ಏರಿಕೆಯಾಗುತ್ತಿದೆ. ಈ ನಡುವೆ ಐದು ಜಿಲ್ಲೆಗಳಲ್ಲಿ ಇಂದು ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ರಾಜ್ಯದ ಬೀದರ್, ಕಲಬುರ್ಗಿ, ಹಾಸನ, ಮೈಸೂರು ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಅಬ್ಬರಿಸಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಬೆಂಗಳೂರಿನಲ್ಲಿ ಮುಂದಿನ ದಿನಗಳಲ್ಲಿ ಗರಿಷ್ಠ ತಾಪಮಾನ 38ರಿಂದ 39 ಡಿಗ್ರಿ ಸೆಲ್ಸಿಯಸ್‌ ತಲುಪುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ನಗರದಲ್ಲಿ ಮಾರ್ಚ್ ಎರಡನೇ ವಾರದ ಬಳಿಕ ಬಿಸಿಲಿನ ತೀವ್ರತೆ ಇನ್ನಷ್ಟು ಹೆಚ್ಚಲಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಕೂಡ ಅಲರ್ಟ್ ಆಗಿದೆ. ಬೆಳಿಗ್ಗೆ 11ರಿಂದ ಸಂಜೆ 4ರವರೆಗೆ ಅನಗತ್ಯವಾಗಿ ಹೊರಗೆ ಹೋಗದಂತೆ ಸೂಚನೆ ನೀಡಲಾಗಿದೆ. ಹೀಟ್ ಸ್ಟ್ರೋಕ್ ಹಾಗೂ ಡಿಹೈಡ್ರೇಶನ್ ಅಪಾಯ ಇರುವುದರಿಂದ ವೃದ್ಧರು, ಗರ್ಭಿಣಿಯರು, ಮಕ್ಕಳು ಮತ್ತು ಹೃದಯ ಸಂಬಂಧಿ ಕಾಯಿಲೆ ಇರುವವರು ವಿಶೇಷ ಎಚ್ಚರಿಕೆ ವಹಿಸಲು ಸೂಚಿಸಲಾಗಿದೆ.

https://www.newsics.com/2026/02/24/refusing-marriage-after-sexual-intercourse-on-the-grounds-of-horoscope-incompatibility-is-a-crime-high-courts-landmark-verdict/

TAGGED:Thunderstorms likely in five districts
Share This Article
Facebook Twitter Copy Link Print
Previous Article ಲೈಂಗಿಕ ಸಂಪರ್ಕದ ನಂತರ ಕುಂಡಲಿ ಹೊಂದಾಣಿಕೆ ಇಲ್ಲ ಎಂದು ಮದುವೆ ನಿರಾಕರಿಸುವುದು ಅಪರಾಧ : ಹೈಕೋರ್ಟ್ ಮಹತ್ವದ ತೀರ್ಪು
Next Article ಒಂದು ದೇಶ, ಒಂದೇ ಮತಪಟ್ಟಿ ಜಾರಿಗೆ ಮುಂದಾದ ಚುನಾವಣಾ ಆಯೋಗ

Popular Posts

Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ

3 Min Read

ಹೊಸದಾಗಿ ಮದ್ವೆಯಾದ ಮಹಿಳೆಯರು Googleನಲ್ಲಿ ಮೊದ್ಲು ಏನು ಹುಡುಕ್ತಾರೆ?

2 Min Read

ಸದ್ದಿಲ್ಲದೆ ಭಾರತದಾದ್ಯಂತ ಹರಡುತ್ತಿದೆ ನೈಟಿ ಕ್ರೇಜ್; ಈ ವಿಚಿತ್ರ ಟ್ರೆಂಡ್‌ನ ರಹಸ್ಯವೇನು?

2 Min Read

ಧರ್ಮಸ್ಥಳ ಕೇಸ್ ತನಿಖೆ ನಡೆಸುತ್ತಿದ್ದ ‘SIT’ ಎಸ್.ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

2 Min Read

You Might Also Like

ಪ್ರಮುಖ

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ಸಿಎಂ ವಿಜಯ್‌; 75,000 ರೂ. ವರೆಗಿನ ಬೆಳೆ ಸಾಲ ಮನ್ನಾ 

1 Min Read
ಪ್ರಮುಖ

ಪತಿ ಜೊತೆ ವೀಕೆಂಡ್ ಗೆ ಹೋಗಿದ್ದ ಪತ್ನಿ ಹೋಂಸ್ಟೇಯಲ್ಲೇ ನಿಗೂಢ ಸಾವು

2 Min Read
ಪ್ರಮುಖ

ಶಾಲೆಗಳಲ್ಲಿ `ಲಿಪ್ ಸ್ಟಿಕ್’ ನಿಷೇಧಿಸಿದ ಕೇರಳ; ಕಾರಣವೇನು?

2 Min Read
ಕರ್ನಾಟಕಪ್ರಮುಖ

ಹೊಸಕೋಟೆ ರಸ್ತೆಯಲ್ಲಿ ಮಧ್ಯರಾತ್ರಿ ಕಾಣಿಸಿಕೊಳ್ಳುವ ಆ ಭಯಾನಕ ‘ಮಹಿಳೆ’ ಯಾರು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?