Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > 7 ಬಾರಿ ಮಿಸ್ಟರ್ ಇಂಡಿಯಾ ಪ್ರಶಸ್ತಿ ವಿಜೇತ ‘ಬಾಡಿ ಬಿಲ್ಡರ್ ಮಯಾಂಕ್ ಪವಾರ್ ಸಾವು.!
ದೇಶಪ್ರಮುಖ

7 ಬಾರಿ ಮಿಸ್ಟರ್ ಇಂಡಿಯಾ ಪ್ರಶಸ್ತಿ ವಿಜೇತ ‘ಬಾಡಿ ಬಿಲ್ಡರ್ ಮಯಾಂಕ್ ಪವಾರ್ ಸಾವು.!

Share
1 Min Read
SHARE

https://youtube.com/shorts/N5x7_cDJ-pw?si=NiCZz1Vb_Is4d402

Subscribe ನ್ಯೂಸಿಕ್ಸ್ ಕನ್ನಡ

newsics.com

ರಿಯಾಲಿಟಿ ಶೋ ಮೂಲಕ ದೇಶಾದ್ಯಂತ ಅಪಾರ ಜನಪ್ರಿಯತೆ ಗಳಿಸಿದ್ದ ಬಾಡಿ ಬಿಲ್ಡರ್ ಮಯಾಂಕ್ ಪವಾರ್ (37) ಅವರು ಫೆಬ್ರವರಿ 24ರಂದು ನಿಧನರಾಗಿದ್ದಾರೆ.

ಅವರ ಸಾವಿನ ಸುದ್ದಿ ಅಭಿಮಾನಿಗಳಿಗೆ ಮತ್ತು ಕ್ರೀಡಾ ಲೋಕಕ್ಕೆ ದೊಡ್ಡ ಆಘಾತ ತಂದಿದೆ.ಮಯಾಂಕ್ ಪವಾರ್ ಅವರು ಬರೋಬ್ಬರಿ 7 ಬಾರಿ ‘ಮಿಸ್ಟರ್ ಇಂಡಿಯಾ’ ಪ್ರಶಸ್ತಿಯನ್ನು ಗೆದ್ದುಕೊಂಡಿದ್ದರು. ಫಿಟ್ನೆಸ್ ಮತ್ತು ಶಿಸ್ತಿನ ಜೀವನಕ್ಕೆ ಅವರು ಹೆಸರಾಗಿದ್ದರು.

ಎಂಟಿವಿ  ವಾಹಿನಿಯ ಜನಪ್ರಿಯ ರಿಯಾಲಿಟಿ ಶೋ ‘ಸ್ಪ್ಲಿಟ್ಸ್ವಿಲ್ಲಾ’ ಸೀಸನ್ 7ರಲ್ಲಿ (Splitsvilla 7) ಸ್ಪರ್ಧಿಯಾಗಿ ಭಾಗವಹಿಸುವ ಮೂಲಕ ಅವರು ಮನೆಮಾತಾಗಿದ್ದರು.

ಕುಟುಂಬದವರು ಸಾವಿನ ಸುದ್ದಿಯನ್ನು ಖಚಿತಪಡಿಸಿದ್ದಾರಾದರೂ, ಹೆಚ್ಚಿನ ವಿವರಗಳನ್ನು ನೀಡಿಲ್ಲ. ಇತ್ತೀಚೆಗಷ್ಟೇ ಅಂದರೆ ಜನವರಿ 1ರಂದು ಅವರು ತಮ್ಮ 37ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದರು.ಮಯಾಂಕ್ ಅವರ ಸಾವಿಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ.

https://www.newsics.com/2026/02/25/government-bans-5-ott-platforms-for-streaming-pornography/

TAGGED:7-time Mr India winnerbodybuilder Mayank Pawar passes away!
Share This Article
Facebook Twitter Copy Link Print
Previous Article ಅಶ್ಲೀಲತೆ ಸ್ಟ್ರೀಮಿಂಗ್ ಮಾಡಿದ 5 OTT ಪ್ಲಾಟ್‌ಫಾರ್ಮ್‌ ನಿಷೇಧಿಸಿದ ಸರ್ಕಾರ
Next Article ರಾಜ್ಯದ ಜನರಿಗೆ ಶೀಘ್ರದಲ್ಲೇ ಮತ್ತೊಂದು ದೊಡ್ಡ ಬರೆ -ಸೈಟ್, ಮನೆ, ಫ್ಲ್ಯಾಟ್ ಖರೀದಿಸುವ ಕನಸು ಕಂಡವರಿಗೆ ಶಾಕ್!

Popular Posts

ಡಿವೋರ್ಸ್​ ಕೋರಿ ಫ್ಯಾಮಿಲಿ ಕೋರ್ಟ್ ಮೆಟ್ಟಿಲೇರಿದ ನಟಿ ಶುಭಾ ಪೂಂಜಾ-ಸುಮಂತ್

1 Min Read

ರೆಡ್‌ ಝೋನ್‌ಗೆ ಎಂಟ್ರಿ ಕೊಡಲಿದೆ ಜಗತ್ತು, ಜೂನ್‌ನಿಂದ ವಿನಾಶ ಆರಂಭ

3 Min Read

ಮನೆಯ ಈ ದಿಕ್ಕಿನಲ್ಲಿ ಎಂದಿಗೂ ತಪ್ಪಿಯೂ ತುಳಸಿ ಇಡಬೇಡಿ!

1 Min Read

ಸುಚೇಂದ್ರ ಪ್ರಸಾದ್‌ಗೂ ಮುನ್ನ ಮಗಳಿಗಾದ ಅನ್ಯಾಯ ಬಿಚ್ಚಿಟ್ಟ ಪವಿತ್ರಾ ಲೋಕೇಶ್ ತಾಯಿ

3 Min Read

You Might Also Like

ಕರ್ನಾಟಕಪ್ರಮುಖ

ಬರೀ 11 ಸಾವಿರ ಇದ್ರೆ ಸಾಕು, ಮನೆಗೆ ಬರುತ್ತೆ ಟಾಟಾದ ಹೊಚ್ಚ ಹೊಸ ಇವಿ ಕಾರು!

2 Min Read
ಪ್ರಮುಖಕರ್ನಾಟಕ

ನೀವು ಬಿಟ್ಟು ಹೋಗುವಾಗ ಕರ್ನಾಟಕ ಶ್ರೇಷ್ಠವಾಗಿರಲಿ: ಡಿಕೆಶಿಗೆ ನಟ ರಮೇಶ್ ಅರವಿಂದ್ ಟ್ವೀಟ್

2 Min Read
ಕರ್ನಾಟಕಪ್ರಮುಖ

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read
ಪ್ರಮುಖ

ಐಪಿಎಲ್‌ ಆಡಿ ಕುಟುಂಬವನ್ನು ಸಾಲದಿಂದ ಮುಕ್ತಿಗೊಳಿಸಿದ ಯುವ ಕ್ರಿಕೆಟಿಗ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?