Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ದಿ ಕೇರಳ ಸ್ಟೋರಿ 2 ಚಿತ್ರದ 16 ದೃಶ್ಯಗಳಿಗೆ ಕೊಕ್.!
ಕರ್ನಾಟಕದೇಶಪ್ರಮುಖಮನರಂಜನೆ

ದಿ ಕೇರಳ ಸ್ಟೋರಿ 2 ಚಿತ್ರದ 16 ದೃಶ್ಯಗಳಿಗೆ ಕೊಕ್.!

Share
1 Min Read
SHARE

https://youtube.com/shorts/N5x7_cDJ-pw?si=NiCZz1Vb_Is4d402

Subscribe ನ್ಯೂಸಿಕ್ಸ್ ಕನ್ನಡ

newsics.com

ಬೆಂಗಳೂರು : ಬಹುನಿರೀಕ್ಷಿತ ಹಾಗೂ ಬಿಡುಗಡೆಗೂ ಮುನ್ನವೇ ವಿವಾದದ ಕಿಚ್ಚು ಹಚ್ಚಿರುವ ‘ದಿ ಕೇರಳ ಸ್ಟೋರಿ 2: ಗೋಸ್ ಬಿಯಾಂಡ್’ ಚಿತ್ರಕ್ಕೆ ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿ (CBFC) ಭಾರಿ ಕತ್ತರಿ ಹಾಕಿದೆ.

ದಿ ಕೇರಳ ಸ್ಟೋರಿ 2: ಗೋಸ್ ಬಿಯಾಂಡ್’ ಚಿತ್ರಕ್ಕೆ ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿ (CBFC) ಕೆಲವು ಪ್ರಮುಖ ಬದಲಾವಣೆಗಳೊಂದಿಗೆ ‘U/A 16+’ ಪ್ರಮಾಣಪತ್ರ ನೀಡಿದೆ. ಚಿತ್ರದ ಬಿಡುಗಡೆಗೆ ತಡೆ ಕೋರಿ ನ್ಯಾಯಾಲಯದಲ್ಲಿ ಅರ್ಜಿಗಳು ಸಲ್ಲಿಕೆಯಾಗುತ್ತಿರುವ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.

ದೃಶ್ಯಗಳಿಗೆ ಕತ್ತರಿ: ಸುಮಾರು 16 ಬದಲಾವಣೆಗಳನ್ನು ಸೂಚಿಸಿರುವ ಮಂಡಳಿಯು, ಲೈಂಗಿಕ ದೌರ್ಜನ್ಯ ಮತ್ತು ಅತಿ ಆಪ್ತ ದೃಶ್ಯಗಳನ್ನು 50% ರಷ್ಟು ಕಡಿತಗೊಳಿಸಲು ಆದೇಶಿಸಿದೆ.

ಏಳು ಸೆಕೆಂಡ್‌ಗಳ ಕಾಲವಿದ್ದ ಚುಂಬನದ (Lip-lock) ದೃಶ್ಯವನ್ನು ಟ್ರಿಮ್ ಮಾಡಲಾಗಿದೆ.ಅತ್ಯಾಚಾರದ ದೃಶ್ಯಗಳನ್ನು 20 ಸೆಕೆಂಡ್‌ಗಳಷ್ಟು ಕಡಿತಗೊಳಿಸಲಾಗಿದೆ.ಮಹಿಳೆಯ ಮೇಲೆ ಹಲ್ಲೆ ಮಾಡುವ ಮತ್ತು ತಲೆಗೆ ಹೊಡೆಯುವ ದೃಶ್ಯಗಳಲ್ಲಿ ತಲಾ ಎರಡು ಸೆಕೆಂಡ್ ಕಡಿತಗೊಳಿಸಲಾಗಿದೆ.

https://www.newsics.com/2026/02/25/another-big-news-for-the-people-of-the-state-soon-shock-for-those-who-dream-of-buying-a-site-house-flat/

TAGGED:A look at 16 scenes from The Kerala Story 2!
Share This Article
Facebook Twitter Copy Link Print
Previous Article ರಾಜ್ಯದ ಜನರಿಗೆ ಶೀಘ್ರದಲ್ಲೇ ಮತ್ತೊಂದು ದೊಡ್ಡ ಬರೆ -ಸೈಟ್, ಮನೆ, ಫ್ಲ್ಯಾಟ್ ಖರೀದಿಸುವ ಕನಸು ಕಂಡವರಿಗೆ ಶಾಕ್!
Next Article ಕ್ಷುಲ್ಲಕ ಕಾರಣಕ್ಕೆ ಯುವಕನ ಮೇಲೆ ಹಲ್ಲೆ -ಕಾಲು ಹಿಡಿದು ಬೇಡಿಕೊಂಡರೂ ಕರುಣೆ ತೋರದ ಪಾಪಿಗಳು!

Popular Posts

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read

Don’t Ignore These Wrist Symptoms ಮಣಿಕಟ್ಟಿನ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ: ಗಂಭೀರ ಆರೋಗ್ಯ ಸಮಸ್ಯೆಯ ಸೂಚನೆಯಾಗಿರಬಹುದು!

2 Min Read

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read

Sonum Wangchuk Hunger Protest | ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಮೂರು ಷರತ್ತುಗಳು ?

2 Min Read

You Might Also Like

ಕರ್ನಾಟಕಪ್ರಮುಖ

Rain Rain ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಯಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read
ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read
ದೇಶಪ್ರಮುಖಮನರಂಜನೆವಿದೇಶ

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read
ದೇಶಆರೋಗ್ಯಪ್ರಮುಖರಿಲೇಷನ್‌ಶಿಪ್ವಿದೇಶ

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Social Networks

Facebook-f Instagram Twitter
Welcome Back!

Sign in to your account

Lost your password?