Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಖಾಸಗಿ ಬಸ್‌ನಲ್ಲಿ ದಂಪತಿ ಒಟ್ಟಿಗೆ ಕೂತಿದ್ದಕ್ಕೆ ಪೊಲೀಸರಿಗೆ ದೂರು ನೀಡುವುದಾಗಿ ಬೆದರಿಕೆ ಹಾಕಿದ ಕಂಡಕ್ಟರ್
ಕರ್ನಾಟಕಪ್ರಮುಖ

ಖಾಸಗಿ ಬಸ್‌ನಲ್ಲಿ ದಂಪತಿ ಒಟ್ಟಿಗೆ ಕೂತಿದ್ದಕ್ಕೆ ಪೊಲೀಸರಿಗೆ ದೂರು ನೀಡುವುದಾಗಿ ಬೆದರಿಕೆ ಹಾಕಿದ ಕಂಡಕ್ಟರ್

Share
1 Min Read
SHARE

https://youtube.com/shorts/N5x7_cDJ-pw?si=NiCZz1Vb_Is4d402

Subscribe ನ್ಯೂಸಿಕ್ಸ್ ಕನ್ನಡ

newsics.com

ಖಾಸಗಿ ಸ್ಲೀಪರ್ ಬಸ್‌ನಲ್ಲಿ ಯುವ ದಂಪತಿಗೆ ನೈತಿಕ ಪೊಲೀಸ್‌ಗಿರಿ ಕಿರಿಕಿರಿ ಅನುಭವವಾಗಿದೆ. ಮೂರು ಬರ್ತ್ ಬುಕ್ ಮಾಡಿದ್ದರೂ, ಕಂಡಕ್ಟರ್ ಅವರನ್ನು ಪ್ರತ್ಯೇಕವಾಗಿ ಕೂರಿಸಲು ಒತ್ತಾಯಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

22 ವರ್ಷದ ಯುವಕ ಮತ್ತು ಆತನ ಗೆಳತಿ ಬೆಂಗಳೂರಿನಿಂದ ಪ್ರಯಾಣಿಸಲು ಖಾಸಗಿ ಸ್ಲೀಪರ್ ಬಸ್‌ನಲ್ಲಿ 3 ಬರ್ತ್‌ಗಳನ್ನು ಬುಕ್ ಮಾಡಿದ್ದರು. ಹೆಚ್ಚು ಜಾಗವಿರಲಿ ಮತ್ತು ಆರಾಮದಾಯಕವಾಗಿ ಪ್ರಯಾಣಿಸಲಿ ಎಂಬ ಉದ್ದೇಶದಿಂದ ಈ ನಿರ್ಧಾರ ಕೈಗೊಂಡಿದ್ದರು. ಆದರೆ ಬಸ್ ಹತ್ತಿದ ನಂತರ ಕಂಡಕ್ಟರ್ ಇವರಿಬ್ಬರನ್ನು ಒಟ್ಟಿಗೆ ಕುಳಿತುಕೊಳ್ಳದಂತೆ ತಡೆದಿದ್ದಾರೆ. ಇಬ್ಬರೂ ವಯಸ್ಕರಾಗಿದ್ದರೂ ಮತ್ತು ಅಧಿಕೃತ ಟಿಕೆಟ್ ಹೊಂದಿದ್ದರೂ, ಕಂಡಕ್ಟರ್ ಇಬ್ಬರನ್ನು ಪ್ರತ್ಯೇಕ ಸೀಟುಗಳಲ್ಲಿ ಮಲಗುವಂತೆ ಒತ್ತಾಯಿಸಿದ್ದಾರೆ.

ನಿಮ್ಮ ಪೋಷಕರಿಗೆ ಫೋನ್ ಮಾಡಿ ಇಲ್ಲವೆಂದರೆ ಪೊಲೀಸರಿಗೆ ದೂರು ನೀಡುತ್ತೇವೆ ಎಂದು ಕಂಡಕ್ಟರ್ ಬೆದರಿಕೆ ಹಾಕಿದ್ದರಿಂದ ಆತಂಕಗೊಂಡ ಜೋಡಿ, ವಿವಾದ ಬೇಡವೆಂದು ದೂರ ಕುಳಿತಿದ್ದಾರೆ.ಈ ಘಟನೆ ರೆಡ್ಡಿಟ್‌ನಲ್ಲಿ ಪೋಸ್ಟ್ ಆದ ಬೆನ್ನಲ್ಲೇ ನೂರಾರು ಜನರು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಕಂಡಕ್ಟರ್ ನೀವು ಖಾಲಿ ಬಿಟ್ಟಿದ್ದ ಒಂದು ಸೀಟನ್ನು ಬೇರೆಯವರಿಗೆ ಮಾರಿ ಹಣ ಮಾಡಲು ಈ ರೀತಿ ನಾಟಕ ಆಡಿರಬಹುದು ಎಂದು ಕೆಲವರು ಅಭಿಪ್ರಾಯಪಟ್ಟಿದ್ದಾರೆ.

https://www.newsics.com/2026/02/25/these-8-important-rules-will-change-from-march-1st/

TAGGED:Conductor threatens to file police complaint against couple for sitting together in private bus
Share This Article
Facebook Twitter Copy Link Print
Previous Article ಮಾರ್ಚ್ 1ರಿಂದ ಬದಲಾಗಲಿವೆ ಈ 8 ಪ್ರಮುಖ ನಿಯಮಗಳು
Next Article ರಶ್ಮಿಕಾ-ವಿಜಯ್ ಮದುವೆಗೆ ಕನ್ನಡದ ಈ 11 ನಟ-ನಿರ್ದೇಶಕರಿಗೆ ಮಾತ್ರ ಆಹ್ವಾನ

Popular Posts

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read

ಹೆಲ್ತಿ ಜಾಹೀರಾತುಗಳಿಗೆ ಬ್ರೇಕ್: 8 ಪ್ರಮುಖ ಫುಡ್ ಬ್ರ್ಯಾಂಡ್‌ಗಳಿಗೆ ಎಫ್‌ಎಸ್‌ಎಸ್‌ಎಐ ಶಾಕ್!

2 Min Read

ಗುಟ್ಟಾಗಿಯೇ ಮದ್ವೆ, ಸಂಸಾರ… ಆದ್ರೂ ಯುವತಿ ಹೆಣ ಉರುಳಿಸಿದ ಪ್ರಿಯಕರ! ಏನು ಕಾರಣ?

2 Min Read

You Might Also Like

ಕರ್ನಾಟಕಪ್ರಮುಖ

Gruhalakshmi Scheme ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಸೋದು ಹೇಗೆ? ಯಾವ ದಾಖಲೆಗಳನ್ನ ಕೊಡ್ಬೇಕು?

2 Min Read
ಕರ್ನಾಟಕಪ್ರಮುಖ

ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read
ಕರ್ನಾಟಕದೇಶಪ್ರಮುಖ

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?