Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಲವ್ ಬ್ರೇಕಪ್; 21ನೇ ವಯಸ್ಸಿಗೆ ಜೀವನ ಮುಗಿಸಿದ ಪ್ರಖ್ಯಾತ ಯೂಟ್ಯೂಬರ್‌!
ಪ್ರಮುಖಮನರಂಜನೆ

ಲವ್ ಬ್ರೇಕಪ್; 21ನೇ ವಯಸ್ಸಿಗೆ ಜೀವನ ಮುಗಿಸಿದ ಪ್ರಖ್ಯಾತ ಯೂಟ್ಯೂಬರ್‌!

Share
1 Min Read
SHARE

https://youtube.com/shorts/N5x7_cDJ-pw?si=NiCZz1Vb_Is4d402

Subscribe ನ್ಯೂಸಿಕ್ಸ್ ಕನ್ನಡ

newsics.com

ಯೂಟ್ಯೂಬ್‌ನಲ್ಲಿ ಭಾರೀ ಜನಪ್ರಿಯತೆ ಗಳಿಸಿದ ಕಂಟೆಂಟ್ ಕ್ರಿಯೇಟರ್ ಪ್ರಾಣ ಕಳೆದುಕೊಂಡಿರುವ ಘಟನೆ ಬೆಳಕಿಗೆ ಬಂದಿದ್ದು, ಅವರ ಫಾಲೋವರ್ಸ್‌ಗಳಿಗೆ ಶಾಕ್ ನೀಡಿದೆ.

ವಿಶಾಖಪಟ್ಟಣಂ ಮೂಲದ ಖ್ಯಾತ ಯೂಟ್ಯೂಬರ್‌ ಕೋಮಲಿ ಸೋಮವಾರ (ಫೆ.23) ಮಧ್ಯಾಹ್ನ ಹೈದರಾಬಾದ್‌ನ ಮಣಿಕೊಂಡದ ಚಿತ್ರಪುರಿ ಕಾಲೋನಿಯ ತಮ್ಮ ಸಂಬಂಧಿಕರ ನಿವಾಸದಲ್ಲಿ ಆತ್ಮಹ*ತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಳೆದ ಮೂರು ವರ್ಷಗಳಿಂದ ಕೋಮಲಿ ಮತ್ತೊಬ್ಬ ಯೂಟ್ಯೂಬ‌ರ್ ಮತ್ತು ಸಾಫ್ಟ್‌ವೇರ್ ಎಂಜಿನಿಯರ್ ನಿಖಿಲ್ ರೆಡ್ಡಿ ಜೊತೆ ಸಂಬಂಧ ಹೊಂದಿದ್ದರು ಎಂದು ವರದಿಯಾಗಿದೆ.

ಒಂದು ವರ್ಷದ ಹಿಂದೆ ಕೋಮಲಿ – ನಿಖಿಲ್ ಬ್ರೇಕಪ್ ಆಗಿತ್ತು. ಬ್ರೇಕಪ್ ಬಳಿಕ ಕೋಮಲಿ ತೀವ್ರವಾಗಿ ನೊಂದಿದ್ದರು ಎನ್ನಲಾಗಿದೆ.

ಆ ಸಮಯದಲ್ಲಿ ಆಕೆ ಆತ್ಮಹ*ತ್ಯೆಗೆ ಯತ್ನಿಸಿದ್ದಳು. ಆದರೆ ಸಂಬಂಧಿಕರು ಸಮಾಧಾನ ಪಡಿಸಿದ್ದರು. ಆದರೆ ಸೋಮವಾರ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ನೇಣುಬಿಗಿದುಕೊಂಡು ಕೋಮಲಿ ಪ್ರಾಣ ಕಳೆದುಕೊಂಡಿದ್ದಾರೆ.

ಇತ್ತೀಚೆಗೆ ಮದುವೆಯ ಬಗ್ಗೆ ಮತ್ತೆ ಜಗಳವಾಡಿದಾಗ ಯೂಟ್ಯೂಬ‌ರ್ ರೆಡ್ಡಿಗೆ ಕೋಮಲಿ ಕರೆ ಮಾಡಿದ್ದಾಗಿ ವರದಿಯಾಗಿದೆ.

ಮಂಗಳವಾರ (ಫೆ.24) ಪೊಲೀಸರಿಗೆ ಮಾಹಿತಿ ತಿಳಿದಿದ್ದು, ಈ ಸಂಬಂಧ ಕೋಮಲಿ ತಾಯಿ ದೂರು ದಾಖಲಿಸಿದ್ದಾರೆ. ಸದ್ಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಮಲ್ಲರೆಡ್ಡಿ ವಿಶ್ವವಿದ್ಯಾಲಯದಲ್ಲಿ ಕೋಮಲಿ ಬಿ.ಎಸ್ಸಿ ಓದುತ್ತಿದ್ದರು. ತನ್ನ ಬಿಡುವಿನ ವೇಳೆಯಲ್ಲಿ ಯೂಟ್ಯೂಬ್ ವಿಡಿಯೋಗಳನ್ನು ಮಾಡುತ್ತಿದ್ದಳು.

ಜೀವನಶೈಲಿ, ದೈನಂದಿನ ಬ್ಲಾಗ್‌ಗಳು ಮತ್ತು ವೈಯಕ್ತಿಕ ವಿಷಯಗಳ ಕುರಿತು ವಿಡಿಯೋಗಳಿಂದ ಅಪಾರ ಜನಪ್ರಿಯತೆಗಳಿಸಿದ್ದರು.

ಸಂಪುಟದಲ್ಲಿ ಸೂಕ್ತ ಪ್ರಾತಿನಿಧ್ಯ ನೀಡುವಂತೆ 24 MLCಗಳ ಬಂಡಾಯ?

TAGGED:Love Breakup; Famous YouTuber ends life at age 21!
Share This Article
Facebook Twitter Copy Link Print
Previous Article ಡಾ.ರಾಜ್ ಕುಮಾರ್ ಕಿಡ್ನಾಪ್ ಕೇಸ್; 25 ವರ್ಷಗಳ ಬಳಿಕ 9 ಆರೋಪಿಗಳ ಆರೋಪ ಮುಕ್ತಗೊಳಿಸಿದ ಹೈಕೋರ್ಟ್!
Next Article ವಿಜಯ್‌-ರಶ್ಮಿಕಾ ಮದುವೆ ಮೆನು ಏನಿರಲಿದೆ?

Popular Posts

ಗುಟ್ಟಾಗಿಯೇ ಮದ್ವೆ, ಸಂಸಾರ… ಆದ್ರೂ ಯುವತಿ ಹೆಣ ಉರುಳಿಸಿದ ಪ್ರಿಯಕರ! ಏನು ಕಾರಣ?

2 Min Read

Gruhalakshmi Scheme ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಸೋದು ಹೇಗೆ? ಯಾವ ದಾಖಲೆಗಳನ್ನ ಕೊಡ್ಬೇಕು?

2 Min Read

ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

1 Min Read

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read

You Might Also Like

ಕರ್ನಾಟಕದೇಶಪ್ರಮುಖ

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read
ದೇಶಪ್ರಮುಖಮನರಂಜನೆ

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read
ದೇಶಪ್ರಮುಖವೈರಲ್

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read
ಕರ್ನಾಟಕಪ್ರಮುಖ

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?