Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಬೈಕ್ ಅಡ್ಡಗಟ್ಟಿ ಮೈದುನನ ಎದುರೇ ವಿವಾಹಿತ ಮಹಿಳೆ ಮೇಲೆ ಗ್ಯಾಂಗ್ ರೇಪ್.!
ದೇಶಪ್ರಮುಖ

ಬೈಕ್ ಅಡ್ಡಗಟ್ಟಿ ಮೈದುನನ ಎದುರೇ ವಿವಾಹಿತ ಮಹಿಳೆ ಮೇಲೆ ಗ್ಯಾಂಗ್ ರೇಪ್.!

Share
1 Min Read
SHARE

https://youtube.com/shorts/N5x7_cDJ-pw?si=NiCZz1Vb_Is4d402

Subscribe ನ್ಯೂಸಿಕ್ಸ್ ಕನ್ನಡ

newsics.com

ಮಹಿಳೆಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಉತ್ತರಾಖಂಡ್ ರಾಜ್ಯದ ರುದ್ರಾಪುರ ಜಿಲ್ಲೆಯಲ್ಲಿ ನಡೆದಿದೆ.

ಸಂತ್ರಸ್ತ ಮಹಿಳೆ ತನ್ನ ಮೈದುನನ (ಗಂಡನ ತಮ್ಮ) ಜೊತೆಗೂಡಿ ‘ಸಾರಸ್ ಮೇಳ’ ಮುಗಿಸಿಕೊಂಡು ಬೈಕ್ನಲ್ಲಿ ಮನೆಗೆ ಮರಳುತ್ತಿದ್ದರು.ರಾತ್ರಿ ವೇಳೆ ಕಿಚ್ಚಾ ಬೈಪಾಸ್ ರಸ್ತೆಯಲ್ಲಿ ಬೈಕ್’ನಲ್ಲಿ ಬಂದ ಮೂವರು ದುಷ್ಕರ್ಮಿಗಳು ಇವರನ್ನು ಅಡ್ಡಗಟ್ಟಿದ್ದಾರೆ. ಪಿಸ್ತೂಲ್ ಮತ್ತು ಚಾಕು ತೋರಿಸಿ ಬೆದರಿಸಿ ಇಬ್ಬರನ್ನೂ ನಿರ್ಜನ ಪ್ರದೇಶಕ್ಕೆ ಎಳೆದೊಯ್ದಿದ್ದಾರೆ.

ಕಾಮುಕರು ಮಹಿಳೆಯ ಮೈದುನನನ್ನು ಕಟ್ಟಿಹಾಕಿ, ಆತನ ಕಣ್ಣೆದುರೇ ಮಹಿಳೆಯ ಮೇಲೆ ಒಬ್ಬೊಬ್ಬರಾಗಿ ಅತ್ಯಾಚಾರ ಎಸಗಿದ್ದಾರೆ. ಅತ್ಯಾಚಾರದ ವೇಳೆ ಮಹಿಳೆ ಪ್ರತಿರೋಧ ತೋರಿದಾಗ ಚಾಕುವಿನಿಂದ ಆಕೆಯ ಕೈಬೆರಳನ್ನು ಕತ್ತರಿಸಿದ್ದಾರೆ. ಅಷ್ಟೇ ಅಲ್ಲದೆ, ಈ ಇಡೀ ಕೃತ್ಯವನ್ನು ವಿಡಿಯೋ ಮಾಡಿಕೊಂಡಿದ್ದು, ಪೊಲೀಸರಿಗೆ ದೂರು ನೀಡಿದರೆ ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿ ಪರಾರಿಯಾಗಿದ್ದಾರೆ. ಘಟನೆಯ ನಂತರ ಮಹಿಳೆ ನೀಡಿದ ದೂರಿನ ಮೇರೆಗೆ ರುದ್ರಾಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸದ್ಯ ಪೊಲೀಸರು ತಲೆಮರೆಸಿಕೊಂಡಿರುವ ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ.

https://www.newsics.com/2026/02/25/five-arrested-for-drug-manufacturing-ring-at-home/

TAGGED:Married woman gang-raped in front of Maidunan by blocking bike!
Share This Article
Facebook Twitter Copy Link Print
Previous Article ಮನೆಯಲ್ಲೇ ಡ್ರಗ್ಸ್‌ ತಯಾರಿಸುತ್ತಿದ್ದ ಜಾಲ – ಐವರ ಬಂಧನ
Next Article ಅಶ್ಲೀಲತೆ ಸ್ಟ್ರೀಮಿಂಗ್ ಮಾಡಿದ 5 OTT ಪ್ಲಾಟ್‌ಫಾರ್ಮ್‌ ನಿಷೇಧಿಸಿದ ಸರ್ಕಾರ

Popular Posts

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read
ಪ್ರಮುಖ

ಮನೆಗೆಲಸ ಮಾಡುತ್ತಲೇ ಗಂಟೆಗೆ ₹250 ಗಳಿಸಬಹುದು; ಈ ಟ್ರಿಕ್ ಟ್ರೈ ಮಾಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?