Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಗಣಿ ಅಧಿಕಾರಿ ಮೊಹಂತಿ ಮನೆಯಲ್ಲಿ ಸಿಕ್ತು ಕಂತೆ ಕಂತೆ ಹಣ
ಕರ್ನಾಟಕಪ್ರಮುಖ

ಗಣಿ ಅಧಿಕಾರಿ ಮೊಹಂತಿ ಮನೆಯಲ್ಲಿ ಸಿಕ್ತು ಕಂತೆ ಕಂತೆ ಹಣ

Share
1 Min Read
SHARE

https://youtube.com/shorts/N5x7_cDJ-pw?si=NiCZz1Vb_Is4d402

Subscribe ನ್ಯೂಸಿಕ್ಸ್ ಕನ್ನಡ

newsics.com

ಭುವನೇಶ್ವರ: ಕಲ್ಲಿದ್ದಲು ವ್ಯವಹಾರಕ್ಕೆ ಸಂಬಂಧಿಸಿದ ಉದ್ಯಮಿ ಬಳಿ 30 ಸಾವಿರ ರೂ. ಲಂಚ ಪಡೆದ ಆರೋಪದ ಮೇಲೆ ಓಡಿಶಾಸ ಕಟಕ್‌ನ ಗಣಿ ಉಪ ನಿರ್ದೇಶಕ ದೇಬಬ್ರತ ಮೊಹಂತಿ  ಎಂಬ ಅಧಿಕಾರಿಯನ್ನ ಬಂಧಿಸಲಾಗಿತ್ತು.

ಇದೀಗ    ಮೊಹಂತಿ ವಾಸವಿದ್ದ ಒಡಿಶಾ ವಿಜಿಲೆನ್ಸ್ ಫ್ಲಾಟ್, ಭದ್ರಕ್‌ನ ಮಠಸಾಹಿಯಲ್ಲಿರುವ ಪೋಷಕರ ಮನೆ ಮತ್ತು ಕಟಕ್‌ನಲ್ಲಿರುವ ಆಫಿಸ್‌ನ ಕೋಣೆಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಬಿಆರ್‌ಎಸ್ ಫ್ಲ್ಯಾಟ್‌ನೊಳಗೆ ಟ್ರೋಲಿ ಬ್ಯಾಗ್‌ನಲ್ಲಿದ್ದ ನಗದು ಹಣವನ್ನು ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

ಭುವನೇಶ್ವರ ನಗರದಲ್ಲಿ ದೇಬಬ್ರತ ಮೊಹಂತಿ ಅರಮನೆಯಂತಹ ಎರಡು ಐಷಾರಾಮಿ ಮನೆಗಳನ್ನು ಹೊಂದಿದ್ದಾರೆ. ಹಣದ ಜೊತೆಯಲ್ಲಿ 130 ಗ್ರಾಂಗೂ ಅಧಿಕ ಚಿನ್ನ ಸಿಕ್ಕಿದೆ.

ಕಲ್ಲಿದ್ದಲು ಡಿಪೋ ಕಾರ್ಯಾಚರಣೆಗೆ ಅನುಕೂಲ ಮಾಡಿಕೊಡಲು ಮತ್ತು ಸಾರಿಗೆ ಅನುಮತಿ ನೀಡಲು ಉದ್ಯಮಿಗೆ ಲಂಚ ನೀಡುವಂತೆ ಡಿಮ್ಯಾಂಡ್ ಮಾಡಿದ್ದರು. ಮೊಹಂತಿಯ ಲಂಚ ಕೇಳಿದ ವಿಷಯವನ್ನು ವಿಜಿಲೆನ್ಸ್ ಅಧಿಕಾರಿಗಳ ಗಮನಕ್ಕೆ ತಂದಿದ್ದರು. ಮಂಗಳವಾರ ರಾತ್ರಿ ಲಂಚ ಪಡೆಯುತ್ತಿರುವಾಗಲೇ ಮೊಹಂತಿಯನ್ನು ಬಂಧಿಸಲಾಗಿತ್ತು. ಬಂಧನದ ಬಳಿಕ ಮೊಹಂತಿಗೆ ಸಂಬಂಧಿಸಿದ ಆಸ್ತಿಗಳ ಪರಿಶೀಲನೆ ನಡೆಸಲಾಗುತ್ತಿದೆ.

https://www.newsics.com/2026/02/25/prime-minister-modi-on-the-cover-of-israeli-newspaper-jerusalem-post/

TAGGED:Mine officer Mohanty found a lot of money at home.
Share This Article
Facebook Twitter Copy Link Print
Previous Article ಇಸ್ರೇಲ್ ಪತ್ರಿಕೆ ಜೆರುಸಲೇಮ್ ಪೋಸ್ಟ್ ನ ಮುಖಪುಟದಲ್ಲಿ ಪ್ರಧಾನಿ ಮೋದಿ
Next Article ಕರ್ನಾಟಕದ ಅತಿ ದೊಡ್ಡ ಜಾತ್ರೆ ಶಿರಸಿ ಮಾರಿಕಾಂಬಾ ಜಾತ್ರೆಗೆ ಚಾಲನೆ

Popular Posts

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read
ದೇಶಪ್ರಮುಖವೈರಲ್

ಚಲಿಸುತ್ತಿರುವ ಬೈಕ್ ಮೇಲೆಯೇ ಲ್ಯಾಪ್ ಟಾಪ್ ಇಟ್ಕೊಂಡು ಕೆಲಸ ಮಾಡಿದ ಯುವಕ : ವೈರಲ್ ವಿಡಿಯೋ ನೋಡಿ

1 Min Read
ಕರ್ನಾಟಕಪ್ರಮುಖ

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read
ದೇಶಪ್ರಮುಖ

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?