Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ರಶ್ಮಿಕಾ-ವಿಜಯ್ ಮದುವೆಗೆ ಕನ್ನಡದ ಈ 11 ನಟ-ನಿರ್ದೇಶಕರಿಗೆ ಮಾತ್ರ ಆಹ್ವಾನ
ಪ್ರಮುಖಮನರಂಜನೆ

ರಶ್ಮಿಕಾ-ವಿಜಯ್ ಮದುವೆಗೆ ಕನ್ನಡದ ಈ 11 ನಟ-ನಿರ್ದೇಶಕರಿಗೆ ಮಾತ್ರ ಆಹ್ವಾನ

Share
1 Min Read
SHARE

https://youtube.com/shorts/N5x7_cDJ-pw?si=NiCZz1Vb_Is4d402

Subscribe ನ್ಯೂಸಿಕ್ಸ್ ಕನ್ನಡ

newsics.com

ಫೆಬ್ರವರಿ 26ರಂದು ಅಂದ್ರೆ ನಾಳೆ ವಿಜಯ್‌ ದೇವರಕೊಂಡ-ರಶ್ಮಿಕಾ ಮಂದಣ್ಣ ವಿವಾಹ ಮಹೋತ್ಸವ ಅದ್ದೂರಿಯಾಗಿ ನಡೆಯಲಿದೆ. ಮದುವೆಯ ಸಂಭ್ರಮದ ನಂತರ ಮಾರ್ಚ್ 4ರಂದು ಹೈದರಾಬಾದ್‌ನಲ್ಲಿ ರಿಸೆಪ್ಷನ್ ಹಮ್ಮಿಕೊಳ್ಳಲಾಗಿದ್ದು, ಅಲ್ಲಿ ಇಡೀ ದಕ್ಷಿಣ ಭಾರತದ ತಾರಾಬಳಗವೇ ನೆರೆಯುವ ಸಾಧ್ಯತೆಯಿದೆ.
ರಶ್ಮಿಕಾ ಮಂದಣ್ಣ ಅವರು ಕನ್ನಡ ಚಿತ್ರರಂಗದಿಂದಲೇ ತಮ್ಮ ವೃತ್ತಿ ಬದುಕಿನ ಪಯಣ ಆರಂಭಿಸಿದವರು. ಹೀಗಾಗಿ, ತಮ್ಮ ಮದುವೆಯ ಸಂಭ್ರಮದಲ್ಲಿ ಸ್ಯಾಂಡಲ್‌ವುಡ್‌ನ ಆಪ್ತರನ್ನು ಮರೆತಿಲ್ಲ. ವಿಶೇಷವೆಂದರೆ, ಅವರು ಕೇವಲ 11 ಮಂದಿ ಗಣ್ಯರಿಗೆ ಮಾತ್ರ ಆಹ್ವಾನ ನೀಡಿದ್ದಾರೆ ಎನ್ನಲಾಗುತ್ತಿದೆ.
ಈ ಪಟ್ಟಿಯಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್, ಕಿಚ್ಚ ಸುದೀಪ್, ಮತ್ತು ರಾಕಿಂಗ್ ಸ್ಟಾರ್ ಯಶ್ ಇದ್ದಾರೆ.. ಜೊತೆಗೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಕುಟುಂಬಕ್ಕೆ ರಶ್ಮಿಕಾ ವಿಶೇಷ ಆಮಂತ್ರಣ ನೀಡಿದ್ದಾರೆ. ಕ್ರೇಜಿ ಸ್ಟಾರ್ ರವಿಚಂದ್ರನ್, ಧ್ರುವ ಸರ್ಜಾ, ಗೋಲ್ಡನ್ ಸ್ಟಾರ್ ಗಣೇಶ್ ಮತ್ತು ನಟಿ ಆಶಿಕಾ ರಂಗನಾಥ್ ಕೂಡ ಅತಿಥಿಗಳ ಪಟ್ಟಿಯಲ್ಲಿದ್ದಾರೆ. ನಿರ್ದೇಶಕರಾದ ಎ. ಹರ್ಷ, ನಂದ ಕಿಶೋರ್ ಮತ್ತು ಸಿಂಪಲ್ ಸಿನಿ ಅವರಿಗೆ ಮಾತ್ರ ಈ ಅದೃಷ್ಟದ ಆಹ್ವಾನ ಸಿಕ್ಕಿದೆ.
ಕೇವಲ ಲಗ್ನ ಪತ್ರಿಕೆ ನೀಡುವುದಷ್ಟೇ ಅಲ್ಲದೆ, ರಶ್ಮಿಕಾ ಅವರು ಸ್ವತಃ ತಾವೇ ಪ್ರತಿಯೊಬ್ಬರಿಗೂ ವೈಯಕ್ತಿಕವಾಗಿ ಮೆಸೇಜ್ ಮಾಡಿ ಮದುವೆಗೆ ಕರೆದಿದ್ದಾರೆ. ಸದ್ಯಕ್ಕೆ ಈ ‘ವಿರೋಷ್‌’ ಮದುವೆಯ ಫೋಟೋಗಳಿಗಾಗಿ ಸೋಶಿಯಲ್ ಮೀಡಿಯಾದಲ್ಲಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.

ಬಕೆಟ್, ಮಗ್‌ ಗಲೀಜಾದ್ರೆ ಉಜ್ಜಿ ಉಜ್ಜಿ ಕೈ ನೋಯಿಸಕೊಳ್ಳಬೇಡಿ ಈ ರೀತಿ ಮಾಡಿ

TAGGED:Only these 11 Kannada actors and directors are invited to Rashmika-Vijay's wedding
Share This Article
Facebook Twitter Copy Link Print
Previous Article ಖಾಸಗಿ ಬಸ್‌ನಲ್ಲಿ ದಂಪತಿ ಒಟ್ಟಿಗೆ ಕೂತಿದ್ದಕ್ಕೆ ಪೊಲೀಸರಿಗೆ ದೂರು ನೀಡುವುದಾಗಿ ಬೆದರಿಕೆ ಹಾಕಿದ ಕಂಡಕ್ಟರ್
Next Article ನನ್ನ ಅಜ್ಜನಿಂದ ಬ್ರಿಟಿಷ್ ಸರ್ಕಾರ 35 ಸಾವಿರ ರೂಪಾಯಿ ಸಾಲ ಪಡೆದಿತ್ತು’: ಬಡ್ಡಿ ಸಮೇತ ವಾಪಸ್ ಕೊಡಿ ಎಂದ ಮೊಮ್ಮಗ

Popular Posts

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read

ಹೆಲ್ತಿ ಜಾಹೀರಾತುಗಳಿಗೆ ಬ್ರೇಕ್: 8 ಪ್ರಮುಖ ಫುಡ್ ಬ್ರ್ಯಾಂಡ್‌ಗಳಿಗೆ ಎಫ್‌ಎಸ್‌ಎಸ್‌ಎಐ ಶಾಕ್!

2 Min Read

ಗುಟ್ಟಾಗಿಯೇ ಮದ್ವೆ, ಸಂಸಾರ… ಆದ್ರೂ ಯುವತಿ ಹೆಣ ಉರುಳಿಸಿದ ಪ್ರಿಯಕರ! ಏನು ಕಾರಣ?

2 Min Read

You Might Also Like

ಕರ್ನಾಟಕಪ್ರಮುಖ

Gruhalakshmi Scheme ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಸೋದು ಹೇಗೆ? ಯಾವ ದಾಖಲೆಗಳನ್ನ ಕೊಡ್ಬೇಕು?

2 Min Read
ಕರ್ನಾಟಕಪ್ರಮುಖ

ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read
ಕರ್ನಾಟಕದೇಶಪ್ರಮುಖ

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?