Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಇನ್ಮುಂದೆ ಫೋನ್ ನಲ್ಲೇ ಖಾತೆ ಬದಲಾವಣೆ : ಸ್ವಯಂ ಚಾಲಿತ ಮ್ಯುಟೇಷನ್‌ಗೆ ಚಾಲನೆ ನೀಡಿದ ಕಂದಾಯ ಸಚಿವ ಕೃಷ್ಣಬೈರೇಗೌಡ
ಕರ್ನಾಟಕಪ್ರಮುಖ

ಇನ್ಮುಂದೆ ಫೋನ್ ನಲ್ಲೇ ಖಾತೆ ಬದಲಾವಣೆ : ಸ್ವಯಂ ಚಾಲಿತ ಮ್ಯುಟೇಷನ್‌ಗೆ ಚಾಲನೆ ನೀಡಿದ ಕಂದಾಯ ಸಚಿವ ಕೃಷ್ಣಬೈರೇಗೌಡ

Share
1 Min Read
SHARE

https://youtube.com/shorts/N5x7_cDJ-pw?si=NiCZz1Vb_Is4d402

Subscribe ನ್ಯೂಸಿಕ್ಸ್ ಕನ್ನಡ

newsics.com

ಡಿಜಿಟಲ್ ಭೂ ದಾಖಲೆಗಳ ನಿರ್ವಹಣೆಯಲ್ಲಿ ರಾಜ್ಯವು ಮುಂಚೂಣಿಯಲ್ಲಿದ್ದು, ‘ಭೂಮಿ’ ತಂತ್ರಾಂಶದ ಯಶಸ್ಸಿನ ಬಳಿಕ ಕಂದಾಯ ಇಲಾಖೆಯು ಈಗ ಮತ್ತೊಂದು ಐತಿಹಾಸಿಕ ಮೈಲಿಗಲ್ಲು ಸಾಧಿಸಿದೆ. ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯ ಸರ್ಕಾರವು ಆಸ್ತಿಯ ‘ಸ್ವಯಂಚಾಲಿತ ಮ್ಯುಟೇಷನ್‌’ ವ್ಯವಸ್ಥೆಗೆ ಚಾಲನೆ ನೀಡಲಾಗಿದೆ.

ಸರ್ಕಾರ ರಾಜ್ಯದಲ್ಲಿ ವಿವಿಧ ಹಾಗೂ ಉತ್ತಮ ಯೋಜನೆಗಳನ್ನು ಜಾರಿ ಮಾಡಿದೆ. ಆದರೆ ಹಲವು ಕಡೆ ಅಧಿಕಾರಿಗಳು ಸರಿಯಾದ ರೀತಿಯಲ್ಲಿ ಸ್ಪಂಧಿಸುತ್ತಿಲ್ಲ. ಎಲ್ಲೆಲ್ಲೂ ಲಂಚಾವತಾರವೇ ಇದೆ. ಅದರಲ್ಲೂ ನೋಂದಣಿ ಕಚೇರಿಯಲ್ಲಿ ದೊಡ್ಡ ಮಟ್ಟದಲ್ಲಿ ಲಂಚ ಸ್ವೀಕಾರ ನಡೆಯುತ್ತದೆ ಎಂದು ಜನರು ಆರೋಪ ಮಾಡುತ್ತಲೇ ಇದ್ದಾರೆ. ಈ ನಡುವೆ ಸರ್ಕಾರ ಮತ್ತೊಂದು ಮಹತ್ವದ ಹೆಜ್ಜೆ ಇರಿಸಿದೆ.

ವಿಕಾಸಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸ್ವಯಂಚಾಲಿತ ಮ್ಯುಟೇಶನ್ಗೆ ಚಾಲನೆ ನೀಡಿ ನೀಡಿದರು. ನಂತರ ಮಾತನಾಡಿದ ಅವರು, ‘ಕಂದಾಯ ಇಲಾಖೆಯನ್ನು ಜನಪರಗೊಳಿಸಬೇಕು ಎಂಬ ನಿಟ್ಟಿನಲ್ಲಿ ಈ ಮಹತ್ವದ ಹೆಜ್ಜೆ ಇಟ್ಟಿದ್ದೇವೆ. ಆ ಬದಲಾವಣಾ ಪರ್ವದ ಮತ್ತೊಂದು ಮಹತ್ವದ ಹೆಜ್ಜೆಯೇ ಸ್ವಯಂ ಚಾಲಿತ ಮ್ಯುಟೇಶನ್ಗೆ ಚಾಲನೆ. ಈ ಸೇವೆಯನ್ನು ಒಂದು ತಿಂಗಳಿನಿಂದ ಮಂಡ್ಯದಲ್ಲಿ ಅನುಷ್ಠಾನಗೊಳಿಸಿ ಸಾಧಕ ಪರಿಶೀಲಿಸಿ ಇಂದಿನಿಂದ ಶೇ.98 ರಷ್ಟು ಎಲ್ಲಾ ಖಾತೆ ಬದಲಾವಣೆಗಳೂ ಸ್ವಯಂ ಚಾಲಿತಗೊಳ್ಳಲು ಮುನ್ನುಡಿ ಇಟ್ಟಿದ್ದೇವೆ’ ಎಂದು ಸಂತಸ ಮಾಹಿತಿ ನೀಡಿದರು.

https://www.newsics.com/2026/02/25/puc-student-pregnant-in-residential-school/

 

 

TAGGED:Revenue Minister Krishna Byre Gowda launches automated mutation
Share This Article
Facebook Twitter Copy Link Print
Previous Article ವಸತಿ ಶಾಲೆಯಲ್ಲೇ PUC ವಿದ್ಯಾರ್ಥಿನಿ ಗರ್ಭಿಣಿ !
Next Article ಸೈಬರ್ ವಂಚನೆ : ಸ್ನೇಹಿತನ ಅಕೌಂಟ್ ಬಳಸಿ ಬರೋಬ್ಬರಿ 7 ಕೋಟಿ ವರ್ಗಾವಣೆ

Popular Posts

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read

ಹೆಲ್ತಿ ಜಾಹೀರಾತುಗಳಿಗೆ ಬ್ರೇಕ್: 8 ಪ್ರಮುಖ ಫುಡ್ ಬ್ರ್ಯಾಂಡ್‌ಗಳಿಗೆ ಎಫ್‌ಎಸ್‌ಎಸ್‌ಎಐ ಶಾಕ್!

2 Min Read

ಗುಟ್ಟಾಗಿಯೇ ಮದ್ವೆ, ಸಂಸಾರ… ಆದ್ರೂ ಯುವತಿ ಹೆಣ ಉರುಳಿಸಿದ ಪ್ರಿಯಕರ! ಏನು ಕಾರಣ?

2 Min Read

You Might Also Like

ಕರ್ನಾಟಕಪ್ರಮುಖ

Gruhalakshmi Scheme ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಸೋದು ಹೇಗೆ? ಯಾವ ದಾಖಲೆಗಳನ್ನ ಕೊಡ್ಬೇಕು?

2 Min Read
ಕರ್ನಾಟಕಪ್ರಮುಖ

ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read
ಕರ್ನಾಟಕದೇಶಪ್ರಮುಖ

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?