ಔಷಧಿ ಇಲ್ಲದೆ ಹೈ ಬಿಪಿಗೆ ಹೇಳಿ ಗುಡ್ ಬೈ!

https://youtube.com/shorts/N5x7_cDJ-pw?si=NiCZz1Vb_Is4d402 Subscribe ನ್ಯೂಸಿಕ್ಸ್ ಕನ್ನಡ newsics.com ಇಂದು ಸಣ್ಣ ವಯಸ್ಸಿನವರಿಗೂ ಕಾಡುತ್ತಿರುವ ಹೈ ಬಿಪಿ ಸಮಸ್ಯೆಗೆ ಕೇವಲ ಮಾತ್ರೆಗಳನ್ನು ನುಂಗುವುದೊಂದೇ ಪರಿಹಾರವಲ್ಲ. ನಿಮ್ಮ ದೈನಂದಿನ ಜೀವನದಲ್ಲಿ ಮತ್ತು ಆಹಾರ ಪದ್ಧತಿಯಲ್ಲಿ ಮಾಡುವ ಸಣ್ಣ ಬದಲಾವಣೆಗಳು ರಕ್ತದೊತ್ತಡವನ್ನು ಸಂಪೂರ್ಣವಾಗಿ ನಿಯಂತ್ರಣಕ್ಕೆ ತರಬಲ್ಲವು ಎಂಬುದು ಆರೋಗ್ಯ ತಜ್ಞರ ಅಭಿಮತವಾಗಿದೆ. ಅಡುಗೆ ಮನೆಯೇ ಮೊದಲ ಆಸ್ಪತ್ರೆ, ಹೌದು ಅಧಿಕ ರಕ್ತದೊತ್ತಡವು ಹೃದಯಾಘಾತ ಮತ್ತು ಪಾರ್ಶ್ವವಾಯುವಿನಂತಹ ಗಂಭೀರ ಕಾಯಿಲೆಗಳಿಗೆ ದಾರಿಯಾಗಬಲ್ಲದು. ಇದನ್ನು ತಡೆಯಲು ಮೊದಲ ಹಂತವಾಗಿ ನಾವು ನಮ್ಮ ಆಹಾರ ಪದ್ಧತಿಯನ್ನು ಬದಲಾಯಿಸಿಕೊಳ್ಳಬೇಕಿದೆ. … Continue reading ಔಷಧಿ ಇಲ್ಲದೆ ಹೈ ಬಿಪಿಗೆ ಹೇಳಿ ಗುಡ್ ಬೈ!