Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ವಿಜಯ್ ದೇವರಕೊಂಡ ಭಾವಿ ಪತ್ನಿಗೆ ಸಾಲು ಸಾಲು ಷರತ್ತು ವಿಧಿಸಿದ ಅತ್ತೆ
ಪ್ರಮುಖಮನರಂಜನೆ

ವಿಜಯ್ ದೇವರಕೊಂಡ ಭಾವಿ ಪತ್ನಿಗೆ ಸಾಲು ಸಾಲು ಷರತ್ತು ವಿಧಿಸಿದ ಅತ್ತೆ

Share
1 Min Read
SHARE

https://youtube.com/shorts/N5x7_cDJ-pw?si=NiCZz1Vb_Is4d402

Subscribe ನ್ಯೂಸಿಕ್ಸ್ ಕನ್ನಡ

newsics.com

ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ನಾಳೆ (ಫೆಬ್ರುವರಿ 26) ಅದ್ಧೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಈ ತಾರಾ ಜೋಡಿಯ ಮದುವೆಗೆ ಸಿದ್ಧತೆಗಳು ಜೋರಾಗಿ ನಡೆಯುತ್ತಿದೆ. ಇದರ ನಡುವೆ ವಿಜಯ್ ದೇವರಕೊಂಡ ಅವರ ತಾಯಿ ಸೊಸೆ ಹೇಗಿರಬೇಕು ಎಂದು ಮಾತನಾಡಿರುವ ವಿಡಿಯೊ ತುಣುಕೊಂಡು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಈ ಹಿಂದೆ ನಟ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ನಟನೆಯ ‘ಗೀತಾ ಗೋವಿಂದಂ’ ಚಿತ್ರದ ಸಕ್ಸಸ್ ಕಾರ್ಯಕ್ರಮದಲ್ಲಿ ತಾಯಿ ಮಾಧವಿ ಅವರು ಹೇಳಿಕೆ ಒಂದನ್ನು ನೀಡಿದ್ದರು. ಈಗ ಆ ಕಾರ್ಯಕ್ರಮದ ವಿಡಿಯೊ ಹರಿದಾಡುತ್ತಿದೆ.
ಆ ವಿಡಿಯೊದಲ್ಲಿ ನಿರೂಪಕಿ ಸುಮಾ ಕನಕಾಲ, ವಿಜಯ್ ಅವರ ಪೋಷಕರ ಬಳಿ ಮದುವೆ ವಿಚಾರದ ಬಗ್ಗೆ ಪ್ರಸ್ತಾಪಿಸಿದರು. ‘ವಿಜಯ್‌ಗೆ ಮದುವೆ ಆಗುವ ಹುಡುಗಿ, ಅಂದರೆ ನಿಮಗೆ ಯಾವ ರೀತಿಯ ಸೊಸೆ ಬೇಕು’ ಎಂದು ವಿಜಯ್ ತಾಯಿ ಮಾಧವಿ ಅವರಿಗೆ ಕೇಳುತ್ತಾರೆ. ಅದಕ್ಕೆ ಉತ್ತರಿಸಿದ ಅವರು ‘ನನ್ನ ಮಗನನ್ನು ಚೆನ್ನಾಗಿ ನೋಡಿಕೊಳ್ಳುವ ಸೊಸೆ ಬೇಕು. ಅವಳು ಅವನನ್ನು ಯಾವುದೇ ಷರುತ್ತು ಇಲ್ಲದೆ ಪ್ರೀತಿಸಬೇಕು ಅಷ್ಟೇ. ಅವನು ಸಿನಿಮಾ ಉದ್ಯಮದಲ್ಲಿದ್ದಾನೆ. ಆದ್ದರಿಂದ ಸೊಸೆ ಅವನನ್ನು ಅರ್ಥಮಾಡಿಕೊಳ್ಳುವ ಹುಡುಗಿಯಾಗಿರಬೇಕು’ ಎಂದಿದ್ದರು.
ಬಳಿಕ ಮಾತನಾಡಿದ ವಿಜಯ್‌ ಅವರ ತಂದೆ ಗೋವರ್ಧನ್ ರಾವ್, ‘ಅವನು ಯಾರನ್ನು ಬೇಕಾದರೂ ಮದುವೆಯಾಗಲಿ. ನನಗೆ ಜಾತಿ ಅಥವಾ ಧರ್ಮದ ಬಗ್ಗೆ ಕಾಳಜಿ ಇಲ್ಲ. ಆದರೆ ಅವನು ವಿಶೇಷವಾಗಿ ದಕ್ಷಿಣ ಭಾರತೀಯ ಹುಡುಗಿಯನ್ನು ಮದುವೆಯಾದರೆ ನನಗೆ ಸಂತೋಷವಾಗುತ್ತದೆ’ ಎಂದು ಹೇಳಿದ್ದರು.

https://x.com/therwdygirl/status/2025225288259699186?ref_src=twsrc%5Etfw%7Ctwcamp%5Etweetembed%7Ctwterm%5E2025225288259699186%7Ctwgr%5E1a42d84cc10b3c74bb180a441e1c03d2c5b531c5%7Ctwcon%5Es1_c10&ref_url=https%3A%2F%2Fapi-news.dailyhunt.in%2F

ಸಂಪುಟದಲ್ಲಿ ಸೂಕ್ತ ಪ್ರಾತಿನಿಧ್ಯ ನೀಡುವಂತೆ 24 MLCಗಳ ಬಂಡಾಯ?

TAGGED:Vijay Deverakonda's mother-in-law imposes a series of conditions on his future wife
Share This Article
Facebook Twitter Copy Link Print
Previous Article ಸಂಪುಟದಲ್ಲಿ ಸೂಕ್ತ ಪ್ರಾತಿನಿಧ್ಯ ನೀಡುವಂತೆ 24 MLCಗಳ ಬಂಡಾಯ?
Next Article ರಶ್ಮಿಕಾ-ವಿಜಯ್ ಮದುವೆ ದೈವಿಕ ನಿರ್ಧಾರ; ಶುಭ ಹಾರೈಸಿದ ಪ್ರಧಾನಿ ಮೋದಿ

Popular Posts

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read

ಹೆಲ್ತಿ ಜಾಹೀರಾತುಗಳಿಗೆ ಬ್ರೇಕ್: 8 ಪ್ರಮುಖ ಫುಡ್ ಬ್ರ್ಯಾಂಡ್‌ಗಳಿಗೆ ಎಫ್‌ಎಸ್‌ಎಸ್‌ಎಐ ಶಾಕ್!

2 Min Read

ಗುಟ್ಟಾಗಿಯೇ ಮದ್ವೆ, ಸಂಸಾರ… ಆದ್ರೂ ಯುವತಿ ಹೆಣ ಉರುಳಿಸಿದ ಪ್ರಿಯಕರ! ಏನು ಕಾರಣ?

2 Min Read

You Might Also Like

ಕರ್ನಾಟಕಪ್ರಮುಖ

Gruhalakshmi Scheme ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಸೋದು ಹೇಗೆ? ಯಾವ ದಾಖಲೆಗಳನ್ನ ಕೊಡ್ಬೇಕು?

2 Min Read
ಕರ್ನಾಟಕಪ್ರಮುಖ

ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read
ಕರ್ನಾಟಕದೇಶಪ್ರಮುಖ

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?