Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಭಾವಿ ಪತಿ ಎದುರೇ 28 ವರ್ಷದ ಮಹಿಳೆಯನ್ನು ಕಾರಿನಿಂದ ಹೊರಗೆಳೆದು ಸಾಮೂಹಿಕ ಅತ್ಯಾ*ಚಾರ
ದೇಶಪ್ರಮುಖ

ಭಾವಿ ಪತಿ ಎದುರೇ 28 ವರ್ಷದ ಮಹಿಳೆಯನ್ನು ಕಾರಿನಿಂದ ಹೊರಗೆಳೆದು ಸಾಮೂಹಿಕ ಅತ್ಯಾ*ಚಾರ

Share
1 Min Read
SHARE

https://youtube.com/shorts/N5x7_cDJ-pw?si=NiCZz1Vb_Is4d402

Subscribe ನ್ಯೂಸಿಕ್ಸ್ ಕನ್ನಡ

newsics.com

28 ವರ್ಷದ ಮಹಿಳೆಯನ್ನು ಕಾರಿನಿಂದ ಹೊರಗೆಳೆದು, ಆಕೆ ಮದುವೆಯಾಗಲಿದ್ದ ಹುಡುಗನ ಮುಂದೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಅಸ್ಸಾಂನ ಸಿಲ್ಚಾರ್ ಬೈಪಾಸ್‌ನಲ್ಲಿ ನಡೆದಿದೆ.

ಅತ್ಯಾಚಾರಕ್ಕೊಳಗಾದ ಯುವತಿಯ ಹೇಳಿಕೆಯ ಪ್ರಕಾರ, ಈ ಘಟನೆ ಫೆಬ್ರವರಿ 19ರ ರಾತ್ರಿ ನಡೆದಿದೆ. ಆಕೆ ಮತ್ತು ಆಕೆಯ ಭಾವಿ ಪತಿ ಸಿಲ್ಚಾರ್‌ನ ರಾಮನಗರ ಬೈಪಾಸ್ ರಸ್ತೆಯ ಮೂಲಕ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಘಟನೆ ನಡೆದಿದೆ. 7 ಜನರು ಒಬ್ಬರಾದ ನಂತರ ಒಬ್ಬರು ಆಕೆಯ ಮೇಲೆ ಅತ್ಯಾಚಾರ ನಡೆಸಿದ್ದಾರೆ. ನಂತರ 10,000 ರೂ.ಗಳನ್ನು ತಮ್ಮ ಖಾತೆಗೆ ವರ್ಗಾಯಿಸುವಂತೆ ಒತ್ತಾಯಿಸಿದ್ದಾರೆ ಎಂದು ಸಂತ್ರಸ್ತೆ ದೂರಿನಲ್ಲಿ ಬರೆದಿದ್ದಾರೆ.

ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ.ತೃಣಮೂಲ ಕಾಂಗ್ರೆಸ್ ನಾಯಕಿ ಮತ್ತು ರಾಜ್ಯಸಭಾ ಸಂಸದೆ ಸುಷ್ಮಿತಾ ದೇವ್ ಸೇರಿದಂತೆ ರಾಜಕೀಯ ನಾಯಕರು ಸಹ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

https://www.newsics.com/2026/02/25/say-goodbye-to-high-bp-without-medication-skip-the-pills-and-adopt-this-lifestyle/

TAGGED:28-year-old woman dragged out of car and gang-raped in front of her future husband
Share This Article
Facebook Twitter Copy Link Print
Previous Article ಔಷಧಿ ಇಲ್ಲದೆ ಹೈ ಬಿಪಿಗೆ ಹೇಳಿ ಗುಡ್ ಬೈ!
Next Article ಕೇಂದ್ರದಿಂದ 14 ವರ್ಷದ ಎಲ್ಲಾ ಬಾಲಕಿಯರಿಗೆ HPV ಲಸಿಕೆ ಅಭಿಯಾನ – ಯಾಕೆ ಈ ನಿರ್ಧಾರ? 14ನೇ ವಯಸ್ಸಿಗೇ ಏಕೆ? ಇಲ್ಲಿದೆ ವಿವರ

Popular Posts

ಗುಟ್ಟಾಗಿಯೇ ಮದ್ವೆ, ಸಂಸಾರ… ಆದ್ರೂ ಯುವತಿ ಹೆಣ ಉರುಳಿಸಿದ ಪ್ರಿಯಕರ! ಏನು ಕಾರಣ?

2 Min Read

Gruhalakshmi Scheme ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಸೋದು ಹೇಗೆ? ಯಾವ ದಾಖಲೆಗಳನ್ನ ಕೊಡ್ಬೇಕು?

2 Min Read

ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

1 Min Read

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read

You Might Also Like

ಕರ್ನಾಟಕದೇಶಪ್ರಮುಖ

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read
ದೇಶಪ್ರಮುಖಮನರಂಜನೆ

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read
ದೇಶಪ್ರಮುಖವೈರಲ್

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read
ಕರ್ನಾಟಕಪ್ರಮುಖ

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?