ಮುಂಬೈನಲ್ಲಿ ಕರ್ನಾಟಕ ಥೀಮ್ ಹೋಟೆಲ್ ಆರಂಭಿಸಿದ ನಟಿ ಶಿಲ್ಪಾ ಶೆಟ್ಟಿ

https://youtube.com/shorts/tAQS6h_SZWA?si=f1t_2CedcPuoHdto Subscribe ನ್ಯೂಸಿಕ್ಸ್ ಕನ್ನಡ newsics.com ಶಿಲ್ಪಾ ಶೆಟ್ಟಿ ಬಾಲಿವುಡ್ನ ಸ್ಟಾರ್ ನಟಿ ಆಗಿರುವ ಜೊತೆಗೆ ಯಶಸ್ವಿ ಉದ್ಯಮಿಯೂ ಸಹ ಹೌದು. ಮಂಗಳೂರು ಮೂಲದವರಾದ ಶಿಲ್ಪಾ ಶೆಟ್ಟಿ ಬಾಲ್ಯದಿಂದಲೂ ಮುಂಬೈನಲ್ಲೇ ಬೆಳೆದಿದ್ದಾರೆ. ಅದ್ರೆ ಕರ್ನಾಟಕವನ್ನು ಶಿಲ್ಪಾ ಶೆಟ್ಟಿ ಮರೆತಿಲ್ಲ. ಇತ್ತೀಚೆಗಷ್ಟೆ ಮುಂಬೈನಲ್ಲಿ ಹೋಟೆಲ್ ಒಂದನ್ನು ಶಿಲ್ಪಾ ಶೆಟ್ಟಿ ಪ್ರಾರಂಭ ಮಾಡಿದ್ದು, ಕರ್ನಾಟಕ ಥೀಮ್ನ ಹೋಟೆಲ್ ಇದಾಗಿದೆ. ಮಾತ್ರವಲ್ಲದೆ ಇದಕ್ಕೆ ಇರಿಸಿರುವುದು ಸಹ ಕನ್ನಡದ ಹೆಸರನ್ನೇ.. ಶಿಲ್ಪಾ ಶೆಟ್ಟಿ ಈಗಾಗಲೇ ಬಾಸ್ಟಿಯನ್ ಹೆಸರಿನಲ್ಲಿ ಮುಂಬೈನಲ್ಲಿ ಒಂದು ಹಾಗೂ ಗೋವಾನಲ್ಲಿ … Continue reading ಮುಂಬೈನಲ್ಲಿ ಕರ್ನಾಟಕ ಥೀಮ್ ಹೋಟೆಲ್ ಆರಂಭಿಸಿದ ನಟಿ ಶಿಲ್ಪಾ ಶೆಟ್ಟಿ