Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಿರ್ದೇಶಕನ ಕಿಡ್ನ್ಯಾಪ್ ಕೇಸ್‌; ಭೀಮಾ ಸಿನಿಮಾ ನಟಿ ಸೇರಿ 11 ಜನ ಅರೆಸ್ಟ್‌
ಕರ್ನಾಟಕಪ್ರಮುಖಮನರಂಜನೆ

ನಿರ್ದೇಶಕನ ಕಿಡ್ನ್ಯಾಪ್ ಕೇಸ್‌; ಭೀಮಾ ಸಿನಿಮಾ ನಟಿ ಸೇರಿ 11 ಜನ ಅರೆಸ್ಟ್‌

Share
2 Min Read
SHARE

https://youtube.com/shorts/tAQS6h_SZWA?si=f1t_2CedcPuoHdto

Subscribe ನ್ಯೂಸಿಕ್ಸ್ ಕನ್ನಡ

newsics.com

ಬೆಂಗಳೂರು: ನಿರ್ದೇಶಕ ಅನಿಶ್‌ ಅವರನ್ನ ಕಿಡ್ನ್ಯಾಪ್ ಮಾಡಿ ಚಿನ್ನಾಭರಣ ದೋಚಿದ್ದ ಗ್ಯಾಂಗ್ ಪೊಲೀಸರ ಬಲೆಗೆ ಬಿದ್ದಿದೆ. ಭೀಮಾ ಸಿನಿಮಾ ನಟಿ ಸೇರಿ 11 ಜನ ಅರೆಸ್ಟ್‌ ಆಗಿದ್ದಾರೆ.
ಆಡುಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು. ಕೆಲ ಶಾರ್ಟ್ ಫಿಲ್ಮ್‌ ಮಾಡಿದ್ದ ನಿರ್ದೇಶಕ ಅನಿಶ್‌ ಇತ್ತೀಚೆಗೆ ʻಜೀವನದ ಭಾಷೆʼ ಎನ್ನುವ ಹೊಸ ಸಿನಿಮಾವೊಂದನ್ನ ಶುರು ಮಾಡಿದ್ದರು. ಕಾರಣಾಂತರಗಳಿಂದ ಸಿನಿಮಾ ನಿಲ್ಲಿಸಿ ಮುಂಬೈಗೆ ಶಿಫ್ಟ್ ಆಗಿದ್ದರು. ಬೆಂಗಳೂರಿನಿಂದ ಮುಂಬೈಗೆ ಶಿಫ್ಟ್ ಆಗಿದ್ದ ನಿರ್ದೇಶಕ, ನಟಿ ಐಶ್ವರ್ಯಾಗೆ (ಭೀಮಾ ಸಿನಿಮಾದಲ್ಲಿ ನಟಿಸಿರು ನಟಿ) ತನ್ನ ಕಾರು ಮಾರಾಟದ ಬಗ್ಗೆ ವಿಚಾರ ತಿಳಿಸಿದ್ದರು.
ನಟಿಯ ಮೂಲಕ ಮಾಹಿತಿ ಕಲೆ ಹಾಕಿದ್ದ ಆರೋಪಿಗಳು, ಕಾರು ಖರೀದಿ ಮಾಡೋದಾಗಿ ಹೇಳಿದ್ದರು. ಅದಕ್ಕಾಗಿ ನಟಿಯ ಮೂಲಕ ನಿರ್ದೇಶಕನನ್ನ ಆಡುಗೋಡಿ ಠಾಣಾ ವ್ಯಾಪ್ತಿಯಲ್ಲಿನ ಪ್ರದೇಶವೊಂದಕ್ಕೆ ಕರೆಸಿಕೊಂಡು ಕಿಡ್ನ್ಯಾಪ್ ಮಾಡಿದ್ದರು. ಕಾರಿನಲ್ಲಿ ಕಿಡ್ನ್ಯಾಪ್‌ ಮಾಡಿದ ಬಳಿಕ ನಿರ್ದೇಶಕನನ್ನ ಬ್ಯಾರಹಳ್ಳಿ ಮನೆಯೊಂದರಲ್ಲಿ ಇರಿಸಿ, ಕ್ರಿಕೆಟ್ ಸ್ಟಂಪ್, ಹಾಕಿ ಸ್ಟಿಕ್‌ನಿಂದಲೂ ಹಲ್ಲೆ ನಡೆಸಿದ್ದರು. ಬಳಿಕ ಆತನ ಬಳಿಯಿದ್ದ ಚಿನ್ನಾಭರಣ ದೋಚಿಕೊಂಡು, ತುಮಕೂರಿನ ಮಧುಗಿರಿ ಬಳಿ ಬಿಟ್ಟಿದ್ದರು.
ಈ ಸಂಬಂಧ ನಿರ್ದೇಶಕ ನೀಡಿದ್ದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡಿದ್ದ ಆಡುಗೋಡಿ ಠಾಣೆಯ ಪೊಲೀಸರು, 11 ಜನರನ್ನ ಬಂಧಿಸಿದ್ದಾರೆ.
ʻಜೀವನದ ಭಾಷೆʼ ಎಂಬ ಸಿನಿಮಾ‌ ನಿರ್ದೇಶನ ಮಾಡ್ತಿದ್ದ ಅನೀಶ್ ಈ ಮುಂಚೆ ʻಭರವಸೆಯ ಜೀವನʼ ಎಂಬ ಶಾರ್ಟ್ ಮೂವಿ ಮಾಡಿದ್ದರು. ನಂತರ ಜೀವನದ ಭಾಷೆ ಎಂಬ ಸಿನಿಮಾ ಮಾಡುತ್ತಿದ್ದರು. ಭೀಮಾ ಸಿನಿಮಾ ನಟಿ ಐಶ್ವರ್ಯಾ ಮೂಲಕ ನಿರ್ದೇಶಕನ ಸಂಪರ್ಕ ಮಾಡಲಾಗಿತ್ತು. ದುನಿಯಾ ವಿಜಯ್ ಅಭಿನಯದ ಭೀಮಾ ಸಿನಿಮಾದಲ್ಲಿ ನಟಿಸಿದ್ದ ಐಶ್ವರ್ಯಾ ಕಾರು ಖರೀದಿ ಮಾಡ್ತೀವಿ ಎಂದು ಕರೆ ಮಾಡಿ ಕಿಡ್ನಾಪ್ ಮಾಡಿದ್ರು. ಪರಿಚಯಸ್ಥನಿಂದಲೇ ಕಿಡ್ನ್ಯಾಪ್‌ ಪ್ಲ್ಯಾನ್‌ ಮಾಡಿರೋದು ನಂತರ ಬೆಳಕಿಗೆ‌ ಬಂದಿದೆ. ಪ್ರಮುಖ ಆರೋಪಿ ಆಶೀರ್ವಾದ್ ಎಂಬಾತನದ್ದೇ ಪಕ್ಕಾ ಪ್ಲ್ಯಾನ್‌ ಅನ್ನೋದು ಗೊತ್ತಾಗಿದೆ

5 ಲಕ್ಷ ಹಣದ ವಿಚಾರಕ್ಕೆ ಆಶೀರ್ವಾದ್ ಮತ್ತು ನಿರ್ದೇಶಕನ ನಡುವೆ ಗಲಾಟೆ ನಡೆದಿತ್ತು. ಇದೇ ವಿಚಾರಕ್ಕೆ ಕಿಡ್ನ್ಯಾಪ್‌ ಮಾಡಿದ್ದಾರೆ ಅನ್ನೋದು ಗೊತ್ತಾಗಿದೆ. ಸದ್ಯ ನಟಿ ಐಶ್ವರ್ಯಾ ಸೇರಿ ಹನ್ನೊಂದು ಜನ ಆರೋಪಿಗಳನ್ನ ಬಂಧಿಸಲಾಗಿದ್ದು, ಆಡುಗೋಡಿ ಪೊಲೀಸರಿಂದ ತನಿಖೆ ಮುಂದುವರಿದಿದೆ.

ರಶ್ಮಿಕಾ- ವಿಜಯ್ ಮದುವೆ ಫೋಟೋ ವೈರಲ್! ಇದು ನಿಜವಾದ ಫೋಟೋನಾ? ವಿಡಿಯೋ ನೋಡಿ

TAGGED:Director's kidnapping case; 11 people including Bhima movie actress arrested
Share This Article
Facebook Twitter Copy Link Print
Previous Article ರಶ್ಮಿಕಾ- ವಿಜಯ್ ಮದುವೆ ಫೋಟೋ ವೈರಲ್! ಇದು ನಿಜವಾದ ಫೋಟೋನಾ? ವಿಡಿಯೋ ನೋಡಿ
Next Article 1 ವರ್ಷದಲ್ಲಿ ರನ್ಯಾ ರಾವ್ ವಿದೇಶದಿಂದ ತಂದಿದ್ದು ಎಷ್ಟು ಕೆಜಿ ಚಿನ್ನ?

Popular Posts

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

You Might Also Like

ಕರ್ನಾಟಕಪ್ರಮುಖ

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read
ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read
ದೇಶಪ್ರಮುಖಮನರಂಜನೆ

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read
ಕರ್ನಾಟಕಪ್ರಮುಖಮನರಂಜನೆ

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?