Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಕೋಳಿ ಬೇಟೆಯಾಡುತ್ತಿದ್ದ ಚಿರತೆ ಸೆರೆ
ಪ್ರಮುಖಕರ್ನಾಟಕ

ಕೋಳಿ ಬೇಟೆಯಾಡುತ್ತಿದ್ದ ಚಿರತೆ ಸೆರೆ

Share
1 Min Read
SHARE

https://youtube.com/shorts/tAQS6h_SZWA?si=f1t_2CedcPuoHdto

Subscribe ನ್ಯೂಸಿಕ್ಸ್ ಕನ್ನಡ

newsics.com

ಚನ್ನರಾಯಪಟ್ಟಣ: ತಾಲ್ಲೂಕಿನ ದಿಂಡಗೂರು ಗ್ರಾಮದ ತೋಟವೊಂದರಲ್ಲಿ ಅಳವಡಿಸಿದ್ದ ಬೋನಿಗೆ ಮೂರು ವರ್ಷದ ಗಂಡು ಚಿರತೆ ಬಿದ್ದಿದೆ.

ಗ್ರಾಮದ ಆನಂದ್ ಅವರ ತೋಟದ ಮನೆಯಲ್ಲಿ ಕೋಳಿ ಸಾಕಾಣಿಕೆ ಮಾಡುತ್ತಿದ್ದು. ಪದೇ ಪದೇ ಬಂದು ಕೋಳಿಗಳ ಮೇಲೆ ದಾಳಿ ಮಾಡುತ್ತಿತ್ತು. ಚಿರತೆ ಹಾವಳಿಯಿಂದ ಬೇಸತ್ತ ಆನಂದ್, ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿ ಚಿರತೆ ಸೆರೆ ಹಿಡಿಯಲು ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದರು. ಹಿನ್ನೆಲೆಯಲ್ಲಿ ಕಳೆದ ಮೂರು ದಿನಗಳ ಹಿಂದೆ ಸ್ಥಳಕ್ಕೆ ಭೇಟಿ ನೀಡಿದ ಅರಣ್ಯ ಇಲಾಖೆ ಅಧಿಕಾರಿಗಳು ಸೂಕ್ತ ಸ್ಥಳ ಗುರುತಿಸಿ ಬೋನು ಅಳವಡಿಸಿದ್ದರು.

ಬುಧವಾರ ಮಧ್ಯರಾತ್ರಿ ಸುಮಾರಿನಲ್ಲಿ ಮತ್ತೆ ಕೋಳಿಗಳ ಮೇಲೆ ದಾಳಿ ಮಾಡಲು ಆಗಮಿಸಿದ್ದ ಚಿರತೆಯು ಅಳವಡಿಸಿದ್ದ ಬೋನಿಗೆ ಸಿಲುಕಿಕೊಂಡಿದೆ. ಆನಂದ್ ಅವರ ಮನೆಯ ಪಕ್ಕದಲ್ಲಿ ನಾಲೆ ಕೂಡ ಹಾದುಹೋಗಿದೆ. ದಿಂಡಗೂರು ಸುತ್ತಮುತ್ತಲ ಗ್ರಾಮಗಳಲ್ಲಿ ಚಿರತೆ ಹಾವಳಿ ಹೆಚ್ಚಾಗಿದೆ. ಇದುವರೆಗೂ ತಾಲೂಕಿನಲ್ಲಿ ಮನುಷ್ಯರ ಮೇಲೆ ಯಾವುದೇ ದಾಳಿ ಆಗದಿದ್ದರೂ ಕೂಡ ಪದೇ ಪದೇ ನಾಯಿ, ಕೋಳಿ ಹಸುವಿನ ಕರುಗಳನ್ನು ತಿನ್ನುತ್ತಿರುವುದು ಕಂಡು ಬರುತ್ತಿದೆ.

ಅರಣ್ಯ ಇಲಾಖೆಯವರು ತಿಳಿಸುವಂತೆ ಚಿರತೆ ಮನುಷ್ಯರ ಮೇಲೆ ದಾಳಿ ಮಾಡುವುದಿಲ್ಲ ಅದು ಬೆಕ್ಕಿನ ಜಾತಿಯ ಪ್ರಾಣಿ. ಚಿರತೆಯ ಮಾಹಿತಿ ಕಂಡು ಬಂದಲ್ಲಿ ಇಲಾಖೆಗೆ ತಿಳಿಸಿ ಎನ್ನುತ್ತಾರೆ.

ಬೋನಿಗೆ ಸಿಲುಕಿದ್ದ ಚಿರತೆಯನ್ನು ಬೆಲಸಿಂದ ಸಸ್ಯಕ್ಷೇತ್ರಕ್ಕೆ ವಾಹನದ ಮೂಲಕ ಸಾಗಿಸಲಾಗಿದ್ದು ಆರೋಗ್ಯ ತಪಾಸಣೆ ನಂತರ ದಟ್ಟಾರಣ್ಯಕ್ಕೆ ಬಿಡುವುದಾಗಿ ಅರಣ್ಯಾಧಿಕಾರಿ ಖಲಂದರ್ ತಿಳಿಸಿದ್ದಾರೆ.

https://www.newsics.com/2026/02/26/pocso-case-registered-against-mallikarjuna-muthyana-for-inappropriate-behavior-with-minor-girl/

TAGGED:Leopard caught hunting chicken
Share This Article
Facebook Twitter Copy Link Print
Previous Article ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ :   ಮಲ್ಲಿಕಾರ್ಜುನ ಮುತ್ಯಾನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು
Next Article NCERT ಪಠ್ಯಪುಸ್ತಕದಲ್ಲಿ ನ್ಯಾಯಾಂಗದ ಭ್ರಷ್ಟಾಚಾರ ಉಲ್ಲೇಖ: ಸುಪ್ರೀಂ ಸಿಜೆ ಆಕ್ರೋಶ

Popular Posts

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

You Might Also Like

ಕರ್ನಾಟಕಪ್ರಮುಖ

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read
ಪ್ರಮುಖಲೈಫ್‌ಸ್ಟೈಲ್

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read
ಪ್ರಮುಖಲೈಫ್‌ಸ್ಟೈಲ್

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read
ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?