Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ :   ಮಲ್ಲಿಕಾರ್ಜುನ ಮುತ್ಯಾನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು
ಕರ್ನಾಟಕಪ್ರಮುಖ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ :   ಮಲ್ಲಿಕಾರ್ಜುನ ಮುತ್ಯಾನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

Share
1 Min Read
SHARE

 

https://youtube.com/shorts/tAQS6h_SZWA?si=f1t_2CedcPuoHdto

Subscribe ನ್ಯೂಸಿಕ್ಸ್ ಕನ್ನಡ

newsics.com

ಯಾದಗಿರಿ: ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತವಾಗಿ ವರ್ತನೆ ಮಾಡಿದ ಹಿನ್ನಲೆಯಲ್ಲಿ ಜಿಲ್ಲೆಯ ಶಹಾಪುರ ತಾಲೂಕಿನ‌ಮಹಲ ರೋಜಾದ ಸ್ವಯಂ ದೇವ ಮಾನವ ಮಲ್ಲಿಕಾರ್ಜುನ ಮುತ್ಯಾನ ಮೇಲೆ ಪೋಕ್ಸೊ ಪ್ರಕರಣ ದಾಖಲಿಸಲಾಗಿದೆ.

ಮಲ್ಲಿಕಾರ್ಜುನ ಮುತ್ಯಾ (25) ಮೂಲತಃ ಮಹಲ್ ರೋಜಾ ಗ್ರಾಮದ (ಚಾಂಗದೆವ್) ದೇವಸ್ಥಾನದ (ಮಠ) ಪೀಠಾಧಿಪತಿಯಾಗಿದ್ದು, ಕಳೆದ ಕೆಲ ದಿನಗಳ ಹಿಂದೆ ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತವಾಗಿ ವರ್ತನೆ ಮಾಡಿದ್ದ ವಿಡಿಯೋಗಳು ಸಾಮಾಜಿಕ ಜಾಲ ತಾಣಗಳಲ್ಲಿ ಹರಿದಾಡಿದ್ದು ಎಲ್ಲೆಡೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.

ರಾಜ್ಯ ಮಕ್ಕಳ ಆಯೋಗ ಮಲ್ಲಿಕಾರ್ಜುನ ಮುತ್ಯಾನ ಮೇಲೆ ಸ್ವಯಂ ಪ್ರಕರಣ ದಾಖಲಿಸಿ, ಜಿಲ್ಲಾ ಪೊಲೀಸ್ ಇಲಾಖೆಗೆ ಪೊಕ್ಸೊ ಪ್ರಜರಣ ದಾಖಲಿಸುವಂತೆ ಸೂಚಿಸಿತ್ತು.‌

ಶಹಾಪುರ ತಾಲೂಕಿನ ಗೋಗಿ ಪೊಲೀಸರು ಮಲ್ಲಿಕಾರ್ಜುನ ಮುತ್ಯಾನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.

ಮುತ್ಯಾನ ಪವಾಡಕ್ಕೆ ಮನಸೋತಿದ್ದ ಜನರು. ಮಲ್ಲಿಕಾರ್ಜುನ ಮುತ್ಯಾ ಹೇಳಿದ ಮಾತು ಸತ್ಯವಾಗುತ್ತೆ ಅಂತಾ ಪವಾಡ ಪುರುಷನಂತೆ ಕಾಣುತ್ತಿದ್ದರು.

https://www.newsics.com/2026/02/26/drivers-beware-if-you-make-this-mistake-in-the-future-your-driving-license-will-be-revoked/

TAGGED:POCSO case registered against Mallikarjuna Muthyana for inappropriate behavior with minor girl
Share This Article
Facebook Twitter Copy Link Print
Previous Article ವಾಹನ ಸವಾರರೇ ಎಚ್ಚರ : ಇನ್ಮುಂದೆ ಈ ತಪ್ಪು ಮಾಡಿದ್ರೆ ಡ್ರೈವಿಂಗ್ ಲೈಸೆನ್ಸ್ ರದ್ದು!!
Next Article ಕೋಳಿ ಬೇಟೆಯಾಡುತ್ತಿದ್ದ ಚಿರತೆ ಸೆರೆ

Popular Posts

ಗುಟ್ಟಾಗಿಯೇ ಮದ್ವೆ, ಸಂಸಾರ… ಆದ್ರೂ ಯುವತಿ ಹೆಣ ಉರುಳಿಸಿದ ಪ್ರಿಯಕರ! ಏನು ಕಾರಣ?

2 Min Read

Gruhalakshmi Scheme ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಸೋದು ಹೇಗೆ? ಯಾವ ದಾಖಲೆಗಳನ್ನ ಕೊಡ್ಬೇಕು?

2 Min Read

ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

1 Min Read

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read

You Might Also Like

ಕರ್ನಾಟಕದೇಶಪ್ರಮುಖ

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read
ದೇಶಪ್ರಮುಖಮನರಂಜನೆ

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read
ದೇಶಪ್ರಮುಖವೈರಲ್

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read
ಕರ್ನಾಟಕಪ್ರಮುಖ

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?