ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಮದುವೆಯ ಫೋಟೋಗಳು ರಿಲೀಸ್

https://youtube.com/shorts/tAQS6h_SZWA?si=f1t_2CedcPuoHdto Subscribe ನ್ಯೂಸಿಕ್ಸ್ ಕನ್ನಡ newsics.com ಬಹುಕಾಲದ ಪ್ರೀತಿಗೆ ಅಧಿಕೃತ ಮುದ್ರೆ ಒತ್ತಿರುವ ನಟ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ದಂಪತಿಗಳಾಗಿದ್ದಾರೆ. ತೆಲುಗು ಮತ್ತು ಕೊಡವ ಎಂಬ ಎರಡು ಸಂಪ್ರದಾಯಗಳೆರಡರಲ್ಲೂ ವಿವಾಹವಾಗಿದ್ದು, ತಮ್ಮ ಮದುವೆಯ ಫೋಟೋಗಳು ಮತ್ತು ಹೃದಯಸ್ಪರ್ಶಿ ಬರಹಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ಜೋಡಿಯ ಮದುವೆ ಎರಡು ವಿಭಿನ್ನ ಸಂಪ್ರದಾಯಗಳ ಸಮ್ಮಿಲನವಾಗಿತ್ತು. ಫೆಬ್ರವರಿ 26 ರಂದು ಬೆಳಿಗ್ಗೆ 10:10ಕ್ಕೆ ವಿಜಯ್ ಅವರ ಸಂಪ್ರದಾಯದಂತೆ ಸಾಂಪ್ರದಾಯಿಕ ತೆಲುಗು ಶೈಲಿಯಲ್ಲಿ ವಿವಾಹ ನೆರವೇರಿತು. ನಂತರ ಸಂಜೆ … Continue reading ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಮದುವೆಯ ಫೋಟೋಗಳು ರಿಲೀಸ್