Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > CBI ತನಿಖೆಗೆ ಹೆದರಿ BBMP ನಿವೃತ್ತ ಇಂಜಿನಿಯರ್ ಆತ್ಮ*ಹತ್ಯೆ !
ಕರ್ನಾಟಕಪ್ರಮುಖ

CBI ತನಿಖೆಗೆ ಹೆದರಿ BBMP ನಿವೃತ್ತ ಇಂಜಿನಿಯರ್ ಆತ್ಮ*ಹತ್ಯೆ !

Share
1 Min Read
SHARE

https://youtube.com/shorts/tAQS6h_SZWA?si=f1t_2CedcPuoHdto

Subscribe ನ್ಯೂಸಿಕ್ಸ್ ಕನ್ನಡ

newsics.com

ಬೆಂಗಳೂರು : ಸಿಬಿಐ ತನಿಖೆಗೆ ಹೆದರಿ ಬಿಬಿಎಂಪಿ ನಿವೃತ್ತ ಇಂಜಿನಿಯರ್ ಆತ್ಮ ಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಕೋರಮಂಗಲದ ಮನೆಯಲ್ಲಿ ನಡೆದಿದೆ.

ಬಿಬಿಎಂಪಿ ನಿವೃತ್ತ ಇಂಜಿನಿಯರ್ ಪರಮೇಶ್ವರಯ್ಯ (63) ಆತ್ಮಹತ್ಯೆಗೆ ಶರಣಾಗಿದ್ದಾರೆ.

ಬಿಬಿಎಂಪಿ ನಿವೃತ್ತ ನೌಕರ ಪರಮೇಶ್ವರಯ್ಯ ಅವರು ಮಾನಸಿಕವಾಗಿ ಕುಗ್ಗಿಹೋಗಿದ್ದು ಹಾಗೂ ಚಿಕಿತ್ಸೆ ಸಹ ಪಡೆಯುತ್ತಿದ್ದರು. ಬಿಬಿಎಂಪಿ ಮಹದೇವಪುರ ವ್ಯಾಪ್ತಿಯ ಮುಖ್ಯ ಇಂಜಿನಿಯರ್ ಆಗಿದ್ದ ಪರಮೇಶ್ವರ ಸಿಬಿಐ ತನಿಖೆಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. 2021 ರಲ್ಲಿ ಗುತ್ತಿಗೆದಾರ ಅನಿಲ್ ನಿವಾಸದ ಮೇಲೆ ಐಟಿ ದಾಳಿ ಮಾಡಿತ್ತು. ಬಿಬಿಎಂಪಿ ಗುತ್ತಿಗೆದಾರ ಅನಿಲ್ ನಿವಾಸದಲ್ಲಿ ಸೂಟ್ಕೇಸ್ ನಲ್ಲಿ ಮೂರು ಲಾಕ್ ಪತ್ತೆಯಾಗಿತ್ತು.

 

ಅದರಲ್ಲಿ 1.35 ಲಕ್ಷ ನಗದು ಹಣ 275.98 ಗ್ರಾಂ ಚಿನ್ನಾಭರಣ ಪತ್ತೆಯಾಗಿತ್ತು. ಅಲ್ಲದೆ ಹಲವು ಜಮೀನು ಮತ್ತು ಸೈಟ್ ದಾಖಲಾತಿ ಪತ್ತೆಯಾಗಿದ್ದವು. ಇದೆಲ್ಲವೂ ಪರಮೇಶ್ವರ್ ಗೆ ಸೇರಿದ್ದು ಅಂತ ಅನಿಲ್ ಕುಮಾರ್ ಹೇಳಿದ್ದರು. 2021ರ ಡಿಸೆಂಬರ್ 4ರಂದು ಪರಮೇಶ್ವರಯ್ಯ ಮನೆಯ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದರು ಈ ವೇಳೆ ಸೂಟ್ಕೇಸ್ ತನ್ನದೇ ಎಂದು ಪರಮೇಶ್ವರಯ್ಯ ಒಪ್ಪಿಕೊಂಡಿದ್ದರು. 2021 ಡಿಸೆಂಬರ್ 6ರಂದು ಐಟಿ ಅಧಿಕಾರಿಗಳು ಬ್ಯಾಂಕ್ ಪರಿಶೀಲನೆ ಮಾಡಿದ್ದರು ಬ್ಯಾಂಕ್ ಲಾಕರ್ ಗಳಲ್ಲಿ 86.35 ಲಕ್ಷ ನಗದು ಹಣ ಸಹ ಪತ್ತೆಯಾಗಿತ್ತು.

ಪರಮೇಶ್ವರಯ್ಯ ಭ್ರಷ್ಟಾಚಾರ ನಡೆಸಿರುವುದು ಪತ್ತೆಯಾಗಿದೆ. ಹೀಗಾಗಿ ಸಿಸಿಬಿಯಲ್ಲಿ 2026 ಜನವರಿ 31 ಇದರಿಂದ ಪರಮೇಶ್ವರಯ್ಯ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಟ್ಟಿದ್ದಾರೆ ಎಂದು ಅನುಮಾನ ವ್ಯಕ್ತವಾಗಿದೆ. ಕೋರಮಂಗಲ ಠಾಣೆಯಲ್ಲಿ ಈ ಕುರಿತು ಯುಡಿಆರ್ ಪ್ರಕರಣ ದಾಖಲಾಗಿದೆ.

https://www.newsics.com/2026/02/26/girl-gives-birth-to-baby-at-exam-centre-while-writing-board-exam/

TAGGED:Retired BBMP engineer commits suicide fearing CBI investigation
Share This Article
Facebook Twitter Copy Link Print
Previous Article ಬೋರ್ಡ್ ಎಕ್ಸಾಂ ಬರೆಯುವಾಗ ಪರೀಕ್ಷಾ ಕೇಂದ್ರದಲ್ಲಿಯೇ ಮಗುವಿಗೆ ಜನ್ಮ ನೀಡಿದ ಬಾಲಕಿ
Next Article ಗ್ಯಾರಂಟಿ ಯೋಜನೆಗಳು ಸರ್ಕಾರಕ್ಕೆ ಹೊರೆಯಾದರೂ ಜನರಿಗೆ ಆರ್ಥಿಕ ಶಕ್ತಿ ತುಂಬುತ್ತಿವೆ – ಡಿ.ಕೆ. ಶಿವಕುಮಾರ್

Popular Posts

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read

You Might Also Like

ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read
ಕರ್ನಾಟಕದೇಶಪ್ರಮುಖ

ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

1 Min Read
ಕರ್ನಾಟಕಪ್ರಮುಖ

ನಾಪತ್ತೆಯಾಗಿದ್ದ ಕಾಲೇಜು ವಿದ್ಯಾರ್ಥಿನಿಯ ಮೃತದೇಹ ಪತ್ತೆ

1 Min Read
ಕರ್ನಾಟಕಪ್ರಮುಖ

Rain Alert ರಾಜ್ಯಾದ್ಯಂತ ಗುಡುಗು ಸಹಿತ ಮಳೆ : ಕರಾವಳಿ, ಮಲೆನಾಡಿಗೆ ಹೈ-ಅಲರ್ಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?