ಪರೀಕ್ಷೆಗೆ ಹೆದರಿ ವಸತಿ ಶಾಲೆಯ 5 SSLC ವಿದ್ಯಾರ್ಥಿಗಳು ನಾಪತ್ತೆ
https://youtube.com/shorts/OcRzQ68lM7k?si=kBWGhvCtygy6kinF Subscribe ನ್ಯೂಸಿಕ್ಸ್ ಕನ್ನಡ newsics.com ಪರೀಕ್ಷೆಗಳ ಭಯದಿಂದಾಗಿ ಏಕಾಏಕಿ ಐವರು ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ನಾಪತ್ತೆಯಾಗಿರುವ ಘಟನೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಸುಣಕಲ್–ಬಿದರಿ ಅಲ್ಪಸಂಖ್ಯಾತರ ಮೊರಾರ್ಜಿ ವಸತಿ ಶಾಲೆಯಲ್ಲಿ ಬೆಳಕಿಗೆ ಬಂದಿದೆ. ಪೂರ್ವಭಾವಿ ಪರೀಕ್ಷೆಗಳು ನಡೆಯುತ್ತಿದ್ದ ವೇಳೆ, ಇಂದು ಬೆಳಗಿನ ಜಾವ ವಿದ್ಯಾರ್ಥಿಗಳು ವಸತಿ ಶಾಲೆಯ ಕಾಂಪೌಂಡ್ ಹಾರಿ ಪರಾರಿಯಾಗಿದ್ದಾರೆ. ನಾಪತ್ತೆಯಾಗಿರುವ ಐವರು ವಿದ್ಯಾರ್ಥಿಗಳಿಗೆ ಪರೀಕ್ಷೆಗಳ ಭಯ ಕಾಡುತ್ತಿತ್ತು ಎಂದು ಹೇಳಲಾಗುತ್ತಿದೆ. ಎಸ್‌ಎಸ್‌ಎಲ್‌ಸಿ ಪೂರ್ವಭಾವಿ ಪರೀಕ್ಷೆಗಳು ನಡೆಯುತ್ತಿದ್ದ ಹಿನ್ನೆಲೆ, ಮಕ್ಕಳ ಮೇಲೆ ಮಾನಸಿಕ ಒತ್ತಡ ಹೆಚ್ಚಾಗಿದ್ದು, … Continue reading ಪರೀಕ್ಷೆಗೆ ಹೆದರಿ ವಸತಿ ಶಾಲೆಯ 5 SSLC ವಿದ್ಯಾರ್ಥಿಗಳು ನಾಪತ್ತೆ
Copy and paste this URL into your WordPress site to embed
Copy and paste this code into your site to embed