Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಧ್ವನ್ವೀರ್ ನಟನೆಯ ಹಯಗ್ರೀವ ಸಿನಿಮಾಗೆ ಮೊದಲ ದಿನವೇ ವಿಘ್ನ: ಶೋಗಳು ರಾಜ್ಯಾದ್ಯಂತ ರದ್ದು
ಕರ್ನಾಟಕಪ್ರಮುಖಮನರಂಜನೆ

ಧ್ವನ್ವೀರ್ ನಟನೆಯ ಹಯಗ್ರೀವ ಸಿನಿಮಾಗೆ ಮೊದಲ ದಿನವೇ ವಿಘ್ನ: ಶೋಗಳು ರಾಜ್ಯಾದ್ಯಂತ ರದ್ದು

Share
1 Min Read
SHARE

https://youtube.com/shorts/OcRzQ68lM7k?si=kBWGhvCtygy6kinF

Subscribe ನ್ಯೂಸಿಕ್ಸ್ ಕನ್ನಡ

newsics.com 

ಬೆಂಗಳೂರು: ನಟ ದರ್ಶನ್ ಅವರ ಅತ್ಯಾಪ್ತ ಎಂದೇ ಗುರುತಿಸಿಕೊಂಡಿರುವ ಧನ್ವೀರ್ ನಟನೆಯ ‘ಹಯಗ್ರೀವ’ ಸಿನಿಮಾ ಇಂದು ರಾಜ್ಯಾದ್ಯಂತ ಬಿಡುಗಡೆಯಾಗಬೇಕಿತ್ತು. ಆದರೆ ಸಿನಿಮಾಕ್ಕೆ ಬಿಡುಗಡೆಯ ಮೊದಲ ದಿನವೇ ವಿಘ್ನ ಎದುರಾಗಿದೆ.

 

ಹಯಗ್ರೀವ ಸಿನಿಮಾದ ಬೆಳಿಗ್ಗಿನ ಹಾಗೂ ಮಧ್ಯಾಹ್ನದ ಶೋಗಳು ರಾಜ್ಯದಾದ್ಯಂತ ರದ್ದಾಗಿವೆ ಎಂದು ತಿಳಿದುಬಂದಿದೆ. ಇಸ್ದು ಚಿತ್ರ ತಂಡದ ಜೊತೆಗೆ ಅಭಿಮಾನಿಗಳಲ್ಲೂ ನಿರಾಸೆಯನ್ನುಂಟು ಮಾಡಿದೆ.

 

ಹಯಗ್ರೀವ ಸಿನಿಮಾ ಇಂದು ರಾಜ್ಯಾದ್ಯಂತ ಬಿಡುಗಡೆ ಆಗಬೇಕಿತ್ತು, ಆದರೆ ಸೆನ್ಸಾರ್ ಸಮಸ್ಯೆಯಿಂದಾಗಿ ಸಿನಿಮಾದ ಮೊದಲ ಎರಡು ಶೋಗಳು ಅಂದರೆ ಬೆಳಿಗ್ಗೆ 10:30 ಮತ್ತು ಮಧ್ಯಾಹ್ನ 1:30ಗೆ ಪ್ರದರ್ಶನ ಆಗಬೇಕಿದ್ದ ಶೋಗಳು ರದ್ದಾಗಿವೆ. ಈ ಬಗ್ಗೆ ಚಿತ್ರ ತಂಡ ಪ್ರಕಟಣೆ ಹೊರಡಿಸಿದೆ.

ನಟ ಧನ್ವೀರ್ ಕೂಡ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದು, ಅನಿವಾರ್ಯ ಕಾರಣಗಳಿಂದ ನಮ್ಮ ಸಿನಿಮಾದ ದಿನದ ಮೊದಲ ಎರಡೂ ಶೋಗಳು ರದ್ದಾಗಿದ್ದು, ಸಂಜೆ 4:30ರ ಶೋನಿಂದ ರಾಜ್ಯದಾದ್ಯಂತ ಅದ್ಧೂರಿಯಾಗಿ ಪ್ರಾರಂಭ ಆಗುತ್ತವೆ, ನೋಡಿ ಹರಸಿ ಎಂದಿದ್ದಾರೆ.

https://www.newsics.com/2026/02/27/our-patience-has-reached-its-limit-pakistan-declares-war-on-afghanistan/

TAGGED:Dhawanveer's Hayagriva movie faces disruption on the first day: Shows cancelled across the state
Share This Article
Facebook Twitter Copy Link Print
Previous Article ನಮ್ಮ ತಾಳ್ಮೆಯ ಮಿತಿ ಮೀರಿದೆ – ಅಫ್ಗಾನಿಸ್ತಾನ ವಿರುದ್ಧ ಯುದ್ಧ ಘೋಷಿಸಿದ ಪಾಕಿಸ್ತಾನ
Next Article ಟೀಂ ಇಂಡಿಯಾ ಆಟಗಾರ ರಿಂಕು ಸಿಂಗ್ ತಂದೆ ಖಚಂದ್ರ ಸಿಂಗ್ ನಿಧನ

Popular Posts

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

You Might Also Like

ದೇಶಪ್ರಮುಖವೈರಲ್

ಚಲಿಸುತ್ತಿರುವ ಬೈಕ್ ಮೇಲೆಯೇ ಲ್ಯಾಪ್ ಟಾಪ್ ಇಟ್ಕೊಂಡು ಕೆಲಸ ಮಾಡಿದ ಯುವಕ : ವೈರಲ್ ವಿಡಿಯೋ ನೋಡಿ

1 Min Read
ಕರ್ನಾಟಕಪ್ರಮುಖ

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read
ದೇಶಪ್ರಮುಖ

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read
ಕರ್ನಾಟಕದೇಶಪ್ರಮುಖ

ಹೆಲ್ತಿ ಜಾಹೀರಾತುಗಳಿಗೆ ಬ್ರೇಕ್: 8 ಪ್ರಮುಖ ಫುಡ್ ಬ್ರ್ಯಾಂಡ್‌ಗಳಿಗೆ ಎಫ್‌ಎಸ್‌ಎಸ್‌ಎಐ ಶಾಕ್!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?