ಸರ್ಕಾರದಿಂದ Guidance Value ಪರಿಷ್ಕರಣೆ : ಭಾರೀ ಹೊರೆಯಾಗಲಿದೆ ಸ್ಟ್ಯಾಂಪ್ ಡ್ಯೂಟಿ

Subscribe ನ್ಯೂಸಿಕ್ಸ್ ಕನ್ನಡ newsics.com ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಕರ್ನಾಟಕ ಸರ್ಕಾರ ಮತ್ತೆ ಶಾಕ್ ನೀಡಲು ಮುಂದಾಗಿದೆ. ಏಪ್ರಿಲ್ ಒಂದರಿಂದ ಅನ್ವಯವಾಗುವಂತೆ, ಜಮೀನು ಮತ್ತು ಕಟ್ಟಡಗಳ ಮಾರ್ಗದರ್ಶಿ ಮೌಲ್ಯದಲ್ಲಿ ಭಾರೀ ಪರಿಷ್ಕರಣೆಯನ್ನು ತರಲು ಕಂದಾಯ ಇಲಾಖೆ ಮುಂದಾಗಿದೆ. ಸರ್ಕಾರದ ಮೂಲಗಳ ಪ್ರಕಾರ, ಗೈಡೆನ್ಸ್ ವ್ಯಾಲ್ಯೂನಲ್ಲಿ ಶೇ. 15 – 20ರಷ್ಟು ಏರಿಕೆಯಾಗುವ ಸಾಧ್ಯತೆಯಿದೆ. ಈ ಬಗ್ಗೆ ಅಂತಿಮ ನಿರ್ಧಾರವನ್ನು ಇನ್ನೂ ಸರ್ಕಾರ ತೆಗೆದುಕೊಂಡಿಲ್ಲ. ಉದ್ದೇಶಿತ ಟಾರ್ಗೆಟ್ ತಲುಪದ ಹಿನ್ನಲೆಯಲ್ಲಿ ಈ ಕ್ರಮಕ್ಕೆ ಸರ್ಕಾರ ಮುಂದಾಗುವ ಸಾಧ್ಯತೆಯಿದೆ. ಮಾರ್ಗದರ್ಶಿ … Continue reading ಸರ್ಕಾರದಿಂದ Guidance Value ಪರಿಷ್ಕರಣೆ : ಭಾರೀ ಹೊರೆಯಾಗಲಿದೆ ಸ್ಟ್ಯಾಂಪ್ ಡ್ಯೂಟಿ