ಜನಾರ್ದನ ರೆಡ್ಡಿಗೆ ಮತ್ತೆ ‘ಗಣಿ’ ಉರುಳು?; 884 ಕೋಟಿ ನಷ್ಟ ವಸೂಲಿ?

https://youtube.com/shorts/OcRzQ68lM7k?si=kBWGhvCtygy6kinF Subscribe ನ್ಯೂಸಿಕ್ಸ್ ಕನ್ನಡ newsics.com ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಜನಾರ್ಧನ ರೆಡ್ಡಿ ಅವರಿಂದಲೇ 884 ಕೋಟಿ ನಷ್ಟ ವಸೂಲಿ ಮಾಡುವಂತೆ ಟಪಾಲ್ ಗಣೇಶ್ ಪತ್ರ ಬರೆದಿದ್ದು, ಸರ್ಕಾರ ವರದಿ ತರಿಸಿಕೊಳ್ಳಲು ಮುಂದಾಗಿದೆ ಎಂದು ತಿಳಿದುಬಂದಿದೆ. ಸಿಬಿಐ ವಿಶೇಷ ನ್ಯಾಯಾಲಯದಲ್ಕಿ ಜನಾರ್ದನ ರೆಡ್ಡಿ ಅಕ್ರಮ ಗಣಿಗಾರಿಕೆ ನಡೆಸಿರೋದು ಸಾಬೀತಾಗಿದ್ದು, ಅಕ್ರಮವಾಗಿ 29 ಲಕ್ಷ ಮೆಟ್ರಿಕ್ ಟನ್ ಕಬ್ಬಿಣದ ಅದಿರು ಸಾಗಾಟ‌ದ ಮೂಲಕ ಸರ್ಕಾರದ ಬೊಕ್ಕಸಕ್ಕೆ 884 ಕೋಟಿ ನಷ್ಟ ಮಾಡಿದ್ದಾರೆ. … Continue reading ಜನಾರ್ದನ ರೆಡ್ಡಿಗೆ ಮತ್ತೆ ‘ಗಣಿ’ ಉರುಳು?; 884 ಕೋಟಿ ನಷ್ಟ ವಸೂಲಿ?