Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮಲ್ಲಿಕಾರ್ಜುನ ಮುತ್ಯಾ ಪ್ರಕರಣ : ಕಿಡಿಗೇಡಿಗಳು ವಿಡಿಯೋ ತಿರುಚಿ ವೈರಲ್ ಮಾಡಿದ್ದಾರೆ – ಬಾಲಕಿ‌ ಪೋಷಕರಿಂದ ಪ್ರತಿಕ್ರಿಯೆ
ಕರ್ನಾಟಕಪ್ರಮುಖ

ಮಲ್ಲಿಕಾರ್ಜುನ ಮುತ್ಯಾ ಪ್ರಕರಣ : ಕಿಡಿಗೇಡಿಗಳು ವಿಡಿಯೋ ತಿರುಚಿ ವೈರಲ್ ಮಾಡಿದ್ದಾರೆ – ಬಾಲಕಿ‌ ಪೋಷಕರಿಂದ ಪ್ರತಿಕ್ರಿಯೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ

newsics.com

ಯಾದಗಿರಿ: ಮಲ್ಲಿಕಾರ್ಜುನ ಮುತ್ಯಾ ಯಾದಗಿರಿ  ಜಿಲ್ಲೆಯ ಶಹಾಪುರ ತಾಲೂಕಿನ ಗೋಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಠ ಮಾಡ್ಕೊಂಡಿರೋ ಮುತ್ಯಾ ಉತ್ತರ ಕರ್ನಾಟಕ ಭಾಗದಲ್ಲಿ ಹೆಸರುವಾಸಿ. ಯಾದಗಿರಿ, ಕಲಬರುಗಿ, ರಾಯಚೂರು, ವಿಜಯಪುರ, ಪಕ್ಕದ ತೆಲಂಗಾಣದ ಎರಡ್ಮೂರು ಜಿಲ್ಲೆಯಲ್ಲೂ ಈ ಸ್ವಯಂಘೋಷಿತ ದೇವಮಾನವ ಫುಲ್ ಫೇಮಸ್. ಮುತ್ಯಾನ ಅದೆಷ್ಟೋ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡ್ತಿವೆ. ಆದ್ರೆ, ಇದೊಂದು ವಿಡಿಯೋ ಈಗ ಮುತ್ಯಾನಿಗೆ ಕಂಟಕ ತಂದೊಡ್ಡಿದೆ.ಮಲ್ಲಿಕಾರ್ಜುನ ಮುತ್ಯಾ  ವಿರುದ್ಧ ಪೋಕ್ಸೋ ಕೇಸ್​ ವಿಚಾರಕ್ಕೆ ಸಂಬಂಧಿಸಿದಂತೆ ಸದ್ಯ ಪರಾರಿಯಾಗಿರುವ ಮುತ್ಯಾ ಅಜ್ಞಾತ ಸ್ಥಳದಿಂದ ವಿಡಿಯೋ ಹೇಳಿಕೆಯೊಂದನ್ನು ಬಿಡುಗಡೆ ಮಾಡಿದ್ದಾರೆ.

ಈ ಬೆನ್ನಲ್ಲೇ ಇತ್ತ ಮಹಾರಾಷ್ಟ್ರದ ಸೊಲ್ಲಾಪುರದಿಂದ ಅಪ್ರಾಪ್ತ ಬಾಲಕಿ‌ ಪೋಷಕರಿಂದು ಕೂಡ ವಿಡಿಯೋ ಹೇಳಿಕೆ ಬಿಡುಗಡೆ ಮಾಡಲಾಗಿದೆ. ನಮ್ಮ ಕುಟುಂಬ ಮಲ್ಲಿಕಾರ್ಜುನ ಮುತ್ಯಾ ಅವರ ಭಕ್ತರೇ ಇದ್ದೇವೆ. ಸುಮಾರು ಮೂರು ನಾಲ್ಕು ವರ್ಷದಿಂದ ಮಲ್ಲಿಕಾರ್ಜುನ ದರ್ಶನಾಶೀರ್ವಾದ ಪಡೆಯಲು ಹೋಗುತ್ತೇವೆ. ಮಗಳ ಹುಟ್ಟುಹಬ್ಬಕ್ಕೆ ಆಶೀರ್ವಾದ ಪಡೆಯಲು ಕುಟುಂಬಸ್ಥರು ಅಪ್ಪಾಜಿ‌ ಮಠಕ್ಕೆ ಹೋಗಿದ್ದೇವು.

ಆಶೀರ್ವಾದ ಕೊಟ್ಟರು. ನಾವು ಅದನ್ನು ಖುಷಿಯಾಗಿ ವಿಡಿಯೋ ಮಾಡಿದ್ದೇವೆ. ನಮ್ಮ ಸ್ಟೇಟಸ್ ಹಾಗೂ ಸೋಶಿಯಲ್ ಮೀಡಿಯಾದಲ್ಲಿ ಆಶೀರ್ವಾದ ಅಂತ ಹಾಕಿದ್ದೇವೆ. ಆದರೆ ಕಿಡಿಗೇಡಿಗಳು ವಿಡಿಯೋ ತಿರುಚಿ ವೈರಲ್ ಮಾಡಿದ್ದಾರೆ. ಪೊಲೀಸ್ ಇಲಾಖೆ ಸೇರಿ ಎಲ್ಲಿ ಕರೆದಿದ್ದರೂ ನಾವು ಎಲ್ಲಾ ಕಡೆಗೆ ಹೋಗಿದ್ದೇವೆ. ಅಪ್ಪಾ ಅವರದ್ದೂ ಏನೂ ತಪ್ಪಿಲ್ಲ, ದೇವರ ಸಮಾನ ಎಂದು ಹೇಳಿದ್ದೇವೆ. ವಿಡಿಯೋ ತಿರುಚಿದವರ ಮೇಲೆ ಕ್ರಮ ಆಗಬೇಕು ಎಂದು ಬಾಲಕಿ ಪೋಷಕರು ಒತ್ತಾಯಿಸಿದ್ದಾರೆ.

TAGGED:Mallikarjuna Muthya case: Miscreants have distorted the video and made it viral - Response from the girl's parents
Share This Article
Facebook Twitter Copy Link Print
Previous Article Today’s Horoscope ಇಂದಿನ ರಾಶಿ ಭವಿಷ್ಯ, 27-02-2026, ಶುಕ್ರವಾರ
Next Article Chandra Grahan on Holi: 100 ವರ್ಷಗಳ ನಂತರ ಹೋಳಿಯಂದು ವರ್ಷದ ಮೊದಲ ಚಂದ್ರಗ್ರಹಣ – ಎಲ್ಲೆಲ್ಲಿ ಗೋಚರಿಸಲಿದೆ?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?