Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹಟ್ಟಿ ಚಿನ್ನದ ಗಣಿ ಮುಖ್ಯ ದ್ವಾರದ ಬಳಿ 15ಕ್ಕೂ ಹೆಚ್ಚು ಸ್ಫೋಟಕಗಳು ಪತ್ತೆ : ಸ್ಥಳೀಯರಲ್ಲಿ ಆತಂಕ ಸೃಷ್ಟಿ!
ಕರ್ನಾಟಕಪ್ರಮುಖ

ಹಟ್ಟಿ ಚಿನ್ನದ ಗಣಿ ಮುಖ್ಯ ದ್ವಾರದ ಬಳಿ 15ಕ್ಕೂ ಹೆಚ್ಚು ಸ್ಫೋಟಕಗಳು ಪತ್ತೆ : ಸ್ಥಳೀಯರಲ್ಲಿ ಆತಂಕ ಸೃಷ್ಟಿ!

Share
1 Min Read
SHARE

https://youtube.com/shorts/OcRzQ68lM7k?si=kBWGhvCtygy6kinF

Subscribe ನ್ಯೂಸಿಕ್ಸ್ ಕನ್ನಡ

newsics.com 

ರಾಯಚೂರು : ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಹಟ್ಟಿ ಚಿನ್ನದ ಗಣಿ ಮುಖ್ಯದ್ವಾರದ ಬಳಿ ಸುಮಾರು 15ಕ್ಕೂ ಹೆಚ್ಚು ಸ್ಪೋಟಕ ವಸ್ತುಗಳು ಪತ್ತೆಯಾಗಿದೆ. ಸ್ಥಳೀಯರಲ್ಲಿ ಮತ್ತು ಕಾರ್ಮಿಕರಲ್ಲಿ ಇದೀಗ ಆತಂಕ ಮನೆ ಮಾಡಿದೆ.

ಸ್ಫೋಟಕ ವಸ್ತುಗಳು ಯಾರಿಗೆ ಸೇರಿದ್ದು ಅನ್ನೊದು ಇನ್ನೂ ತಿಳಿದು ಬಂದಿಲ್ಲ. ಹಟ್ಟಿ ಚಿನ್ನದಗಣಿ ಭದ್ರತಾ ಸಿಬ್ಬಂದಿ, ಅಧಿಕಾರಿಗಳು ಹಾಗೂ ಪೊಲೀಸರು ಈಗ ಅಲರ್ಟ್ ಆಗಿದ್ದಾರೆ. ಸ್ಥಳಕ್ಕೆ ಹಟ್ಟಿ ಠಾಣೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.

ಭದ್ರತಾ ದೃಷ್ಟಿಯಿಂದ ಜಿಲ್ಲೆಯ ಸೂಕ್ಷ್ಮ ಪ್ರದೇಶವಾದ ಹಟ್ಟಿ ಚಿನ್ನದಗಣಿ ದ್ವಾರದ ಬಳಿ ಮದ್ದುಗಳು ಪತ್ತೆಯಾಗಿದ್ದರಿಂದ ಪೊಲೀಸರು ಪರಿಶೀಲನೆ ಚುರುಕುಗೊಳಿಸಿದ್ದಾರೆ.

https://www.newsics.com/2026/02/27/murmu-riding-near-the-pakistan-border-a-strong-message-to-enemy-countries/

TAGGED:More than 15 explosives found near the main entrance of Hatti gold mine: panic among locals!
Share This Article
Facebook Twitter Copy Link Print
Previous Article ​ಪಾಕ್ ಗಡಿ ಸಮೀಪ ಮುರ್ಮು ಸವಾರಿ: ಶತ್ರು ರಾಷ್ಟ್ರಗಳಿಗೆ ಖಡಕ್ ಸಂದೇಶ!
Next Article ಪೊಲೀಸರ ಮನೆಯನ್ನು ಬಿಡದ ಕಳ್ಳರು : ಕಾನ್ಸ್ಟೇಬಲ್ ಮನೆಗೆ ನುಗ್ಗಿ, ಚಿನ್ನಾಭರಣ ದರೋಡೆ!

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?