ಮದುವೆ ಬೆನ್ನಲ್ಲೆ ಸಾರ್ವಜನಿಕವಾಗಿ ಕಾಣಿಸಿಕೊಂಡ ರಶ್ಮಿಕಾ-ವಿಜಯ್ ದೇವರಕೊಂಡ ದಂಪತಿ

https://youtube.com/shorts/OcRzQ68lM7k?si=kBWGhvCtygy6kinF Subscribe ನ್ಯೂಸಿಕ್ಸ್ ಕನ್ನಡ newsics.com ನಟಿ ರಶ್ಮಿಕಾ ಮಂದಣ್ಣ ಹಾಗೂ ನಟ ವಿಜಯ್ ದೇವರಕೊಂಡ ನಿನ್ನೆ (ಫೆಬ್ರುವರಿ 26) ಉದಯಪುರದ ಐಟಿಸಿ ಮೆಮೆಂಟೋಸ್‌ನಲ್ಲಿ ಅದ್ದೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಇದೀಗ ತಾರಾ ಜೋಡಿ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ. ಮದುವೆಯಾದ ಬಳಿಕ ರಶ್ಮಿಕಾ ಮಂದಣ್ಣ ಹಾಗೂ ನಟ ವಿಜಯ್ ದೇವರಕೊಂಡ ಮಾಧ್ಯಮಗಳ ಮುಂದೆ ಕಾಣಿಸಿಕೊಂಡಿದ್ದಾರೆ. ಈ ಕುರಿತಾದ ಫೋಟೊಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿವೆ. ನವ ವಧು-ವರರಾಗಿರುವ ರಶ್ಮಿಕಾ ಮತ್ತು ವಿಜಯ್ ಉದಯಪುರ ವಿಮಾನ ನಿಲ್ದಾಣದಕ್ಕೆ ಆಗಮಿಸಿದ್ದರು. ಅವರನ್ನು ನೋಡಿದ … Continue reading ಮದುವೆ ಬೆನ್ನಲ್ಲೆ ಸಾರ್ವಜನಿಕವಾಗಿ ಕಾಣಿಸಿಕೊಂಡ ರಶ್ಮಿಕಾ-ವಿಜಯ್ ದೇವರಕೊಂಡ ದಂಪತಿ